ಸಬಾ · 4/54
ಅನುವಾದ ಉಚ್ಚಾರಣೆ — ಸೂರಾ ಸಬಾ
لِّيَجْزِيَ الَّذِينَ آمَنُوا وَعَمِلُوا الصَّالِحَاتِ ۚ أُولَٰئِكَ لَهُم مَّغْفِرَةٌ وَرِزْقٌ كَرِيمٌ ۝٤
Liyajziyal lazeena aamanoo wa `amilus saalihaat; ulaaa`ika lahum maghfiratunw wa rizqun kareem
📖 ಕನ್ನಡ ಅರ್ಥ
ಪ್ರಳಯ ಬರುವುದು ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಂಡವರಿಗೆ ಪ್ರತಿಫಲ ನೀಡಲೆಂದಾಗಿರುತ್ತದೆ. ಅವರಿಗೆ ಕ್ಷಮೆ ಹಾಗೂ ಸನ್ಮಾನ್ಯ ಜೀವನಾಧಾರ ವಿರುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 2-6 — ಸೂರಾ ಸಬಾ

2يَعْلَمُ مَا يَلِجُ فِي الْأَرْضِ وَمَا يَخْرُجُ مِنْهَا وَمَا يَنزِلُ مِنَ السَّمَاءِ وَمَا يَعْرُجُ فِيهَا ۚ وَهُوَ الرَّحِيمُ الْغَفُورُ
ಭೂಮಿಯಲ್ಲಿ ಪ್ರವೇಶಿಸುವ ಮತ್ತು ಅದರಿಂದ ಹೊರಬರುವ, ಆಕಾಶದಿಂದ ಇಳಿಯುವ ಮತ್ತು ಅದರಲ್ಲಿ ಏರಿ ಹೋಗುವ ಎಲ್ಲವನ್ನೂ ಅವನು ಅರಿಯುತ್ತಾನೆ ಮತ್ತು ಅವನು ಕರುಣಾಮಯಿಯು, ಕ್ಷಮಾಶೀಲನೂ ಆಗಿದ್ದಾನೆ.
3وَقَالَ الَّذِينَ كَفَرُوا لَا تَأْتِينَا السَّاعَةُ ۖ قُلْ بَلَىٰ وَرَبِّي لَتَأْتِيَنَّكُمْ عَالِمِ الْغَيْبِ ۖ لَا يَعْزُبُ عَنْهُ مِثْقَالُ ذَرَّةٍ فِي السَّمَاوَاتِ وَلَا فِي الْأَرْضِ وَلَا أَصْغَرُ مِن ذَٰلِكَ وَلَا أَكْبَرُ إِلَّا فِي كِتَابٍ مُّبِينٍ
ಅಂತ್ಯಗಳಿಗೆ (ಪ್ರಳಯ) ನಮ್ಮಲ್ಲಿಗೆ ಬರಲಾರದು ಎಂದು ಸತ್ಯನಿಷೇಧಿಗಳು ಹೇಳುತ್ತಾರೆ. ಹೇಳಿರಿ: ಅಲ್ಲ ಅಗೋಚರ ಜ್ಞಾನಿಯಾದ ನನ್ನ ಪ್ರಭುವಿನಾಣೆ! ಅದು ನಿಮ್ಮಲ್ಲಿಗೆ ಖಂಡಿತ ಬರುವುದು. ಅಲ್ಲಾಹನಿಂದ ಆಕಾಶಗಳಲ್ಲಾಗಲೀ ಭೂಮಿಯಲ್ಲಾಗಲೀ, ಅಣೂತೂಕದಷ್ಟಾದರೂ ಸರಿ ಮರೆಯಾಗಿರುವುದಿಲ್ಲ. ಮತ್ತು ಅದಕ್ಕಿಂತ ಚಿಕ್ಕದಿರಲಿ, ಇಲ್ಲವೇ ದೊಡ್ಡದಿರಲಿ ಎಲ್ಲವೂ ಸುಸ್ಪಷ್ಟ ದಾಖಲೆಯಲ್ಲಿದೆ.
4لِّيَجْزِيَ الَّذِينَ آمَنُوا وَعَمِلُوا الصَّالِحَاتِ ۚ أُولَٰئِكَ لَهُم مَّغْفِرَةٌ وَرِزْقٌ كَرِيمٌ
ಪ್ರಳಯ ಬರುವುದು ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಂಡವರಿಗೆ ಪ್ರತಿಫಲ ನೀಡಲೆಂದಾಗಿರುತ್ತದೆ. ಅವರಿಗೆ ಕ್ಷಮೆ ಹಾಗೂ ಸನ್ಮಾನ್ಯ ಜೀವನಾಧಾರ ವಿರುವುದು.
5وَالَّذِينَ سَعَوْا فِي آيَاتِنَا مُعَاجِزِينَ أُولَٰئِكَ لَهُمْ عَذَابٌ مِّن رِّجْزٍ أَلِيمٌ
ನಮ್ಮನ್ನು ಸೋಲಿಸಬಲ್ಲವೆಂಬ ಕಲ್ಪನೆಯಲ್ಲಿ ನಮ್ಮ ಸೂಕ್ತಿಗಳ ವಿರುದ್ಧ ಪ್ರಯತ್ನ ಪಟ್ಟಿರುವವರಿಗೆ ಅತಿ ನಿಕೃಷ್ಟವಾದ ವೇದನಾಜನಕ ಶಿಕ್ಷೆೆಯಿರುವುದು.
6وَيَرَى الَّذِينَ أُوتُوا الْعِلْمَ الَّذِي أُنزِلَ إِلَيْكَ مِن رَّبِّكَ هُوَ الْحَقَّ وَيَهْدِي إِلَىٰ صِرَاطِ الْعَزِيزِ الْحَمِيدِ
(ಓ ಪೈಗಂಬರರೇ) ನಿಮ್ಮೆಡೆಗೆ ತಮ್ಮ ಪ್ರಭುವಿನ ಕಡೆಯಿಂದ ಅವತೀರ್ಣಗೊಂಡಿರುವುದು ಸತ್ಯವಾಗಿದೆಯೆಂದು ಮತ್ತು ಇದು ಪ್ರಚಂಡನೂ ಸ್ತುತ್ಯರ್ಹನೂ ಆದ ಅಲ್ಲಾಹನ ಮಾರ್ಗದೆಡೆಗೆ ಮುನ್ನಡೆಸುತ್ತದೆಂದು ಜ್ಞಾನ ನೀಡಲ್ಪಟ್ಟವರು ಮಾತ್ರ ತಿಳಿಯುತ್ತಾರೆ.
ಸಬಾಕುರಾನ್ ಸೂಚಿ
54ಆಯತ್
MeccanRevelation
4ಆಯತ್

ಅನುವಾದ — ಸಬಾ 4

ಸೂರಾ ಸಬಾ ಆಯತ್ 4 - ಓದಿ, ಆಲಿಸಿ, ಅನುವಾದ, ಕನ್ನಡ : ಪ್ರಳಯ ಬರುವುದು ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಂಡವರಿಗೆ ಪ್ರತಿಫಲ ನೀಡಲೆಂದಾಗಿರುತ್ತದೆ. ಅವರಿಗೆ ಕ್ಷಮೆ ಹಾಗೂ…

ಸೂರಾ ಆಯತ್ 4/54 — ಸೂರಾ ಸಬಾ سبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಸಬಾ ಆಲಿಸಿ, ಸೂರಾ ಸಬಾ ಅನುವಾದ, ಸೂರಾ ಸಬಾ mp3, ಸೂರಾ ಸಬಾ pdf. ಆಯತ್ 2–6. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers