ಸಬಾ · 34/54
ಅನುವಾದ ಉಚ್ಚಾರಣೆ — ಸೂರಾ ಸಬಾ
وَمَا أَرْسَلْنَا فِي قَرْيَةٍ مِّن نَّذِيرٍ إِلَّا قَالَ مُتْرَفُوهَا إِنَّا بِمَا أُرْسِلْتُم بِهِ كَافِرُونَ ۝٣٤
Wa maaa arsalnaa` fee qaryatim min nazeerin illaa qaala mutrafooaa innaa bimaaa ursiltum bihee kaafiroon
📖 ಕನ್ನಡ ಅರ್ಥ
ನಾವು ಯಾವುದೇ ನಾಡಿನಲ್ಲಿ ಒಬ್ಬ ಮುನ್ನೆಚ್ಚರಿಕೆಗಾರನನ್ನು ಕಳುಹಿಸಿದಾಗ, ಅಲ್ಲಿನ ಸುಖಲೋಲುಪರು ಅವರಿಗೆ “ನೀವು ಯಾವ ಸಂದೇಶದೊAದಿಗೆ ಕಳುಹಿಸಲಾಗಿರುವಿರೋ ನಾವು ಅದನ್ನು ನಿರಾಕರಿಸುತ್ತೇವೆಂದು ಹೇಳದೇ ಇರಲಿಲ್ಲ.”

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 32-36 — ಸೂರಾ ಸಬಾ

32قَالَ الَّذِينَ اسْتَكْبَرُوا لِلَّذِينَ اسْتُضْعِفُوا أَنَحْنُ صَدَدْنَاكُمْ عَنِ الْهُدَىٰ بَعْدَ إِذْ جَاءَكُم ۖ بَلْ كُنتُم مُّجْرِمِينَ
ಈ ಅಹಂಕಾರಿಗಳು ದುರ್ಬಲರಿಗೆ ಉತ್ತರಿಸುವರು: ನಾವು ನಿಮ್ಮ ಬಳಿಗೆ ಸನ್ಮಾರ್ಗ ಬಂದ ಬಳಿಕ ನಿಮ್ಮನ್ನು ಅದರಿಂದ ತಡೆದಿದ್ದೇವೆಯೇ ಇಲ್ಲ. ನೀವೇ ಅಪರಾಧಿಗಳಾಗಿದ್ದಿರಿ.
33وَقَالَ الَّذِينَ اسْتُضْعِفُوا لِلَّذِينَ اسْتَكْبَرُوا بَلْ مَكْرُ اللَّيْلِ وَالنَّهَارِ إِذْ تَأْمُرُونَنَا أَن نَّكْفُرَ بِاللَّهِ وَنَجْعَلَ لَهُ أَندَادًا ۚ وَأَسَرُّوا النَّدَامَةَ لَمَّا رَأَوُا الْعَذَابَ وَجَعَلْنَا الْأَغْلَالَ فِي أَعْنَاقِ الَّذِينَ كَفَرُوا ۚ هَلْ يُجْزَوْنَ إِلَّا مَا كَانُوا يَعْمَلُونَ
ಈ ದುರ್ಬಲರು ಅಹಂಕಾರಿಗಳೊAದಿಗೆ ಹೇಳುವರು: ಇಲ್ಲ, ರಾತ್ರಿ ಹಗಲೆನ್ನದೆ ನಿಮ್ಮ ಕುತಂತ್ರಗಳಿAದ ನಾವು ಅಲ್ಲಾಹನಲ್ಲಿ ನಿಷೇಧ ತಾಳಲು, ಅಲ್ಲಾಹನಿಗೆ ಸರಿಸಮಾನರನ್ನು ನಿಶ್ಚಯಿಸಲು ನೀವು ಆದೇಶ ನೀಡುತ್ತಿದ್ದುದು ನಮ್ಮ ಅವಿಶ್ವಾಸಕ್ಕೆ ನಾಂದಿಯಾಯಿತು ಮತ್ತು ಯಾತನೆಯನ್ನು ಕಂಡ ಕೂಡಲೇ ತಮ್ಮ ಸಂಕಟವನ್ನು ಅಡಗಿಸಿರುವರು ಮತ್ತು ನಾವು ಸತ್ಯನಿಷೇಧಗಳ ಕೊರಳುಗಳಿಗೆ ಕಂಠಕಡಗಗಳನ್ನು ಹಾಕಿ ಬಿಡುವೆವು. ಅವರಿಗೆ ಅವರು ಮಾಡುತ್ತಿದ್ದ ಕರ್ಮಗಳ ಪ್ರತಿಫಲವನ್ನೇ ನೀಡಲಾಗುವುದು.
34وَمَا أَرْسَلْنَا فِي قَرْيَةٍ مِّن نَّذِيرٍ إِلَّا قَالَ مُتْرَفُوهَا إِنَّا بِمَا أُرْسِلْتُم بِهِ كَافِرُونَ
ನಾವು ಯಾವುದೇ ನಾಡಿನಲ್ಲಿ ಒಬ್ಬ ಮುನ್ನೆಚ್ಚರಿಕೆಗಾರನನ್ನು ಕಳುಹಿಸಿದಾಗ, ಅಲ್ಲಿನ ಸುಖಲೋಲುಪರು ಅವರಿಗೆ “ನೀವು ಯಾವ ಸಂದೇಶದೊAದಿಗೆ ಕಳುಹಿಸಲಾಗಿರುವಿರೋ ನಾವು ಅದನ್ನು ನಿರಾಕರಿಸುತ್ತೇವೆಂದು ಹೇಳದೇ ಇರಲಿಲ್ಲ.”
35وَقَالُوا نَحْنُ أَكْثَرُ أَمْوَالًا وَأَوْلَادًا وَمَا نَحْنُ بِمُعَذَّبِينَ
ಮತ್ತು ಅವರು ಹೇಳಿದರು: ನಾವು ನಿಮಗಿಂತ ಹೆಚ್ಚು ಸಂಪತ್ತು ಮತ್ತು ಸಂತಾನಗಳನ್ನು ಹೊಂದಿದ್ದೇವೆ ಮತ್ತು ನಾವು ಯಾತನೆಗೊಳಪಡುವವರಲ್ಲ.
36قُلْ إِنَّ رَبِّي يَبْسُطُ الرِّزْقَ لِمَن يَشَاءُ وَيَقْدِرُ وَلَٰكِنَّ أَكْثَرَ النَّاسِ لَا يَعْلَمُونَ
ಓ ಪೈಗಂಬರರೇ, ನನ್ನ ಪ್ರಭುವು ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಮತ್ತು ತಾನಿಚ್ಛಿಸಿದವರಿಗೆ ಸಂಕುಚಿತಗೊಳಿಸುತ್ತಾನೆ. ಆದರೆ ಹೆಚ್ಚಿನ ಜನರು ಅರಿಯುವುದಿಲ್ಲ.
ಸಬಾಕುರಾನ್ ಸೂಚಿ
54ಆಯತ್
MeccanRevelation
34ಆಯತ್

ಅನುವಾದ — ಸಬಾ 34

ಸೂರಾ ಸಬಾ ಆಯತ್ 34 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಯಾವುದೇ ನಾಡಿನಲ್ಲಿ ಒಬ್ಬ ಮುನ್ನೆಚ್ಚರಿಕೆಗಾರನನ್ನು ಕಳುಹಿಸಿದಾಗ, ಅಲ್ಲಿನ ಸುಖಲೋಲುಪರು ಅವರಿಗೆ “ನೀವು…

ಸೂರಾ ಆಯತ್ 34/54 — ಸೂರಾ ಸಬಾ سبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಸಬಾ ಆಲಿಸಿ, ಸೂರಾ ಸಬಾ ಅನುವಾದ, ಸೂರಾ ಸಬಾ mp3, ಸೂರಾ ಸಬಾ pdf. ಆಯತ್ 32–36. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers