ಸಬಾ · 25/54
ಅನುವಾದ ಉಚ್ಚಾರಣೆ — ಸೂರಾ ಸಬಾ
قُل لَّا تُسْأَلُونَ عَمَّا أَجْرَمْنَا وَلَا نُسْأَلُ عَمَّا تَعْمَلُونَ ۝٢٥
Qul laa tus`aloona `ammaaa ajramnaa wa laa nus`alu `ammaa ta`maloon
📖 ಕನ್ನಡ ಅರ್ಥ
ಹೇಳಿರಿ: ನಾವು ಮಾಡಿರುವಂತಹ ಅಪರಾಧದ ಕುರಿತು ನಿಮ್ಮೊಂದಿಗೆ ಕೇಳಲಾಗದು ಮತ್ತು ನಿಮ್ಮ ಕರ್ಮಗಳ ಕುರಿತು ನಮ್ಮೊಂದಿಗೆ ವಿಚಾರಿಸಲಾಗದು.

🎧 ಆಲಿಸಿ


📜 ಆಯತ್ 23-27 — ಸೂರಾ ಸಬಾ

23وَلَا تَنفَعُ الشَّفَاعَةُ عِندَهُ إِلَّا لِمَنْ أَذِنَ لَهُ ۚ حَتَّىٰ إِذَا فُزِّعَ عَن قُلُوبِهِمْ قَالُوا مَاذَا قَالَ رَبُّكُمْ ۖ قَالُوا الْحَقَّ ۖ وَهُوَ الْعَلِيُّ الْكَبِيرُ
ಅವನು ಅನುಮತಿ ನೀಡಲಾದವರಿಗೆ ಹೊರತು ಇನ್ನಾರಿಗೂ ಅವನ ಸನ್ನಿಧಿಯಲ್ಲಿ ಶಿಫಾರಸ್ಸು ಯಾವುದೇ ಪ್ರಯೋಜನವನ್ನು ನೀಡದು. ಕೊನೆಗೆ ಅವರ ಹೃದಯಗಳಿಂದ ಭೀತಿ ದೂರವಾದಾಗ ಅವರು ಕೇಳುವರು: ನಿಮ್ಮ ಪ್ರಭುವು ಏನು ಹೇಳಿದ್ದಾನೆ? ಸತ್ಯವನ್ನು ಎಂದು ಅವರು ಉತ್ತರಿಸುವರು. ಮತ್ತು ಅವನು ಅತ್ಯುನ್ನತನೂ ಮಹಾನನೂ ಆಗಿರುತ್ತಾನೆ
24۞ قُلْ مَن يَرْزُقُكُم مِّنَ السَّمَاوَاتِ وَالْأَرْضِ ۖ قُلِ اللَّهُ ۖ وَإِنَّا أَوْ إِيَّاكُمْ لَعَلَىٰ هُدًى أَوْ فِي ضَلَالٍ مُّبِينٍ
ಕೇಳಿರಿ: ನಿಮಗೆ ಆಕಾಶಗಳಿಂದ ಮತ್ತು ಭೂಮಿಯಿಂದ ಜೀವನಾಧಾರವನ್ನು ನೀಡುವವನಾರು? ಹೇಳಿರಿ: ಅಲ್ಲಾಹನು ಎಂದು ಖಂಡಿತವಾಗಿಯೂ ನಮ್ಮ ಮತ್ತು ನಿಮ್ಮ ಪೈಕಿ ಕೇವಲ ಒಬ್ಬನೇ ಸನ್ಮಾರ್ಗದಲ್ಲಿದ್ದಾನೆ ಅಥವಾ ಸುವ್ಯಕ್ತ ಪಥ ಭ್ರಷ್ಟತೆಯಲ್ಲಿದ್ದಾನೆ.
25قُل لَّا تُسْأَلُونَ عَمَّا أَجْرَمْنَا وَلَا نُسْأَلُ عَمَّا تَعْمَلُونَ
ಹೇಳಿರಿ: ನಾವು ಮಾಡಿರುವಂತಹ ಅಪರಾಧದ ಕುರಿತು ನಿಮ್ಮೊಂದಿಗೆ ಕೇಳಲಾಗದು ಮತ್ತು ನಿಮ್ಮ ಕರ್ಮಗಳ ಕುರಿತು ನಮ್ಮೊಂದಿಗೆ ವಿಚಾರಿಸಲಾಗದು.
26قُلْ يَجْمَعُ بَيْنَنَا رَبُّنَا ثُمَّ يَفْتَحُ بَيْنَنَا بِالْحَقِّ وَهُوَ الْفَتَّاحُ الْعَلِيمُ
ಹೇಳಿರಿ: ನಮ್ಮ ಪ್ರಭುವು ನಮ್ಮನ್ನು ಒಟ್ಟುಗೂಡಿಸುವನು ತರುವಾಯ ನಮ್ಮ ನಡುವೆ ಸತ್ಯದೊಂದಿಗೆ ತೀರ್ಪನ್ನು ಮಾಡುವನು. ಅವನು ತೀರ್ಪುಗಾರನು ಹಾಗೂ ಸರ್ವಜ್ಞನಾಗಿರುತ್ತಾನೆ.
27قُلْ أَرُونِيَ الَّذِينَ أَلْحَقْتُم بِهِ شُرَكَاءَ ۖ كَلَّا ۚ بَلْ هُوَ اللَّهُ الْعَزِيزُ الْحَكِيمُ
ಹೇಳಿರಿ: ನೀವು ಅವನೊಂದಿಗೆ ಕಲ್ಪಿಸಿರುವ ಸಹಭಾಗಿಗಳನ್ನು ನನಗೆ ತೋರಿಸಿಕೊಡಿರಿ. ಎಷ್ಟು ಮಾತ್ರಕ್ಕೂ ಅವನಿಗೆ ಸಹಭಾಗಿ ಇಲ್ಲ. ಆದರೆ ಅಲ್ಲಾಹನು ಪ್ರಚಂಡನೂ, ಸುಜ್ಞಾನಿಯೂ ಆಗಿದ್ದಾನೆ.
ಸಬಾಕುರಾನ್ ಸೂಚಿ
54ಆಯತ್
MeccanRevelation
25ಆಯತ್

ಅನುವಾದ — ಸಬಾ 25

ಸೂರಾ ಸಬಾ ಆಯತ್ 25 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ನಾವು ಮಾಡಿರುವಂತಹ ಅಪರಾಧದ ಕುರಿತು ನಿಮ್ಮೊಂದಿಗೆ ಕೇಳಲಾಗದು ಮತ್ತು ನಿಮ್ಮ ಕರ್ಮಗಳ…

ಸೂರಾ ಆಯತ್ 25/54 — ಸೂರಾ ಸಬಾ سبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಸಬಾ ಆಲಿಸಿ, ಸೂರಾ ಸಬಾ ಅನುವಾದ, ಸೂರಾ ಸಬಾ mp3, ಸೂರಾ ಸಬಾ pdf. ಆಯತ್ 23–27. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers