ಸಬಾ · 18/54
ಅನುವಾದ ಉಚ್ಚಾರಣೆ — ಸೂರಾ ಸಬಾ
وَجَعَلْنَا بَيْنَهُمْ وَبَيْنَ الْقُرَى الَّتِي بَارَكْنَا فِيهَا قُرًى ظَاهِرَةً وَقَدَّرْنَا فِيهَا السَّيْرَ ۖ سِيرُوا فِيهَا لَيَالِيَ وَأَيَّامًا آمِنِينَ ۝١٨
Wa ja`alnaa bainahum wa bainal qural latee baaraknaa feehaa quran zaahiratanw wa qaddamaa feehas sayr; seeroo feehaa la yaalirya wa aiyaaman aamineen
📖 ಕನ್ನಡ ಅರ್ಥ
ಮತ್ತು ಅವರ (ಸಬಅದ) ಹಾಗೂ ನಾವು ಸಮೃದ್ಧಿಯನ್ನು ದಯಪಾಲಿಸಿರುವಂತಹ (ಸಿರಿಯಾದ) ನಾಡುಗಳ ನಡುವೆ ಪ್ರತ್ಯಕ್ಷವಿರುವಂತಹ ಕೆಲವು ಗ್ರಾಮಗಳನ್ನು ನಿರ್ಮಿಸಿ ಕೊಟ್ಟಿದ್ದೆವು ಮತ್ತು ಅವುಗಳಲ್ಲಿ ಸಂಚಾರ ನಿಲ್ದಾಣವನ್ನು ಸರಿಯಾದ ಪ್ರಮಾಣದಲ್ಲಿ ನಿಶ್ಚಯಿಸಿದ್ದೆವು. ನೀವು ಅವುಗಳಲ್ಲಿ ರಾತ್ರಿಹಗಲೆನ್ನದೆ ನಿರ್ಭಯರಾಗಿ ಸಂಚರಿಸಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 16-20 — ಸೂರಾ ಸಬಾ

16فَأَعْرَضُوا فَأَرْسَلْنَا عَلَيْهِمْ سَيْلَ الْعَرِمِ وَبَدَّلْنَاهُم بِجَنَّتَيْهِمْ جَنَّتَيْنِ ذَوَاتَيْ أُكُلٍ خَمْطٍ وَأَثْلٍ وَشَيْءٍ مِّن سِدْرٍ قَلِيلٍ
ಆದರೆ ಅವರು ವಿಮುಖರಾದಾಗ ನಾವು ಅವರ ಮೇಲೆ ರಭಸವಾದ ಪ್ರವಾಹವನ್ನು ಹರಿಸಿಬಿಟ್ಟೆವು ಹಾಗೂ ಅವರ ಎರಡು ತೋಟಗಳ ಬದಲಿಗೆ ಕಹಿಯಾದ ಫಲಗಳನ್ನು ಹೊಂದಿದ್ದ ಹಾಗೂ ಕೆಲವು ಬೋರೆಮರಗಳನ್ನು ಹೊಂದಿದ ಎರಡು ತೋಟಗಳನ್ನು ನೀಡಿದೆವು.
17ذَٰلِكَ جَزَيْنَاهُم بِمَا كَفَرُوا ۖ وَهَلْ نُجَازِي إِلَّا الْكَفُورَ
ನಾವು ಅವರ ಕೃತಘ್ನತೆಯ ಪ್ರತಿಫಲವನ್ನು ಅವರಿಗೆ ನೀಡಿದೆವು. ನಾವು (ಇಂತಹ) ಕಠಿಣ ಶಿಕ್ಷೆಯನ್ನು ಕೃತಘ್ನರಿಗೇ ನೀಡುತ್ತೇವೆ.
18وَجَعَلْنَا بَيْنَهُمْ وَبَيْنَ الْقُرَى الَّتِي بَارَكْنَا فِيهَا قُرًى ظَاهِرَةً وَقَدَّرْنَا فِيهَا السَّيْرَ ۖ سِيرُوا فِيهَا لَيَالِيَ وَأَيَّامًا آمِنِينَ
ಮತ್ತು ಅವರ (ಸಬಅದ) ಹಾಗೂ ನಾವು ಸಮೃದ್ಧಿಯನ್ನು ದಯಪಾಲಿಸಿರುವಂತಹ (ಸಿರಿಯಾದ) ನಾಡುಗಳ ನಡುವೆ ಪ್ರತ್ಯಕ್ಷವಿರುವಂತಹ ಕೆಲವು ಗ್ರಾಮಗಳನ್ನು ನಿರ್ಮಿಸಿ ಕೊಟ್ಟಿದ್ದೆವು ಮತ್ತು ಅವುಗಳಲ್ಲಿ ಸಂಚಾರ ನಿಲ್ದಾಣವನ್ನು ಸರಿಯಾದ ಪ್ರಮಾಣದಲ್ಲಿ ನಿಶ್ಚಯಿಸಿದ್ದೆವು. ನೀವು ಅವುಗಳಲ್ಲಿ ರಾತ್ರಿಹಗಲೆನ್ನದೆ ನಿರ್ಭಯರಾಗಿ ಸಂಚರಿಸಿರಿ.
19فَقَالُوا رَبَّنَا بَاعِدْ بَيْنَ أَسْفَارِنَا وَظَلَمُوا أَنفُسَهُمْ فَجَعَلْنَاهُمْ أَحَادِيثَ وَمَزَّقْنَاهُمْ كُلَّ مُمَزَّقٍ ۚ إِنَّ فِي ذَٰلِكَ لَآيَاتٍ لِّكُلِّ صَبَّارٍ شَكُورٍ
ಆದರೆ ಅವರು ಹೇಳಿದರು: ನಮ್ಮ ಪ್ರಭು, ನೀನೂ ನಮ್ಮ ಪ್ರಯಾಣಗಳ ನಡುವೆ ವಿದೂರತೆಯನ್ನು ಉಂಟುಮಾಡು, ಕೊನೆಗೆ ಅವರು ತಮ್ಮ ಮೇಲೆಯೇ ಅಕ್ರಮವೆಸಗಿದರು. ಅದರ ನಿಮಿತ್ತ ನಾವು ಅವರನ್ನು ದಂತ ಕಥೆಗಳನ್ನಾಗಿ ಮಾಡಿ ಅವರನ್ನು ನುಚ್ಚುನೂರು ಮಾಡಿಬಿಟ್ಟೆವು ನಿಸ್ಸಂಶಯವಾಗಿಯೂ ಇದರಲ್ಲಿ ಪ್ರತಿಯೊಬ್ಬ ಕೃತಜ್ಞ ಸಹನಾಶೀಲನಿಗೆ ಹಲವಾರು ನಿದರ್ಶನಗಳಿವೆ.
20وَلَقَدْ صَدَّقَ عَلَيْهِمْ إِبْلِيسُ ظَنَّهُ فَاتَّبَعُوهُ إِلَّا فَرِيقًا مِّنَ الْمُؤْمِنِينَ
ಮತ್ತು ಶೈತಾನನು ಅವರ ವಿಷಯದಲ್ಲಿ ತನ್ನ ಗುಮಾನಿಯನ್ನು ನಿಜವನ್ನಾಗಿ ಮಾಡಿದನು. ಸತ್ಯವಿಶ್ವಾಸಿಗಳ ಒಂದು ಸಮೂಹದ ಹೊರತು ಉಳಿದವರೆಲ್ಲರೂ ಅವನ ಹಿಂಬಾಲಕರಾಗಿ ಬಿಟ್ಟರು.
ಸಬಾಕುರಾನ್ ಸೂಚಿ
54ಆಯತ್
MeccanRevelation
18ಆಯತ್

ಅನುವಾದ — ಸಬಾ 18

ಸೂರಾ ಸಬಾ ಆಯತ್ 18 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವರ (ಸಬಅದ) ಹಾಗೂ ನಾವು ಸಮೃದ್ಧಿಯನ್ನು ದಯಪಾಲಿಸಿರುವಂತಹ (ಸಿರಿಯಾದ) ನಾಡುಗಳ ನಡುವೆ…

ಸೂರಾ ಆಯತ್ 18/54 — ಸೂರಾ ಸಬಾ سبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಸಬಾ ಆಲಿಸಿ, ಸೂರಾ ಸಬಾ ಅನುವಾದ, ಸೂರಾ ಸಬಾ mp3, ಸೂರಾ ಸಬಾ pdf. ಆಯತ್ 16–20. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers