ಸಬಾ · 39/54
ಅನುವಾದ ಉಚ್ಚಾರಣೆ — ಸೂರಾ ಸಬಾ
قُلْ إِنَّ رَبِّي يَبْسُطُ الرِّزْقَ لِمَن يَشَاءُ مِنْ عِبَادِهِ وَيَقْدِرُ لَهُ ۚ وَمَا أَنفَقْتُم مِّن شَيْءٍ فَهُوَ يُخْلِفُهُ ۖ وَهُوَ خَيْرُ الرَّازِقِينَ ٣٩
Transliteration
Qul inna Rabbee yabsutur rizqa limai yashaaa`u min `ibaadihee wa yaqdiru lah; wa maaa anfaqtum min shai`in fahuwa yukhlifuhoo wa Huwa khairur raaziqeen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಹೇಳಿರಿ: ಖಂಡಿತವಾಗಿಯು ನನ್ನ ಪ್ರಭುವು ತನ್ನ ದಾಸರ ಪೈಕಿ ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಹಾಗೂ ತಾನಿಚ್ಛಿಸಿದವರಿಗೆ ಸಂಕುಚಿತಗೊಳಿಸುತ್ತಾನೆ ಮತ್ತು ನೀವು ಅಲ್ಲಾಹನ ಮಾರ್ಗದಲ್ಲಿ ಏನೇ ಖರ್ಚು ಮಾಡಿದರೂ ಅಲ್ಲಾಹನು ಅದಕ್ಕೆ ಸಂಪೂರ್ಣ ಪ್ರತಿಫಲವನ್ನು ನೀಡುವನು. ಮತ್ತು ಅವನು ಎಲ್ಲರಿಗಿಂತ ಉತ್ತಮ ಜೀವನಾಧಾರ ನೀಡುವವನಾಗಿದ್ದಾನೆ.
Additional reference in தமிழ்
🎧 ಆಲಿಸಿ
📜 ಆಯತ್ 37-41 — ಸೂರಾ ಸಬಾ
37وَمَا أَمْوَالُكُمْ وَلَا أَوْلَادُكُم بِالَّتِي تُقَرِّبُكُمْ عِندَنَا زُلْفَىٰ إِلَّا مَنْ آمَنَ وَعَمِلَ صَالِحًا فَأُولَٰئِكَ لَهُمْ جَزَاءُ الضِّعْفِ بِمَا عَمِلُوا وَهُمْ فِي الْغُرُفَاتِ آمِنُونَ
ನಿಮ್ಮ ಸಂಪತ್ತಾಗಲೀ, ಸಂತಾನಗಳಾಗಲೀ ನಿಮಗೆ ನಮ್ಮ ಬಳಿ ಸಾಮಿಪ್ಯ ದೊರಕಿಸಿ ಕೊಡಲಾರವು. ಆದರೆ ಯಾರು ಸತ್ಯವಿಶ್ವಾಸವಿರಿಸಿ ಸತ್ಕರ್ಮವನ್ನು ಕೈಗೊಳ್ಳುತ್ತಾರೋ ಅವರಿಗೆ ಅವರ ಕರ್ಮಗಳ ಇಮ್ಮಡಿ ಪ್ರತಿಫಲವಿರುವುದು ಹಾಗೂ ಅವರು ನಿರ್ಭಯರಾಗಿ ಉನ್ನತ ಭವನಗಳಲ್ಲಿರುವರು.
38وَالَّذِينَ يَسْعَوْنَ فِي آيَاتِنَا مُعَاجِزِينَ أُولَٰئِكَ فِي الْعَذَابِ مُحْضَرُونَ
ಮತ್ತು ನಮ್ಮನ್ನು ಸೋಲಿಸಲಿಕ್ಕಾಗಿ ನಮ್ಮ ಸೂಕ್ತಿಗಳ ವಿರುದ್ಧ ಪ್ರಯತ್ನಿಸುವವರು ಯಾತನೆಯಲ್ಲಿ ಹಿಡಿಯಲ್ಪಟ್ಟು ಹಾಜರುಗೊಳಿಸಲಾಗುವರು.
39قُلْ إِنَّ رَبِّي يَبْسُطُ الرِّزْقَ لِمَن يَشَاءُ مِنْ عِبَادِهِ وَيَقْدِرُ لَهُ ۚ وَمَا أَنفَقْتُم مِّن شَيْءٍ فَهُوَ يُخْلِفُهُ ۖ وَهُوَ خَيْرُ الرَّازِقِينَ
ಹೇಳಿರಿ: ಖಂಡಿತವಾಗಿಯು ನನ್ನ ಪ್ರಭುವು ತನ್ನ ದಾಸರ ಪೈಕಿ ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಹಾಗೂ ತಾನಿಚ್ಛಿಸಿದವರಿಗೆ ಸಂಕುಚಿತಗೊಳಿಸುತ್ತಾನೆ ಮತ್ತು ನೀವು ಅಲ್ಲಾಹನ ಮಾರ್ಗದಲ್ಲಿ ಏನೇ ಖರ್ಚು ಮಾಡಿದರೂ ಅಲ್ಲಾಹನು ಅದಕ್ಕೆ ಸಂಪೂರ್ಣ ಪ್ರತಿಫಲವನ್ನು ನೀಡುವನು. ಮತ್ತು ಅವನು ಎಲ್ಲರಿಗಿಂತ ಉತ್ತಮ ಜೀವನಾಧಾರ ನೀಡುವವನಾಗಿದ್ದಾನೆ.
40وَيَوْمَ يَحْشُرُهُمْ جَمِيعًا ثُمَّ يَقُولُ لِلْمَلَائِكَةِ أَهَٰؤُلَاءِ إِيَّاكُمْ كَانُوا يَعْبُدُونَ
ಮತ್ತು ಅವನು ಸಕಲ ಮಾನವರನ್ನು ಒಟ್ಟುಗೂಡಿಸುವ ದಿನ ದೇವಚರರೊಂದಿಗೆ ಏನು; ಇವರು ನಿಮ್ಮನ್ನು ಆರಾಧಿಸುತ್ತಿದ್ದರೇ? ಎಂದು ಕೇಳುವನು.
41قَالُوا سُبْحَانَكَ أَنتَ وَلِيُّنَا مِن دُونِهِم ۖ بَلْ كَانُوا يَعْبُدُونَ الْجِنَّ ۖ أَكْثَرُهُم بِهِم مُّؤْمِنُونَ
ಆಗ ಅವರು ಹೇಳುವರು: ನೀನು ಪರಮ ಪಾವನನು. ಇವರ ಹೊರತು ನೀನೇ ನಮ್ಮ ರಕ್ಷಕ ಮಿತ್ರನು ಆಗಿರುವೆ; ವಾಸ್ತವದಲ್ಲಿ ಇವರು ಯಕ್ಷ (ಜಿನ್)ಗಳನ್ನು ಆರಾಧಿಸುತ್ತಿದ್ದರು. ಇವರಲ್ಲಿ ಹೆಚ್ಚಿನವರು ಅವರ ಮೇಲೆಯೇ ವಿಶ್ವಾಸವಿಟ್ಟಿದ್ದರು.
ಸಬಾಕುರಾನ್ ಸೂಚಿ
54ಆಯತ್
MeccanRevelation
39ಆಯತ್
ಅನುವಾದ — ಸಬಾ 39
ಸೂರಾ ಸಬಾ ಆಯತ್ 39 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ಖಂಡಿತವಾಗಿಯು ನನ್ನ ಪ್ರಭುವು ತನ್ನ ದಾಸರ ಪೈಕಿ ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ…ಸೂರಾ ಆಯತ್ 39/54 — ಸೂರಾ ಸಬಾ سبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಸಬಾ ಆಲಿಸಿ, ಸೂರಾ ಸಬಾ ಅನುವಾದ, ಸೂರಾ ಸಬಾ mp3, ಸೂರಾ ಸಬಾ pdf. ಆಯತ್ 37–41. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








