ಸಬಾ · 29/54
ಅನುವಾದ ಉಚ್ಚಾರಣೆ — ಸೂರಾ ಸಬಾ
وَيَقُولُونَ مَتَىٰ هَٰذَا الْوَعْدُ إِن كُنتُمْ صَادِقِينَ ۝٢٩
Wa yaqooloona mataa haazal wa`du in kuntum saadiqeen
📖 ಕನ್ನಡ ಅರ್ಥ
ನೀವು ಸತ್ಯವಂತರಾಗಿದ್ದರೆ ಪುನರುತ್ಥಾನದ ವಾಗ್ದಾನವು ಪೂರ್ಣಗೊಳ್ಳುವುದು ಯಾವಾಗ? ಎಂದು ಅವರು ಕೇಳುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 27-31 — ಸೂರಾ ಸಬಾ

27قُلْ أَرُونِيَ الَّذِينَ أَلْحَقْتُم بِهِ شُرَكَاءَ ۖ كَلَّا ۚ بَلْ هُوَ اللَّهُ الْعَزِيزُ الْحَكِيمُ
ಹೇಳಿರಿ: ನೀವು ಅವನೊಂದಿಗೆ ಕಲ್ಪಿಸಿರುವ ಸಹಭಾಗಿಗಳನ್ನು ನನಗೆ ತೋರಿಸಿಕೊಡಿರಿ. ಎಷ್ಟು ಮಾತ್ರಕ್ಕೂ ಅವನಿಗೆ ಸಹಭಾಗಿ ಇಲ್ಲ. ಆದರೆ ಅಲ್ಲಾಹನು ಪ್ರಚಂಡನೂ, ಸುಜ್ಞಾನಿಯೂ ಆಗಿದ್ದಾನೆ.
28وَمَا أَرْسَلْنَاكَ إِلَّا كَافَّةً لِّلنَّاسِ بَشِيرًا وَنَذِيرًا وَلَٰكِنَّ أَكْثَرَ النَّاسِ لَا يَعْلَمُونَ
(ಓ ಪೈಗಂಬರರೇ) ನಾವು ನಿಮ್ಮನ್ನು ಸಮಸ್ತ ಮಾನವಕುಲಕ್ಕೆ ಸುವಾರ್ತೆ ಕೊಡುವವರಾಗಿಯೂ, ಮುನ್ನೆಚ್ಚರಿಕೆ ಕೊಡುವವರಾಗಿಯೂ ಕಳುಹಿಸಿರುತ್ತೇವೆ. ಆದರೆ ಹೆಚ್ಚಿನ ಜನರು ಅರಿಯುವುದಿಲ್ಲ.
29وَيَقُولُونَ مَتَىٰ هَٰذَا الْوَعْدُ إِن كُنتُمْ صَادِقِينَ
ನೀವು ಸತ್ಯವಂತರಾಗಿದ್ದರೆ ಪುನರುತ್ಥಾನದ ವಾಗ್ದಾನವು ಪೂರ್ಣಗೊಳ್ಳುವುದು ಯಾವಾಗ? ಎಂದು ಅವರು ಕೇಳುತ್ತಾರೆ.
30قُل لَّكُم مِّيعَادُ يَوْمٍ لَّا تَسْتَأْخِرُونَ عَنْهُ سَاعَةً وَلَا تَسْتَقْدِمُونَ
ಉತ್ತರಿಸಿರಿ: ನಿಮಗೊಂದು ವಾಗ್ದಾನದ ದಿನವು ನಿಶ್ಚಿತವಿದೆ. ಆದ್ದರಿಂದ ನೀವು ಒಂದು ಗಳಿಗೆಯಷ್ಟೂ ಹಿಂದೆ ಮುಂದೆ ಆಗಲಾರಿರಿ.
31وَقَالَ الَّذِينَ كَفَرُوا لَن نُّؤْمِنَ بِهَٰذَا الْقُرْآنِ وَلَا بِالَّذِي بَيْنَ يَدَيْهِ ۗ وَلَوْ تَرَىٰ إِذِ الظَّالِمُونَ مَوْقُوفُونَ عِندَ رَبِّهِمْ يَرْجِعُ بَعْضُهُمْ إِلَىٰ بَعْضٍ الْقَوْلَ يَقُولُ الَّذِينَ اسْتُضْعِفُوا لِلَّذِينَ اسْتَكْبَرُوا لَوْلَا أَنتُمْ لَكُنَّا مُؤْمِنِينَ
ನಾವೆಂದಿಗೂ ಈ ಕುರ್‌ಆನಿನಲ್ಲಾಗಲೀ, ಇದಕ್ಕಿಂತ ಮುಂಚಿನ ಗ್ರಂಥಗಳಲ್ಲಾಗಲೀ ವಿಶ್ವಾಸವಿಡಲಾರೆವು ಎಂದು ಸತ್ಯನಿಷೇಧಿಗಳು ಹೇಳಿದರು. ಈ ಅಕ್ರಮಿಗಳು ತಮ್ಮ ಪ್ರಭುವಿನ ಮುಂದೆ ನಿಂತು ಕೊಂಡು ಒಬ್ಬರು ಇನ್ನೊಬ್ಬರನ್ನು ಆಕ್ಷೇಪಿಸುತ್ತಾ ನಿಲ್ಲುವಾಗಿನ ಇವರ ಅವಸ್ಥೆಯನ್ನು ನೀವು ನೋಡುತ್ತಿದ್ದರೆ! ಆಗ ದುರ್ಬಲರು ಅಕ್ರಮಿ ಜನರೊಂದಿಗೆ ನೀವಿಲ್ಲದಿರುತ್ತಿದ್ದರೆ ನಾವು ಸತ್ಯವಿಶ್ವಾಸಿಗಳಾಗುತ್ತಿದ್ದೆವು ಎಂದು ಹೇಳುವರು.
ಸಬಾಕುರಾನ್ ಸೂಚಿ
54ಆಯತ್
MeccanRevelation
29ಆಯತ್

ಅನುವಾದ — ಸಬಾ 29

ಸೂರಾ ಸಬಾ ಆಯತ್ 29 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಸತ್ಯವಂತರಾಗಿದ್ದರೆ ಪುನರುತ್ಥಾನದ ವಾಗ್ದಾನವು ಪೂರ್ಣಗೊಳ್ಳುವುದು ಯಾವಾಗ? ಎಂದು ಅವರು ಕೇಳುತ್ತಾರೆ.

ಸೂರಾ ಆಯತ್ 29/54 — ಸೂರಾ ಸಬಾ سبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಸಬಾ ಆಲಿಸಿ, ಸೂರಾ ಸಬಾ ಅನುವಾದ, ಸೂರಾ ಸಬಾ mp3, ಸೂರಾ ಸಬಾ pdf. ಆಯತ್ 27–31. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers