ಸಬಾ · 2/54
ಅನುವಾದ ಉಚ್ಚಾರಣೆ — ಸೂರಾ ಸಬಾ
يَعْلَمُ مَا يَلِجُ فِي الْأَرْضِ وَمَا يَخْرُجُ مِنْهَا وَمَا يَنزِلُ مِنَ السَّمَاءِ وَمَا يَعْرُجُ فِيهَا ۚ وَهُوَ الرَّحِيمُ الْغَفُورُ ۝٢
Ya`lamu maa yaliju fil ardi wa maa yakhruju minhaa wa maa yanzilu minas samaaa`i wa maa ya`ruju feehaa; wa Huwar Raheemul Ghafoor
📖 ಕನ್ನಡ ಅರ್ಥ
ಭೂಮಿಯಲ್ಲಿ ಪ್ರವೇಶಿಸುವ ಮತ್ತು ಅದರಿಂದ ಹೊರಬರುವ, ಆಕಾಶದಿಂದ ಇಳಿಯುವ ಮತ್ತು ಅದರಲ್ಲಿ ಏರಿ ಹೋಗುವ ಎಲ್ಲವನ್ನೂ ಅವನು ಅರಿಯುತ್ತಾನೆ ಮತ್ತು ಅವನು ಕರುಣಾಮಯಿಯು, ಕ್ಷಮಾಶೀಲನೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-4 — ಸೂರಾ ಸಬಾ

1الْحَمْدُ لِلَّهِ الَّذِي لَهُ مَا فِي السَّمَاوَاتِ وَمَا فِي الْأَرْضِ وَلَهُ الْحَمْدُ فِي الْآخِرَةِ ۚ وَهُوَ الْحَكِيمُ الْخَبِيرُ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಸಕಲ ವಸ್ತುಗಳ ಒಡೆಯನಾದ ಅಲ್ಲಾಹನಿಗೇ ಸರ್ವಸ್ತುತಿಯು ಮೀಸಲು ಮತ್ತು ಅವನಿಗೇ ಪರಲೋಕದಲ್ಲಿ ಸರ್ವಸ್ತುತಿಯು ಮೀಸಲಿರುವುದು. ಅವನು ಯುಕ್ತಿಪೂರ್ಣನೂ, ವಿವರಪೂರ್ಣನೂ ಆಗಿದ್ದಾನೆ.
2يَعْلَمُ مَا يَلِجُ فِي الْأَرْضِ وَمَا يَخْرُجُ مِنْهَا وَمَا يَنزِلُ مِنَ السَّمَاءِ وَمَا يَعْرُجُ فِيهَا ۚ وَهُوَ الرَّحِيمُ الْغَفُورُ
ಭೂಮಿಯಲ್ಲಿ ಪ್ರವೇಶಿಸುವ ಮತ್ತು ಅದರಿಂದ ಹೊರಬರುವ, ಆಕಾಶದಿಂದ ಇಳಿಯುವ ಮತ್ತು ಅದರಲ್ಲಿ ಏರಿ ಹೋಗುವ ಎಲ್ಲವನ್ನೂ ಅವನು ಅರಿಯುತ್ತಾನೆ ಮತ್ತು ಅವನು ಕರುಣಾಮಯಿಯು, ಕ್ಷಮಾಶೀಲನೂ ಆಗಿದ್ದಾನೆ.
3وَقَالَ الَّذِينَ كَفَرُوا لَا تَأْتِينَا السَّاعَةُ ۖ قُلْ بَلَىٰ وَرَبِّي لَتَأْتِيَنَّكُمْ عَالِمِ الْغَيْبِ ۖ لَا يَعْزُبُ عَنْهُ مِثْقَالُ ذَرَّةٍ فِي السَّمَاوَاتِ وَلَا فِي الْأَرْضِ وَلَا أَصْغَرُ مِن ذَٰلِكَ وَلَا أَكْبَرُ إِلَّا فِي كِتَابٍ مُّبِينٍ
ಅಂತ್ಯಗಳಿಗೆ (ಪ್ರಳಯ) ನಮ್ಮಲ್ಲಿಗೆ ಬರಲಾರದು ಎಂದು ಸತ್ಯನಿಷೇಧಿಗಳು ಹೇಳುತ್ತಾರೆ. ಹೇಳಿರಿ: ಅಲ್ಲ ಅಗೋಚರ ಜ್ಞಾನಿಯಾದ ನನ್ನ ಪ್ರಭುವಿನಾಣೆ! ಅದು ನಿಮ್ಮಲ್ಲಿಗೆ ಖಂಡಿತ ಬರುವುದು. ಅಲ್ಲಾಹನಿಂದ ಆಕಾಶಗಳಲ್ಲಾಗಲೀ ಭೂಮಿಯಲ್ಲಾಗಲೀ, ಅಣೂತೂಕದಷ್ಟಾದರೂ ಸರಿ ಮರೆಯಾಗಿರುವುದಿಲ್ಲ. ಮತ್ತು ಅದಕ್ಕಿಂತ ಚಿಕ್ಕದಿರಲಿ, ಇಲ್ಲವೇ ದೊಡ್ಡದಿರಲಿ ಎಲ್ಲವೂ ಸುಸ್ಪಷ್ಟ ದಾಖಲೆಯಲ್ಲಿದೆ.
4لِّيَجْزِيَ الَّذِينَ آمَنُوا وَعَمِلُوا الصَّالِحَاتِ ۚ أُولَٰئِكَ لَهُم مَّغْفِرَةٌ وَرِزْقٌ كَرِيمٌ
ಪ್ರಳಯ ಬರುವುದು ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಂಡವರಿಗೆ ಪ್ರತಿಫಲ ನೀಡಲೆಂದಾಗಿರುತ್ತದೆ. ಅವರಿಗೆ ಕ್ಷಮೆ ಹಾಗೂ ಸನ್ಮಾನ್ಯ ಜೀವನಾಧಾರ ವಿರುವುದು.
ಸಬಾಕುರಾನ್ ಸೂಚಿ
54ಆಯತ್
MeccanRevelation
2ಆಯತ್

ಅನುವಾದ — ಸಬಾ 2

ಸೂರಾ ಸಬಾ ಆಯತ್ 2 - ಓದಿ, ಆಲಿಸಿ, ಅನುವಾದ, ಕನ್ನಡ : ಭೂಮಿಯಲ್ಲಿ ಪ್ರವೇಶಿಸುವ ಮತ್ತು ಅದರಿಂದ ಹೊರಬರುವ, ಆಕಾಶದಿಂದ ಇಳಿಯುವ ಮತ್ತು ಅದರಲ್ಲಿ ಏರಿ…

ಸೂರಾ ಆಯತ್ 2/54 — ಸೂರಾ ಸಬಾ سبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಸಬಾ ಆಲಿಸಿ, ಸೂರಾ ಸಬಾ ಅನುವಾದ, ಸೂರಾ ಸಬಾ mp3, ಸೂರಾ ಸಬಾ pdf. ಆಯತ್ 1–4. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers