ಸಬಾ · 1/54
ಅನುವಾದ ಉಚ್ಚಾರಣೆ — ಸೂರಾ ಸಬಾ
الْحَمْدُ لِلَّهِ الَّذِي لَهُ مَا فِي السَّمَاوَاتِ وَمَا فِي الْأَرْضِ وَلَهُ الْحَمْدُ فِي الْآخِرَةِ ۚ وَهُوَ الْحَكِيمُ الْخَبِيرُ ١
Transliteration
Alhamdu lillaahil lazee lahoo maa fis samaawaati wa maa fil ardi wa lahul hamdu fil aakhirah; wa Huwal Hakeemul Khabeer
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಸಕಲ ವಸ್ತುಗಳ ಒಡೆಯನಾದ ಅಲ್ಲಾಹನಿಗೇ ಸರ್ವಸ್ತುತಿಯು ಮೀಸಲು ಮತ್ತು ಅವನಿಗೇ ಪರಲೋಕದಲ್ಲಿ ಸರ್ವಸ್ತುತಿಯು ಮೀಸಲಿರುವುದು. ಅವನು ಯುಕ್ತಿಪೂರ್ಣನೂ, ವಿವರಪೂರ್ಣನೂ ಆಗಿದ್ದಾನೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 1-3 — ಸೂರಾ ಸಬಾ
1الْحَمْدُ لِلَّهِ الَّذِي لَهُ مَا فِي السَّمَاوَاتِ وَمَا فِي الْأَرْضِ وَلَهُ الْحَمْدُ فِي الْآخِرَةِ ۚ وَهُوَ الْحَكِيمُ الْخَبِيرُ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಸಕಲ ವಸ್ತುಗಳ ಒಡೆಯನಾದ ಅಲ್ಲಾಹನಿಗೇ ಸರ್ವಸ್ತುತಿಯು ಮೀಸಲು ಮತ್ತು ಅವನಿಗೇ ಪರಲೋಕದಲ್ಲಿ ಸರ್ವಸ್ತುತಿಯು ಮೀಸಲಿರುವುದು. ಅವನು ಯುಕ್ತಿಪೂರ್ಣನೂ, ವಿವರಪೂರ್ಣನೂ ಆಗಿದ್ದಾನೆ.
2يَعْلَمُ مَا يَلِجُ فِي الْأَرْضِ وَمَا يَخْرُجُ مِنْهَا وَمَا يَنزِلُ مِنَ السَّمَاءِ وَمَا يَعْرُجُ فِيهَا ۚ وَهُوَ الرَّحِيمُ الْغَفُورُ
ಭೂಮಿಯಲ್ಲಿ ಪ್ರವೇಶಿಸುವ ಮತ್ತು ಅದರಿಂದ ಹೊರಬರುವ, ಆಕಾಶದಿಂದ ಇಳಿಯುವ ಮತ್ತು ಅದರಲ್ಲಿ ಏರಿ ಹೋಗುವ ಎಲ್ಲವನ್ನೂ ಅವನು ಅರಿಯುತ್ತಾನೆ ಮತ್ತು ಅವನು ಕರುಣಾಮಯಿಯು, ಕ್ಷಮಾಶೀಲನೂ ಆಗಿದ್ದಾನೆ.
3وَقَالَ الَّذِينَ كَفَرُوا لَا تَأْتِينَا السَّاعَةُ ۖ قُلْ بَلَىٰ وَرَبِّي لَتَأْتِيَنَّكُمْ عَالِمِ الْغَيْبِ ۖ لَا يَعْزُبُ عَنْهُ مِثْقَالُ ذَرَّةٍ فِي السَّمَاوَاتِ وَلَا فِي الْأَرْضِ وَلَا أَصْغَرُ مِن ذَٰلِكَ وَلَا أَكْبَرُ إِلَّا فِي كِتَابٍ مُّبِينٍ
ಅಂತ್ಯಗಳಿಗೆ (ಪ್ರಳಯ) ನಮ್ಮಲ್ಲಿಗೆ ಬರಲಾರದು ಎಂದು ಸತ್ಯನಿಷೇಧಿಗಳು ಹೇಳುತ್ತಾರೆ. ಹೇಳಿರಿ: ಅಲ್ಲ ಅಗೋಚರ ಜ್ಞಾನಿಯಾದ ನನ್ನ ಪ್ರಭುವಿನಾಣೆ! ಅದು ನಿಮ್ಮಲ್ಲಿಗೆ ಖಂಡಿತ ಬರುವುದು. ಅಲ್ಲಾಹನಿಂದ ಆಕಾಶಗಳಲ್ಲಾಗಲೀ ಭೂಮಿಯಲ್ಲಾಗಲೀ, ಅಣೂತೂಕದಷ್ಟಾದರೂ ಸರಿ ಮರೆಯಾಗಿರುವುದಿಲ್ಲ. ಮತ್ತು ಅದಕ್ಕಿಂತ ಚಿಕ್ಕದಿರಲಿ, ಇಲ್ಲವೇ ದೊಡ್ಡದಿರಲಿ ಎಲ್ಲವೂ ಸುಸ್ಪಷ್ಟ ದಾಖಲೆಯಲ್ಲಿದೆ.
ಸಬಾಕುರಾನ್ ಸೂಚಿ
54ಆಯತ್
MeccanRevelation
1ಆಯತ್
ಅನುವಾದ — ಸಬಾ 1
ಸೂರಾ ಸಬಾ ಆಯತ್ 1 - ಓದಿ, ಆಲಿಸಿ, ಅನುವಾದ, ಕನ್ನಡ : ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಸಕಲ ವಸ್ತುಗಳ ಒಡೆಯನಾದ ಅಲ್ಲಾಹನಿಗೇ ಸರ್ವಸ್ತುತಿಯು ಮೀಸಲು ಮತ್ತು…ಸೂರಾ ಆಯತ್ 1/54 — ಸೂರಾ ಸಬಾ سبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಸಬಾ ಆಲಿಸಿ, ಸೂರಾ ಸಬಾ ಅನುವಾದ, ಸೂರಾ ಸಬಾ mp3, ಸೂರಾ ಸಬಾ pdf. ಆಯತ್ 1–3. ಕನ್ನಡ ಅರ್ಥ: தமிழ்.
ಸೂರಾ ಸಬಾ
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


