ಸಬಾ · 36/54
ಅನುವಾದ ಉಚ್ಚಾರಣೆ — ಸೂರಾ ಸಬಾ
قُلْ إِنَّ رَبِّي يَبْسُطُ الرِّزْقَ لِمَن يَشَاءُ وَيَقْدِرُ وَلَٰكِنَّ أَكْثَرَ النَّاسِ لَا يَعْلَمُونَ ۝٣٦
Qul inna Rabbee yabsutur rizqa limai yashaaa`u wa yaqdiru wa laakinna aksaran naasi laa ya`lamoon
📖 ಕನ್ನಡ ಅರ್ಥ
ಓ ಪೈಗಂಬರರೇ, ನನ್ನ ಪ್ರಭುವು ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಮತ್ತು ತಾನಿಚ್ಛಿಸಿದವರಿಗೆ ಸಂಕುಚಿತಗೊಳಿಸುತ್ತಾನೆ. ಆದರೆ ಹೆಚ್ಚಿನ ಜನರು ಅರಿಯುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 34-38 — ಸೂರಾ ಸಬಾ

34وَمَا أَرْسَلْنَا فِي قَرْيَةٍ مِّن نَّذِيرٍ إِلَّا قَالَ مُتْرَفُوهَا إِنَّا بِمَا أُرْسِلْتُم بِهِ كَافِرُونَ
ನಾವು ಯಾವುದೇ ನಾಡಿನಲ್ಲಿ ಒಬ್ಬ ಮುನ್ನೆಚ್ಚರಿಕೆಗಾರನನ್ನು ಕಳುಹಿಸಿದಾಗ, ಅಲ್ಲಿನ ಸುಖಲೋಲುಪರು ಅವರಿಗೆ “ನೀವು ಯಾವ ಸಂದೇಶದೊAದಿಗೆ ಕಳುಹಿಸಲಾಗಿರುವಿರೋ ನಾವು ಅದನ್ನು ನಿರಾಕರಿಸುತ್ತೇವೆಂದು ಹೇಳದೇ ಇರಲಿಲ್ಲ.”
35وَقَالُوا نَحْنُ أَكْثَرُ أَمْوَالًا وَأَوْلَادًا وَمَا نَحْنُ بِمُعَذَّبِينَ
ಮತ್ತು ಅವರು ಹೇಳಿದರು: ನಾವು ನಿಮಗಿಂತ ಹೆಚ್ಚು ಸಂಪತ್ತು ಮತ್ತು ಸಂತಾನಗಳನ್ನು ಹೊಂದಿದ್ದೇವೆ ಮತ್ತು ನಾವು ಯಾತನೆಗೊಳಪಡುವವರಲ್ಲ.
36قُلْ إِنَّ رَبِّي يَبْسُطُ الرِّزْقَ لِمَن يَشَاءُ وَيَقْدِرُ وَلَٰكِنَّ أَكْثَرَ النَّاسِ لَا يَعْلَمُونَ
ಓ ಪೈಗಂಬರರೇ, ನನ್ನ ಪ್ರಭುವು ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಮತ್ತು ತಾನಿಚ್ಛಿಸಿದವರಿಗೆ ಸಂಕುಚಿತಗೊಳಿಸುತ್ತಾನೆ. ಆದರೆ ಹೆಚ್ಚಿನ ಜನರು ಅರಿಯುವುದಿಲ್ಲ.
37وَمَا أَمْوَالُكُمْ وَلَا أَوْلَادُكُم بِالَّتِي تُقَرِّبُكُمْ عِندَنَا زُلْفَىٰ إِلَّا مَنْ آمَنَ وَعَمِلَ صَالِحًا فَأُولَٰئِكَ لَهُمْ جَزَاءُ الضِّعْفِ بِمَا عَمِلُوا وَهُمْ فِي الْغُرُفَاتِ آمِنُونَ
ನಿಮ್ಮ ಸಂಪತ್ತಾಗಲೀ, ಸಂತಾನಗಳಾಗಲೀ ನಿಮಗೆ ನಮ್ಮ ಬಳಿ ಸಾಮಿಪ್ಯ ದೊರಕಿಸಿ ಕೊಡಲಾರವು. ಆದರೆ ಯಾರು ಸತ್ಯವಿಶ್ವಾಸವಿರಿಸಿ ಸತ್ಕರ್ಮವನ್ನು ಕೈಗೊಳ್ಳುತ್ತಾರೋ ಅವರಿಗೆ ಅವರ ಕರ್ಮಗಳ ಇಮ್ಮಡಿ ಪ್ರತಿಫಲವಿರುವುದು ಹಾಗೂ ಅವರು ನಿರ್ಭಯರಾಗಿ ಉನ್ನತ ಭವನಗಳಲ್ಲಿರುವರು.
38وَالَّذِينَ يَسْعَوْنَ فِي آيَاتِنَا مُعَاجِزِينَ أُولَٰئِكَ فِي الْعَذَابِ مُحْضَرُونَ
ಮತ್ತು ನಮ್ಮನ್ನು ಸೋಲಿಸಲಿಕ್ಕಾಗಿ ನಮ್ಮ ಸೂಕ್ತಿಗಳ ವಿರುದ್ಧ ಪ್ರಯತ್ನಿಸುವವರು ಯಾತನೆಯಲ್ಲಿ ಹಿಡಿಯಲ್ಪಟ್ಟು ಹಾಜರುಗೊಳಿಸಲಾಗುವರು.
ಸಬಾಕುರಾನ್ ಸೂಚಿ
54ಆಯತ್
MeccanRevelation
36ಆಯತ್

ಅನುವಾದ — ಸಬಾ 36

ಸೂರಾ ಸಬಾ ಆಯತ್ 36 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರರೇ, ನನ್ನ ಪ್ರಭುವು ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಮತ್ತು ತಾನಿಚ್ಛಿಸಿದವರಿಗೆ ಸಂಕುಚಿತಗೊಳಿಸುತ್ತಾನೆ.…

ಸೂರಾ ಆಯತ್ 36/54 — ಸೂರಾ ಸಬಾ سبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಸಬಾ ಆಲಿಸಿ, ಸೂರಾ ಸಬಾ ಅನುವಾದ, ಸೂರಾ ಸಬಾ mp3, ಸೂರಾ ಸಬಾ pdf. ಆಯತ್ 34–38. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers