ಸಬಾ · 15/54
ಅನುವಾದ ಉಚ್ಚಾರಣೆ — ಸೂರಾ ಸಬಾ
لَقَدْ كَانَ لِسَبَإٍ فِي مَسْكَنِهِمْ آيَةٌ ۖ جَنَّتَانِ عَن يَمِينٍ وَشِمَالٍ ۖ كُلُوا مِن رِّزْقِ رَبِّكُمْ وَاشْكُرُوا لَهُ ۚ بَلْدَةٌ طَيِّبَةٌ وَرَبٌّ غَفُورٌ ۝١٥
Laqad kaana li Saba-in fee maskanihim Aayatun jannataani `ai yameeninw wa shimaalin kuloo mir rizq Rabbikum washkuroolah; baldatun taiyibatunw wa Rabbun Ghafoor
📖 ಕನ್ನಡ ಅರ್ಥ
ವಾಸ್ತವದಲ್ಲಿ ಸಬಅದ ನಿವಾಸಿಗಳಿಗೆ ತಮ್ಮ ವಾಸ ಸ್ಥಳಗಳಲ್ಲಿ ಒಂದು ದೃಷ್ಟಾಂತವಿತ್ತು. ಅವರ ಬಲಭಾಗದಲ್ಲೂ, ಎಡಭಾಗದಲ್ಲೂ ಎರಡು ಉದ್ಯಾನಗಳಿದ್ದವು. ನೀವು ನಿಮ್ಮ ಪ್ರಭುವಿನ ಕಡೆಯ ಅನ್ನಾಧಾರವನ್ನು ಸೇವಿಸಿರಿ ಹಾಗೂ ಅವನಿಗೆ ಕೃತಜ್ಞತೆಯನ್ನರ್ಪಿಸಿರಿ. ಇದು ಉತ್ತಮವಾದ ನಾಡು ಮತ್ತು ಅವನು ಕ್ಷಮಾಶೀಲನಾದ ಪ್ರಭುವಾಗಿದ್ದಾನೆ!

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 13-17 — ಸೂರಾ ಸಬಾ

13يَعْمَلُونَ لَهُ مَا يَشَاءُ مِن مَّحَارِيبَ وَتَمَاثِيلَ وَجِفَانٍ كَالْجَوَابِ وَقُدُورٍ رَّاسِيَاتٍ ۚ اعْمَلُوا آلَ دَاوُودَ شُكْرًا ۚ وَقَلِيلٌ مِّنْ عِبَادِيَ الشَّكُورُ
(ಯಕ್ಷಗಳು) ಸುಲೈಮಾನರಿಗಾಗಿ ಉನ್ನತ ಸೌಧಗಳನ್ನು ಪ್ರತಿಮೆಗಳನ್ನು ಕೊಳದಂತಿರುವ ಹರಿವಾಣಗಳನ್ನು ಮತ್ತು ಗೂಟಗಳಲ್ಲಿ ನಿಶ್ಚಯಿಸಲಾದ ಅಡಿಗೆಯ ಸದೃಢ ಕೊಪ್ಪರಿಗೆಗಳನ್ನು ಹೀಗೆ ಅವರು ಇಚ್ಛಿಸಿದೆಲ್ಲವನ್ನು ಅವರು ಸಿದ್ಧಪಡಿಸಿಕೊಡುತ್ತಿದ್ದರು. ಓ ದಾವೂದರ ಸಂತತಿಗಳೇ, ನೀವು ಇದಕ್ಕೆ ಕೃತಜ್ಞತಾಪೂರ್ವಕವಾಗಿ ಸತ್ಕರ್ಮಗಳನ್ನು ಕೈಗೊಳ್ಳಿರಿ. ನನ್ನ ದಾಸರ ಪೈಕಿ ಕೃತಜ್ಞರಾಗಿರುವ ದಾಸರು ಅತ್ಯಲ್ಪವೇ ಆಗಿರುತ್ತಾರೆ.
14فَلَمَّا قَضَيْنَا عَلَيْهِ الْمَوْتَ مَا دَلَّهُمْ عَلَىٰ مَوْتِهِ إِلَّا دَابَّةُ الْأَرْضِ تَأْكُلُ مِنسَأَتَهُ ۖ فَلَمَّا خَرَّ تَبَيَّنَتِ الْجِنُّ أَن لَّوْ كَانُوا يَعْلَمُونَ الْغَيْبَ مَا لَبِثُوا فِي الْعَذَابِ الْمُهِينِ
ಹಾಗೆಯೇ ನಾವು ಸುಲೈಮಾನರ ಮೇಲೆ ಮರಣವನ್ನು ವಿಧಿಸಿದಾಗ ಯಕ್ಷ(ಜಿನ್)ಗಳಿಗೆ ಅವರ ಮರಣದ ಸುದ್ದಿಯನ್ನು ತಿಳಿಸಿಕೊಟ್ಟಿದ್ದು ಅವರ ಊರುಗೋಲನ್ನು ತಿನ್ನುತ್ತಿದ್ದಂತಹ ಗೆದ್ದಲು ಹುಳುಗಳ ಹೊರತು ಬೇರೇನೂ ಅಲ್ಲ. ಕೊನೆಗೆ ಸುಲೈಮಾನರು ನೆಲಕ್ಕುರುಳಿದಾಗ ಜಿನ್ನ್ಗಳಿಗೆ ನಾವು ಅಗೋಚರ ಜ್ಞಾನಿಗಳಾಗಿರುತ್ತಿದ್ದರೆ ಇಂತಹ ಅಪಮಾನಕರ ಶಿಕ್ಷೆಯಲ್ಲಿ ಒದ್ದಾಡುತ್ತಿರಲಿಲ್ಲವೆಂದು ಸ್ಪಷ್ಟವಾಗಿಬಿಟ್ಟಿತು.
15لَقَدْ كَانَ لِسَبَإٍ فِي مَسْكَنِهِمْ آيَةٌ ۖ جَنَّتَانِ عَن يَمِينٍ وَشِمَالٍ ۖ كُلُوا مِن رِّزْقِ رَبِّكُمْ وَاشْكُرُوا لَهُ ۚ بَلْدَةٌ طَيِّبَةٌ وَرَبٌّ غَفُورٌ
ವಾಸ್ತವದಲ್ಲಿ ಸಬಅದ ನಿವಾಸಿಗಳಿಗೆ ತಮ್ಮ ವಾಸ ಸ್ಥಳಗಳಲ್ಲಿ ಒಂದು ದೃಷ್ಟಾಂತವಿತ್ತು. ಅವರ ಬಲಭಾಗದಲ್ಲೂ, ಎಡಭಾಗದಲ್ಲೂ ಎರಡು ಉದ್ಯಾನಗಳಿದ್ದವು. ನೀವು ನಿಮ್ಮ ಪ್ರಭುವಿನ ಕಡೆಯ ಅನ್ನಾಧಾರವನ್ನು ಸೇವಿಸಿರಿ ಹಾಗೂ ಅವನಿಗೆ ಕೃತಜ್ಞತೆಯನ್ನರ್ಪಿಸಿರಿ. ಇದು ಉತ್ತಮವಾದ ನಾಡು ಮತ್ತು ಅವನು ಕ್ಷಮಾಶೀಲನಾದ ಪ್ರಭುವಾಗಿದ್ದಾನೆ!
16فَأَعْرَضُوا فَأَرْسَلْنَا عَلَيْهِمْ سَيْلَ الْعَرِمِ وَبَدَّلْنَاهُم بِجَنَّتَيْهِمْ جَنَّتَيْنِ ذَوَاتَيْ أُكُلٍ خَمْطٍ وَأَثْلٍ وَشَيْءٍ مِّن سِدْرٍ قَلِيلٍ
ಆದರೆ ಅವರು ವಿಮುಖರಾದಾಗ ನಾವು ಅವರ ಮೇಲೆ ರಭಸವಾದ ಪ್ರವಾಹವನ್ನು ಹರಿಸಿಬಿಟ್ಟೆವು ಹಾಗೂ ಅವರ ಎರಡು ತೋಟಗಳ ಬದಲಿಗೆ ಕಹಿಯಾದ ಫಲಗಳನ್ನು ಹೊಂದಿದ್ದ ಹಾಗೂ ಕೆಲವು ಬೋರೆಮರಗಳನ್ನು ಹೊಂದಿದ ಎರಡು ತೋಟಗಳನ್ನು ನೀಡಿದೆವು.
17ذَٰلِكَ جَزَيْنَاهُم بِمَا كَفَرُوا ۖ وَهَلْ نُجَازِي إِلَّا الْكَفُورَ
ನಾವು ಅವರ ಕೃತಘ್ನತೆಯ ಪ್ರತಿಫಲವನ್ನು ಅವರಿಗೆ ನೀಡಿದೆವು. ನಾವು (ಇಂತಹ) ಕಠಿಣ ಶಿಕ್ಷೆಯನ್ನು ಕೃತಘ್ನರಿಗೇ ನೀಡುತ್ತೇವೆ.
ಸಬಾಕುರಾನ್ ಸೂಚಿ
54ಆಯತ್
MeccanRevelation
15ಆಯತ್

ಅನುವಾದ — ಸಬಾ 15

ಸೂರಾ ಸಬಾ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ವಾಸ್ತವದಲ್ಲಿ ಸಬಅದ ನಿವಾಸಿಗಳಿಗೆ ತಮ್ಮ ವಾಸ ಸ್ಥಳಗಳಲ್ಲಿ ಒಂದು ದೃಷ್ಟಾಂತವಿತ್ತು. ಅವರ ಬಲಭಾಗದಲ್ಲೂ,…

ಸೂರಾ ಆಯತ್ 15/54 — ಸೂರಾ ಸಬಾ سبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಸಬಾ ಆಲಿಸಿ, ಸೂರಾ ಸಬಾ ಅನುವಾದ, ಸೂರಾ ಸಬಾ mp3, ಸೂರಾ ಸಬಾ pdf. ಆಯತ್ 13–17. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers