ಸಬಾ · 38/54
ಅನುವಾದ ಉಚ್ಚಾರಣೆ — ಸೂರಾ ಸಬಾ
وَالَّذِينَ يَسْعَوْنَ فِي آيَاتِنَا مُعَاجِزِينَ أُولَٰئِكَ فِي الْعَذَابِ مُحْضَرُونَ ۝٣٨
Wallazeena yas`awna feee Aayaatinaa mu`aajizeena ulaaa`ika fil`azaabi muhdaroon
📖 ಕನ್ನಡ ಅರ್ಥ
ಮತ್ತು ನಮ್ಮನ್ನು ಸೋಲಿಸಲಿಕ್ಕಾಗಿ ನಮ್ಮ ಸೂಕ್ತಿಗಳ ವಿರುದ್ಧ ಪ್ರಯತ್ನಿಸುವವರು ಯಾತನೆಯಲ್ಲಿ ಹಿಡಿಯಲ್ಪಟ್ಟು ಹಾಜರುಗೊಳಿಸಲಾಗುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 36-40 — ಸೂರಾ ಸಬಾ

36قُلْ إِنَّ رَبِّي يَبْسُطُ الرِّزْقَ لِمَن يَشَاءُ وَيَقْدِرُ وَلَٰكِنَّ أَكْثَرَ النَّاسِ لَا يَعْلَمُونَ
ಓ ಪೈಗಂಬರರೇ, ನನ್ನ ಪ್ರಭುವು ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಮತ್ತು ತಾನಿಚ್ಛಿಸಿದವರಿಗೆ ಸಂಕುಚಿತಗೊಳಿಸುತ್ತಾನೆ. ಆದರೆ ಹೆಚ್ಚಿನ ಜನರು ಅರಿಯುವುದಿಲ್ಲ.
37وَمَا أَمْوَالُكُمْ وَلَا أَوْلَادُكُم بِالَّتِي تُقَرِّبُكُمْ عِندَنَا زُلْفَىٰ إِلَّا مَنْ آمَنَ وَعَمِلَ صَالِحًا فَأُولَٰئِكَ لَهُمْ جَزَاءُ الضِّعْفِ بِمَا عَمِلُوا وَهُمْ فِي الْغُرُفَاتِ آمِنُونَ
ನಿಮ್ಮ ಸಂಪತ್ತಾಗಲೀ, ಸಂತಾನಗಳಾಗಲೀ ನಿಮಗೆ ನಮ್ಮ ಬಳಿ ಸಾಮಿಪ್ಯ ದೊರಕಿಸಿ ಕೊಡಲಾರವು. ಆದರೆ ಯಾರು ಸತ್ಯವಿಶ್ವಾಸವಿರಿಸಿ ಸತ್ಕರ್ಮವನ್ನು ಕೈಗೊಳ್ಳುತ್ತಾರೋ ಅವರಿಗೆ ಅವರ ಕರ್ಮಗಳ ಇಮ್ಮಡಿ ಪ್ರತಿಫಲವಿರುವುದು ಹಾಗೂ ಅವರು ನಿರ್ಭಯರಾಗಿ ಉನ್ನತ ಭವನಗಳಲ್ಲಿರುವರು.
38وَالَّذِينَ يَسْعَوْنَ فِي آيَاتِنَا مُعَاجِزِينَ أُولَٰئِكَ فِي الْعَذَابِ مُحْضَرُونَ
ಮತ್ತು ನಮ್ಮನ್ನು ಸೋಲಿಸಲಿಕ್ಕಾಗಿ ನಮ್ಮ ಸೂಕ್ತಿಗಳ ವಿರುದ್ಧ ಪ್ರಯತ್ನಿಸುವವರು ಯಾತನೆಯಲ್ಲಿ ಹಿಡಿಯಲ್ಪಟ್ಟು ಹಾಜರುಗೊಳಿಸಲಾಗುವರು.
39قُلْ إِنَّ رَبِّي يَبْسُطُ الرِّزْقَ لِمَن يَشَاءُ مِنْ عِبَادِهِ وَيَقْدِرُ لَهُ ۚ وَمَا أَنفَقْتُم مِّن شَيْءٍ فَهُوَ يُخْلِفُهُ ۖ وَهُوَ خَيْرُ الرَّازِقِينَ
ಹೇಳಿರಿ: ಖಂಡಿತವಾಗಿಯು ನನ್ನ ಪ್ರಭುವು ತನ್ನ ದಾಸರ ಪೈಕಿ ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಹಾಗೂ ತಾನಿಚ್ಛಿಸಿದವರಿಗೆ ಸಂಕುಚಿತಗೊಳಿಸುತ್ತಾನೆ ಮತ್ತು ನೀವು ಅಲ್ಲಾಹನ ಮಾರ್ಗದಲ್ಲಿ ಏನೇ ಖರ್ಚು ಮಾಡಿದರೂ ಅಲ್ಲಾಹನು ಅದಕ್ಕೆ ಸಂಪೂರ್ಣ ಪ್ರತಿಫಲವನ್ನು ನೀಡುವನು. ಮತ್ತು ಅವನು ಎಲ್ಲರಿಗಿಂತ ಉತ್ತಮ ಜೀವನಾಧಾರ ನೀಡುವವನಾಗಿದ್ದಾನೆ.
40وَيَوْمَ يَحْشُرُهُمْ جَمِيعًا ثُمَّ يَقُولُ لِلْمَلَائِكَةِ أَهَٰؤُلَاءِ إِيَّاكُمْ كَانُوا يَعْبُدُونَ
ಮತ್ತು ಅವನು ಸಕಲ ಮಾನವರನ್ನು ಒಟ್ಟುಗೂಡಿಸುವ ದಿನ ದೇವಚರರೊಂದಿಗೆ ಏನು; ಇವರು ನಿಮ್ಮನ್ನು ಆರಾಧಿಸುತ್ತಿದ್ದರೇ? ಎಂದು ಕೇಳುವನು.
ಸಬಾಕುರಾನ್ ಸೂಚಿ
54ಆಯತ್
MeccanRevelation
38ಆಯತ್

ಅನುವಾದ — ಸಬಾ 38

ಸೂರಾ ಸಬಾ ಆಯತ್ 38 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಮ್ಮನ್ನು ಸೋಲಿಸಲಿಕ್ಕಾಗಿ ನಮ್ಮ ಸೂಕ್ತಿಗಳ ವಿರುದ್ಧ ಪ್ರಯತ್ನಿಸುವವರು ಯಾತನೆಯಲ್ಲಿ ಹಿಡಿಯಲ್ಪಟ್ಟು ಹಾಜರುಗೊಳಿಸಲಾಗುವರು.

ಸೂರಾ ಆಯತ್ 38/54 — ಸೂರಾ ಸಬಾ سبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಸಬಾ ಆಲಿಸಿ, ಸೂರಾ ಸಬಾ ಅನುವಾದ, ಸೂರಾ ಸಬಾ mp3, ಸೂರಾ ಸಬಾ pdf. ಆಯತ್ 36–40. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers