ಸಬಾ · 41/54
ಅನುವಾದ ಉಚ್ಚಾರಣೆ — ಸೂರಾ ಸಬಾ
قَالُوا سُبْحَانَكَ أَنتَ وَلِيُّنَا مِن دُونِهِم ۖ بَلْ كَانُوا يَعْبُدُونَ الْجِنَّ ۖ أَكْثَرُهُم بِهِم مُّؤْمِنُونَ ۝٤١
Qaaloo Subhaanaka Anta waliyyunaa min doonihim bal kaanoo ya`budoonal jinna aksaruhum bihim mu`minoon
📖 ಕನ್ನಡ ಅರ್ಥ
ಆಗ ಅವರು ಹೇಳುವರು: ನೀನು ಪರಮ ಪಾವನನು. ಇವರ ಹೊರತು ನೀನೇ ನಮ್ಮ ರಕ್ಷಕ ಮಿತ್ರನು ಆಗಿರುವೆ; ವಾಸ್ತವದಲ್ಲಿ ಇವರು ಯಕ್ಷ (ಜಿನ್)ಗಳನ್ನು ಆರಾಧಿಸುತ್ತಿದ್ದರು. ಇವರಲ್ಲಿ ಹೆಚ್ಚಿನವರು ಅವರ ಮೇಲೆಯೇ ವಿಶ್ವಾಸವಿಟ್ಟಿದ್ದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 39-43 — ಸೂರಾ ಸಬಾ

39قُلْ إِنَّ رَبِّي يَبْسُطُ الرِّزْقَ لِمَن يَشَاءُ مِنْ عِبَادِهِ وَيَقْدِرُ لَهُ ۚ وَمَا أَنفَقْتُم مِّن شَيْءٍ فَهُوَ يُخْلِفُهُ ۖ وَهُوَ خَيْرُ الرَّازِقِينَ
ಹೇಳಿರಿ: ಖಂಡಿತವಾಗಿಯು ನನ್ನ ಪ್ರಭುವು ತನ್ನ ದಾಸರ ಪೈಕಿ ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಹಾಗೂ ತಾನಿಚ್ಛಿಸಿದವರಿಗೆ ಸಂಕುಚಿತಗೊಳಿಸುತ್ತಾನೆ ಮತ್ತು ನೀವು ಅಲ್ಲಾಹನ ಮಾರ್ಗದಲ್ಲಿ ಏನೇ ಖರ್ಚು ಮಾಡಿದರೂ ಅಲ್ಲಾಹನು ಅದಕ್ಕೆ ಸಂಪೂರ್ಣ ಪ್ರತಿಫಲವನ್ನು ನೀಡುವನು. ಮತ್ತು ಅವನು ಎಲ್ಲರಿಗಿಂತ ಉತ್ತಮ ಜೀವನಾಧಾರ ನೀಡುವವನಾಗಿದ್ದಾನೆ.
40وَيَوْمَ يَحْشُرُهُمْ جَمِيعًا ثُمَّ يَقُولُ لِلْمَلَائِكَةِ أَهَٰؤُلَاءِ إِيَّاكُمْ كَانُوا يَعْبُدُونَ
ಮತ್ತು ಅವನು ಸಕಲ ಮಾನವರನ್ನು ಒಟ್ಟುಗೂಡಿಸುವ ದಿನ ದೇವಚರರೊಂದಿಗೆ ಏನು; ಇವರು ನಿಮ್ಮನ್ನು ಆರಾಧಿಸುತ್ತಿದ್ದರೇ? ಎಂದು ಕೇಳುವನು.
41قَالُوا سُبْحَانَكَ أَنتَ وَلِيُّنَا مِن دُونِهِم ۖ بَلْ كَانُوا يَعْبُدُونَ الْجِنَّ ۖ أَكْثَرُهُم بِهِم مُّؤْمِنُونَ
ಆಗ ಅವರು ಹೇಳುವರು: ನೀನು ಪರಮ ಪಾವನನು. ಇವರ ಹೊರತು ನೀನೇ ನಮ್ಮ ರಕ್ಷಕ ಮಿತ್ರನು ಆಗಿರುವೆ; ವಾಸ್ತವದಲ್ಲಿ ಇವರು ಯಕ್ಷ (ಜಿನ್)ಗಳನ್ನು ಆರಾಧಿಸುತ್ತಿದ್ದರು. ಇವರಲ್ಲಿ ಹೆಚ್ಚಿನವರು ಅವರ ಮೇಲೆಯೇ ವಿಶ್ವಾಸವಿಟ್ಟಿದ್ದರು.
42فَالْيَوْمَ لَا يَمْلِكُ بَعْضُكُمْ لِبَعْضٍ نَّفْعًا وَلَا ضَرًّا وَنَقُولُ لِلَّذِينَ ظَلَمُوا ذُوقُوا عَذَابَ النَّارِ الَّتِي كُنتُم بِهَا تُكَذِّبُونَ
ಈ ದಿನ ನಿಮ್ಮಲ್ಲಿ ಯಾರೂ ಯಾರಿಗೂ ಯಾವುದೇ ಲಾಭ ಹಾಗೂ ನಷ್ಟದ ಸಾಮರ್ಥ್ಯ ಹೊಂದಿರುವುದಿಲ್ಲ ಮತ್ತು ಅಕ್ರಮವೆಸಗಿದವರಿಗೆ ನಾವು ಹೇಳುವೆವು: ನೀವು ಸುಳ್ಳಾಗಿಸುತ್ತಾ ಬಂದಿರುವAತಹ ಆ ನರಕಾಗ್ನಿಯ ಯಾತನೆಯನ್ನು ಸವಿಯಿರಿ.
43وَإِذَا تُتْلَىٰ عَلَيْهِمْ آيَاتُنَا بَيِّنَاتٍ قَالُوا مَا هَٰذَا إِلَّا رَجُلٌ يُرِيدُ أَن يَصُدَّكُمْ عَمَّا كَانَ يَعْبُدُ آبَاؤُكُمْ وَقَالُوا مَا هَٰذَا إِلَّا إِفْكٌ مُّفْتَرًى ۚ وَقَالَ الَّذِينَ كَفَرُوا لِلْحَقِّ لَمَّا جَاءَهُمْ إِنْ هَٰذَا إِلَّا سِحْرٌ مُّبِينٌ
ಇವರ ಮುಂದೆ ನಮ್ಮ ಸುಸ್ಪಷ್ಟವಾದ ಸೂಕ್ತಿಗಳನ್ನು ಓದಿ ಹೇಳಲಾದಾಗ ಅವರು ಹೇಳುತ್ತಾರೆ: ಇವನು ನಿಮ್ಮ ಪೂರ್ವಿಕರ ಆರಾಧ್ಯರಿಂದ ನಿಮ್ಮನ್ನು ತಡೆಯಲೆಂದು ಬಯಸುವ ಒಬ್ಬ ವ್ಯಕ್ತಿಯಾಗಿದ್ದಾನೆ. ಮತ್ತು ಹೇಳುತ್ತಾರೆ: ಇದಂತು ಸ್ವಯಂ ಸೃಷ್ಟಿಸಲಾದ ಸುಳ್ಳಾಗಿದೆ ಹಾಗೂ ಅವರ ಬಳಿಗೆ ಸತ್ಯವು ಬಂದಾಗ, ಇದಂತು ಸುಸ್ಪಷ್ಟ ಜಾದುವಿನ ಹೊರತು ಬೇರೇನಲ್ಲ ಎಂದು ಸತ್ಯನಿಷೇಧಿಗಳು ಹೇಳುತ್ತಾರೆ.
ಸಬಾಕುರಾನ್ ಸೂಚಿ
54ಆಯತ್
MeccanRevelation
41ಆಯತ್

ಅನುವಾದ — ಸಬಾ 41

ಸೂರಾ ಸಬಾ ಆಯತ್ 41 - ಓದಿ, ಆಲಿಸಿ, ಅನುವಾದ, ಕನ್ನಡ : ಆಗ ಅವರು ಹೇಳುವರು: ನೀನು ಪರಮ ಪಾವನನು. ಇವರ ಹೊರತು ನೀನೇ ನಮ್ಮ…

ಸೂರಾ ಆಯತ್ 41/54 — ಸೂರಾ ಸಬಾ سبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಸಬಾ ಆಲಿಸಿ, ಸೂರಾ ಸಬಾ ಅನುವಾದ, ಸೂರಾ ಸಬಾ mp3, ಸೂರಾ ಸಬಾ pdf. ಆಯತ್ 39–43. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers