ಸಬಾ · 30/54
ಅನುವಾದ ಉಚ್ಚಾರಣೆ — ಸೂರಾ ಸಬಾ
قُل لَّكُم مِّيعَادُ يَوْمٍ لَّا تَسْتَأْخِرُونَ عَنْهُ سَاعَةً وَلَا تَسْتَقْدِمُونَ ۝٣٠
Qul lakum mee`aadu Yawmil laa tastaakhiroona `anhu saa`atanw wa la tastaqdimoon
📖 ಕನ್ನಡ ಅರ್ಥ
ಉತ್ತರಿಸಿರಿ: ನಿಮಗೊಂದು ವಾಗ್ದಾನದ ದಿನವು ನಿಶ್ಚಿತವಿದೆ. ಆದ್ದರಿಂದ ನೀವು ಒಂದು ಗಳಿಗೆಯಷ್ಟೂ ಹಿಂದೆ ಮುಂದೆ ಆಗಲಾರಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 28-32 — ಸೂರಾ ಸಬಾ

28وَمَا أَرْسَلْنَاكَ إِلَّا كَافَّةً لِّلنَّاسِ بَشِيرًا وَنَذِيرًا وَلَٰكِنَّ أَكْثَرَ النَّاسِ لَا يَعْلَمُونَ
(ಓ ಪೈಗಂಬರರೇ) ನಾವು ನಿಮ್ಮನ್ನು ಸಮಸ್ತ ಮಾನವಕುಲಕ್ಕೆ ಸುವಾರ್ತೆ ಕೊಡುವವರಾಗಿಯೂ, ಮುನ್ನೆಚ್ಚರಿಕೆ ಕೊಡುವವರಾಗಿಯೂ ಕಳುಹಿಸಿರುತ್ತೇವೆ. ಆದರೆ ಹೆಚ್ಚಿನ ಜನರು ಅರಿಯುವುದಿಲ್ಲ.
29وَيَقُولُونَ مَتَىٰ هَٰذَا الْوَعْدُ إِن كُنتُمْ صَادِقِينَ
ನೀವು ಸತ್ಯವಂತರಾಗಿದ್ದರೆ ಪುನರುತ್ಥಾನದ ವಾಗ್ದಾನವು ಪೂರ್ಣಗೊಳ್ಳುವುದು ಯಾವಾಗ? ಎಂದು ಅವರು ಕೇಳುತ್ತಾರೆ.
30قُل لَّكُم مِّيعَادُ يَوْمٍ لَّا تَسْتَأْخِرُونَ عَنْهُ سَاعَةً وَلَا تَسْتَقْدِمُونَ
ಉತ್ತರಿಸಿರಿ: ನಿಮಗೊಂದು ವಾಗ್ದಾನದ ದಿನವು ನಿಶ್ಚಿತವಿದೆ. ಆದ್ದರಿಂದ ನೀವು ಒಂದು ಗಳಿಗೆಯಷ್ಟೂ ಹಿಂದೆ ಮುಂದೆ ಆಗಲಾರಿರಿ.
31وَقَالَ الَّذِينَ كَفَرُوا لَن نُّؤْمِنَ بِهَٰذَا الْقُرْآنِ وَلَا بِالَّذِي بَيْنَ يَدَيْهِ ۗ وَلَوْ تَرَىٰ إِذِ الظَّالِمُونَ مَوْقُوفُونَ عِندَ رَبِّهِمْ يَرْجِعُ بَعْضُهُمْ إِلَىٰ بَعْضٍ الْقَوْلَ يَقُولُ الَّذِينَ اسْتُضْعِفُوا لِلَّذِينَ اسْتَكْبَرُوا لَوْلَا أَنتُمْ لَكُنَّا مُؤْمِنِينَ
ನಾವೆಂದಿಗೂ ಈ ಕುರ್‌ಆನಿನಲ್ಲಾಗಲೀ, ಇದಕ್ಕಿಂತ ಮುಂಚಿನ ಗ್ರಂಥಗಳಲ್ಲಾಗಲೀ ವಿಶ್ವಾಸವಿಡಲಾರೆವು ಎಂದು ಸತ್ಯನಿಷೇಧಿಗಳು ಹೇಳಿದರು. ಈ ಅಕ್ರಮಿಗಳು ತಮ್ಮ ಪ್ರಭುವಿನ ಮುಂದೆ ನಿಂತು ಕೊಂಡು ಒಬ್ಬರು ಇನ್ನೊಬ್ಬರನ್ನು ಆಕ್ಷೇಪಿಸುತ್ತಾ ನಿಲ್ಲುವಾಗಿನ ಇವರ ಅವಸ್ಥೆಯನ್ನು ನೀವು ನೋಡುತ್ತಿದ್ದರೆ! ಆಗ ದುರ್ಬಲರು ಅಕ್ರಮಿ ಜನರೊಂದಿಗೆ ನೀವಿಲ್ಲದಿರುತ್ತಿದ್ದರೆ ನಾವು ಸತ್ಯವಿಶ್ವಾಸಿಗಳಾಗುತ್ತಿದ್ದೆವು ಎಂದು ಹೇಳುವರು.
32قَالَ الَّذِينَ اسْتَكْبَرُوا لِلَّذِينَ اسْتُضْعِفُوا أَنَحْنُ صَدَدْنَاكُمْ عَنِ الْهُدَىٰ بَعْدَ إِذْ جَاءَكُم ۖ بَلْ كُنتُم مُّجْرِمِينَ
ಈ ಅಹಂಕಾರಿಗಳು ದುರ್ಬಲರಿಗೆ ಉತ್ತರಿಸುವರು: ನಾವು ನಿಮ್ಮ ಬಳಿಗೆ ಸನ್ಮಾರ್ಗ ಬಂದ ಬಳಿಕ ನಿಮ್ಮನ್ನು ಅದರಿಂದ ತಡೆದಿದ್ದೇವೆಯೇ ಇಲ್ಲ. ನೀವೇ ಅಪರಾಧಿಗಳಾಗಿದ್ದಿರಿ.
ಸಬಾಕುರಾನ್ ಸೂಚಿ
54ಆಯತ್
MeccanRevelation
30ಆಯತ್

ಅನುವಾದ — ಸಬಾ 30

ಸೂರಾ ಸಬಾ ಆಯತ್ 30 - ಓದಿ, ಆಲಿಸಿ, ಅನುವಾದ, ಕನ್ನಡ : ಉತ್ತರಿಸಿರಿ: ನಿಮಗೊಂದು ವಾಗ್ದಾನದ ದಿನವು ನಿಶ್ಚಿತವಿದೆ. ಆದ್ದರಿಂದ ನೀವು ಒಂದು ಗಳಿಗೆಯಷ್ಟೂ ಹಿಂದೆ…

ಸೂರಾ ಆಯತ್ 30/54 — ಸೂರಾ ಸಬಾ سبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಸಬಾ ಆಲಿಸಿ, ಸೂರಾ ಸಬಾ ಅನುವಾದ, ಸೂರಾ ಸಬಾ mp3, ಸೂರಾ ಸಬಾ pdf. ಆಯತ್ 28–32. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers