ಸಬಾ · 27/54
ಅನುವಾದ ಉಚ್ಚಾರಣೆ — ಸೂರಾ ಸಬಾ
قُلْ أَرُونِيَ الَّذِينَ أَلْحَقْتُم بِهِ شُرَكَاءَ ۖ كَلَّا ۚ بَلْ هُوَ اللَّهُ الْعَزِيزُ الْحَكِيمُ ۝٢٧
Qul arooniyal lazeena alhaqtum bihee shurakaaa`a kallaa; bal Huwal Laahul `Azeezul Hakeem
📖 ಕನ್ನಡ ಅರ್ಥ
ಹೇಳಿರಿ: ನೀವು ಅವನೊಂದಿಗೆ ಕಲ್ಪಿಸಿರುವ ಸಹಭಾಗಿಗಳನ್ನು ನನಗೆ ತೋರಿಸಿಕೊಡಿರಿ. ಎಷ್ಟು ಮಾತ್ರಕ್ಕೂ ಅವನಿಗೆ ಸಹಭಾಗಿ ಇಲ್ಲ. ಆದರೆ ಅಲ್ಲಾಹನು ಪ್ರಚಂಡನೂ, ಸುಜ್ಞಾನಿಯೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 25-29 — ಸೂರಾ ಸಬಾ

25قُل لَّا تُسْأَلُونَ عَمَّا أَجْرَمْنَا وَلَا نُسْأَلُ عَمَّا تَعْمَلُونَ
ಹೇಳಿರಿ: ನಾವು ಮಾಡಿರುವಂತಹ ಅಪರಾಧದ ಕುರಿತು ನಿಮ್ಮೊಂದಿಗೆ ಕೇಳಲಾಗದು ಮತ್ತು ನಿಮ್ಮ ಕರ್ಮಗಳ ಕುರಿತು ನಮ್ಮೊಂದಿಗೆ ವಿಚಾರಿಸಲಾಗದು.
26قُلْ يَجْمَعُ بَيْنَنَا رَبُّنَا ثُمَّ يَفْتَحُ بَيْنَنَا بِالْحَقِّ وَهُوَ الْفَتَّاحُ الْعَلِيمُ
ಹೇಳಿರಿ: ನಮ್ಮ ಪ್ರಭುವು ನಮ್ಮನ್ನು ಒಟ್ಟುಗೂಡಿಸುವನು ತರುವಾಯ ನಮ್ಮ ನಡುವೆ ಸತ್ಯದೊಂದಿಗೆ ತೀರ್ಪನ್ನು ಮಾಡುವನು. ಅವನು ತೀರ್ಪುಗಾರನು ಹಾಗೂ ಸರ್ವಜ್ಞನಾಗಿರುತ್ತಾನೆ.
27قُلْ أَرُونِيَ الَّذِينَ أَلْحَقْتُم بِهِ شُرَكَاءَ ۖ كَلَّا ۚ بَلْ هُوَ اللَّهُ الْعَزِيزُ الْحَكِيمُ
ಹೇಳಿರಿ: ನೀವು ಅವನೊಂದಿಗೆ ಕಲ್ಪಿಸಿರುವ ಸಹಭಾಗಿಗಳನ್ನು ನನಗೆ ತೋರಿಸಿಕೊಡಿರಿ. ಎಷ್ಟು ಮಾತ್ರಕ್ಕೂ ಅವನಿಗೆ ಸಹಭಾಗಿ ಇಲ್ಲ. ಆದರೆ ಅಲ್ಲಾಹನು ಪ್ರಚಂಡನೂ, ಸುಜ್ಞಾನಿಯೂ ಆಗಿದ್ದಾನೆ.
28وَمَا أَرْسَلْنَاكَ إِلَّا كَافَّةً لِّلنَّاسِ بَشِيرًا وَنَذِيرًا وَلَٰكِنَّ أَكْثَرَ النَّاسِ لَا يَعْلَمُونَ
(ಓ ಪೈಗಂಬರರೇ) ನಾವು ನಿಮ್ಮನ್ನು ಸಮಸ್ತ ಮಾನವಕುಲಕ್ಕೆ ಸುವಾರ್ತೆ ಕೊಡುವವರಾಗಿಯೂ, ಮುನ್ನೆಚ್ಚರಿಕೆ ಕೊಡುವವರಾಗಿಯೂ ಕಳುಹಿಸಿರುತ್ತೇವೆ. ಆದರೆ ಹೆಚ್ಚಿನ ಜನರು ಅರಿಯುವುದಿಲ್ಲ.
29وَيَقُولُونَ مَتَىٰ هَٰذَا الْوَعْدُ إِن كُنتُمْ صَادِقِينَ
ನೀವು ಸತ್ಯವಂತರಾಗಿದ್ದರೆ ಪುನರುತ್ಥಾನದ ವಾಗ್ದಾನವು ಪೂರ್ಣಗೊಳ್ಳುವುದು ಯಾವಾಗ? ಎಂದು ಅವರು ಕೇಳುತ್ತಾರೆ.
ಸಬಾಕುರಾನ್ ಸೂಚಿ
54ಆಯತ್
MeccanRevelation
27ಆಯತ್

ಅನುವಾದ — ಸಬಾ 27

ಸೂರಾ ಸಬಾ ಆಯತ್ 27 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ನೀವು ಅವನೊಂದಿಗೆ ಕಲ್ಪಿಸಿರುವ ಸಹಭಾಗಿಗಳನ್ನು ನನಗೆ ತೋರಿಸಿಕೊಡಿರಿ. ಎಷ್ಟು ಮಾತ್ರಕ್ಕೂ ಅವನಿಗೆ…

ಸೂರಾ ಆಯತ್ 27/54 — ಸೂರಾ ಸಬಾ سبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಸಬಾ ಆಲಿಸಿ, ಸೂರಾ ಸಬಾ ಅನುವಾದ, ಸೂರಾ ಸಬಾ mp3, ಸೂರಾ ಸಬಾ pdf. ಆಯತ್ 25–29. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers