ಸಬಾ · 26/54
ಅನುವಾದ ಉಚ್ಚಾರಣೆ — ಸೂರಾ ಸಬಾ
قُلْ يَجْمَعُ بَيْنَنَا رَبُّنَا ثُمَّ يَفْتَحُ بَيْنَنَا بِالْحَقِّ وَهُوَ الْفَتَّاحُ الْعَلِيمُ ۝٢٦
Qul yajma`u bainanaa Rabbunaa summa yaftahu bainanaa bilhaqq; wa Huwal Fattaahul `Aleem
📖 ಕನ್ನಡ ಅರ್ಥ
ಹೇಳಿರಿ: ನಮ್ಮ ಪ್ರಭುವು ನಮ್ಮನ್ನು ಒಟ್ಟುಗೂಡಿಸುವನು ತರುವಾಯ ನಮ್ಮ ನಡುವೆ ಸತ್ಯದೊಂದಿಗೆ ತೀರ್ಪನ್ನು ಮಾಡುವನು. ಅವನು ತೀರ್ಪುಗಾರನು ಹಾಗೂ ಸರ್ವಜ್ಞನಾಗಿರುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 24-28 — ಸೂರಾ ಸಬಾ

24۞ قُلْ مَن يَرْزُقُكُم مِّنَ السَّمَاوَاتِ وَالْأَرْضِ ۖ قُلِ اللَّهُ ۖ وَإِنَّا أَوْ إِيَّاكُمْ لَعَلَىٰ هُدًى أَوْ فِي ضَلَالٍ مُّبِينٍ
ಕೇಳಿರಿ: ನಿಮಗೆ ಆಕಾಶಗಳಿಂದ ಮತ್ತು ಭೂಮಿಯಿಂದ ಜೀವನಾಧಾರವನ್ನು ನೀಡುವವನಾರು? ಹೇಳಿರಿ: ಅಲ್ಲಾಹನು ಎಂದು ಖಂಡಿತವಾಗಿಯೂ ನಮ್ಮ ಮತ್ತು ನಿಮ್ಮ ಪೈಕಿ ಕೇವಲ ಒಬ್ಬನೇ ಸನ್ಮಾರ್ಗದಲ್ಲಿದ್ದಾನೆ ಅಥವಾ ಸುವ್ಯಕ್ತ ಪಥ ಭ್ರಷ್ಟತೆಯಲ್ಲಿದ್ದಾನೆ.
25قُل لَّا تُسْأَلُونَ عَمَّا أَجْرَمْنَا وَلَا نُسْأَلُ عَمَّا تَعْمَلُونَ
ಹೇಳಿರಿ: ನಾವು ಮಾಡಿರುವಂತಹ ಅಪರಾಧದ ಕುರಿತು ನಿಮ್ಮೊಂದಿಗೆ ಕೇಳಲಾಗದು ಮತ್ತು ನಿಮ್ಮ ಕರ್ಮಗಳ ಕುರಿತು ನಮ್ಮೊಂದಿಗೆ ವಿಚಾರಿಸಲಾಗದು.
26قُلْ يَجْمَعُ بَيْنَنَا رَبُّنَا ثُمَّ يَفْتَحُ بَيْنَنَا بِالْحَقِّ وَهُوَ الْفَتَّاحُ الْعَلِيمُ
ಹೇಳಿರಿ: ನಮ್ಮ ಪ್ರಭುವು ನಮ್ಮನ್ನು ಒಟ್ಟುಗೂಡಿಸುವನು ತರುವಾಯ ನಮ್ಮ ನಡುವೆ ಸತ್ಯದೊಂದಿಗೆ ತೀರ್ಪನ್ನು ಮಾಡುವನು. ಅವನು ತೀರ್ಪುಗಾರನು ಹಾಗೂ ಸರ್ವಜ್ಞನಾಗಿರುತ್ತಾನೆ.
27قُلْ أَرُونِيَ الَّذِينَ أَلْحَقْتُم بِهِ شُرَكَاءَ ۖ كَلَّا ۚ بَلْ هُوَ اللَّهُ الْعَزِيزُ الْحَكِيمُ
ಹೇಳಿರಿ: ನೀವು ಅವನೊಂದಿಗೆ ಕಲ್ಪಿಸಿರುವ ಸಹಭಾಗಿಗಳನ್ನು ನನಗೆ ತೋರಿಸಿಕೊಡಿರಿ. ಎಷ್ಟು ಮಾತ್ರಕ್ಕೂ ಅವನಿಗೆ ಸಹಭಾಗಿ ಇಲ್ಲ. ಆದರೆ ಅಲ್ಲಾಹನು ಪ್ರಚಂಡನೂ, ಸುಜ್ಞಾನಿಯೂ ಆಗಿದ್ದಾನೆ.
28وَمَا أَرْسَلْنَاكَ إِلَّا كَافَّةً لِّلنَّاسِ بَشِيرًا وَنَذِيرًا وَلَٰكِنَّ أَكْثَرَ النَّاسِ لَا يَعْلَمُونَ
(ಓ ಪೈಗಂಬರರೇ) ನಾವು ನಿಮ್ಮನ್ನು ಸಮಸ್ತ ಮಾನವಕುಲಕ್ಕೆ ಸುವಾರ್ತೆ ಕೊಡುವವರಾಗಿಯೂ, ಮುನ್ನೆಚ್ಚರಿಕೆ ಕೊಡುವವರಾಗಿಯೂ ಕಳುಹಿಸಿರುತ್ತೇವೆ. ಆದರೆ ಹೆಚ್ಚಿನ ಜನರು ಅರಿಯುವುದಿಲ್ಲ.
ಸಬಾಕುರಾನ್ ಸೂಚಿ
54ಆಯತ್
MeccanRevelation
26ಆಯತ್

ಅನುವಾದ — ಸಬಾ 26

ಸೂರಾ ಸಬಾ ಆಯತ್ 26 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ನಮ್ಮ ಪ್ರಭುವು ನಮ್ಮನ್ನು ಒಟ್ಟುಗೂಡಿಸುವನು ತರುವಾಯ ನಮ್ಮ ನಡುವೆ ಸತ್ಯದೊಂದಿಗೆ ತೀರ್ಪನ್ನು…

ಸೂರಾ ಆಯತ್ 26/54 — ಸೂರಾ ಸಬಾ سبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಸಬಾ ಆಲಿಸಿ, ಸೂರಾ ಸಬಾ ಅನುವಾದ, ಸೂರಾ ಸಬಾ mp3, ಸೂರಾ ಸಬಾ pdf. ಆಯತ್ 24–28. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers