ಸಬಾ · 45/54
ಅನುವಾದ ಉಚ್ಚಾರಣೆ — ಸೂರಾ ಸಬಾ
وَكَذَّبَ الَّذِينَ مِن قَبْلِهِمْ وَمَا بَلَغُوا مِعْشَارَ مَا آتَيْنَاهُمْ فَكَذَّبُوا رُسُلِي ۖ فَكَيْفَ كَانَ نَكِيرِ ۝٤٥
Wa kazzabal lazeena min qablihim wa maa balaghoo mi`shaara maaa aatainaahum fakazzaboo Rusulee; fakaifa kaana nakeer
📖 ಕನ್ನಡ ಅರ್ಥ
ಮತ್ತು ಇವರಿಗಿಂತ ಮುಂಚೆ ಗತಿಸಿದವರೂ ಸಹ, ಸುಳ್ಳಾಗಿಸಿದ್ದರು ಮತ್ತು ನಾವು ಅವರಿಗೆ ದಯಪಾಲಿಸಿರುವ ಹತ್ತನೆಯ ಒಂದು ಭಾಗವನ್ನೂ ಸಹ ಇವರು ತಲುಪಲಿಲ್ಲ. ಆದರೂ ಅವರು ನನ್ನ ಸಂದೇಶವಾಹಕರನ್ನು ಸುಳ್ಳಾಗಿಸಿದರು. ಬಳಿಕ ನನ್ನ ಶಿಕ್ಷೆಯು ಹೇಗಿತ್ತು? ಎಂಬುದನ್ನು ನೋಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 43-47 — ಸೂರಾ ಸಬಾ

43وَإِذَا تُتْلَىٰ عَلَيْهِمْ آيَاتُنَا بَيِّنَاتٍ قَالُوا مَا هَٰذَا إِلَّا رَجُلٌ يُرِيدُ أَن يَصُدَّكُمْ عَمَّا كَانَ يَعْبُدُ آبَاؤُكُمْ وَقَالُوا مَا هَٰذَا إِلَّا إِفْكٌ مُّفْتَرًى ۚ وَقَالَ الَّذِينَ كَفَرُوا لِلْحَقِّ لَمَّا جَاءَهُمْ إِنْ هَٰذَا إِلَّا سِحْرٌ مُّبِينٌ
ಇವರ ಮುಂದೆ ನಮ್ಮ ಸುಸ್ಪಷ್ಟವಾದ ಸೂಕ್ತಿಗಳನ್ನು ಓದಿ ಹೇಳಲಾದಾಗ ಅವರು ಹೇಳುತ್ತಾರೆ: ಇವನು ನಿಮ್ಮ ಪೂರ್ವಿಕರ ಆರಾಧ್ಯರಿಂದ ನಿಮ್ಮನ್ನು ತಡೆಯಲೆಂದು ಬಯಸುವ ಒಬ್ಬ ವ್ಯಕ್ತಿಯಾಗಿದ್ದಾನೆ. ಮತ್ತು ಹೇಳುತ್ತಾರೆ: ಇದಂತು ಸ್ವಯಂ ಸೃಷ್ಟಿಸಲಾದ ಸುಳ್ಳಾಗಿದೆ ಹಾಗೂ ಅವರ ಬಳಿಗೆ ಸತ್ಯವು ಬಂದಾಗ, ಇದಂತು ಸುಸ್ಪಷ್ಟ ಜಾದುವಿನ ಹೊರತು ಬೇರೇನಲ್ಲ ಎಂದು ಸತ್ಯನಿಷೇಧಿಗಳು ಹೇಳುತ್ತಾರೆ.
44وَمَا آتَيْنَاهُم مِّن كُتُبٍ يَدْرُسُونَهَا ۖ وَمَا أَرْسَلْنَا إِلَيْهِمْ قَبْلَكَ مِن نَّذِيرٍ
ವಸ್ತುತಃ ನಾವು ಅವರಿಗೆ ಅವರು ಅಧ್ಯಾಯನ ಮಾಡುವಂತಹ ಯಾವುದೇ ಗ್ರಂಥಗಳನ್ನು ಕೊಟ್ಟಿಲ್ಲ. ಮತ್ತು ನಿಮಗಿಂತ ಮುಂಚೆ ಇವರೆಡೆಗೆ ಯಾವೊಬ್ಬ ಮುನ್ನೆಚ್ಚರಿಕೆಗಾರÀನೂ ಕಳುಹಿಸಿರುವುದಿಲ್ಲ.
45وَكَذَّبَ الَّذِينَ مِن قَبْلِهِمْ وَمَا بَلَغُوا مِعْشَارَ مَا آتَيْنَاهُمْ فَكَذَّبُوا رُسُلِي ۖ فَكَيْفَ كَانَ نَكِيرِ
ಮತ್ತು ಇವರಿಗಿಂತ ಮುಂಚೆ ಗತಿಸಿದವರೂ ಸಹ, ಸುಳ್ಳಾಗಿಸಿದ್ದರು ಮತ್ತು ನಾವು ಅವರಿಗೆ ದಯಪಾಲಿಸಿರುವ ಹತ್ತನೆಯ ಒಂದು ಭಾಗವನ್ನೂ ಸಹ ಇವರು ತಲುಪಲಿಲ್ಲ. ಆದರೂ ಅವರು ನನ್ನ ಸಂದೇಶವಾಹಕರನ್ನು ಸುಳ್ಳಾಗಿಸಿದರು. ಬಳಿಕ ನನ್ನ ಶಿಕ್ಷೆಯು ಹೇಗಿತ್ತು? ಎಂಬುದನ್ನು ನೋಡಿರಿ.
46۞ قُلْ إِنَّمَا أَعِظُكُم بِوَاحِدَةٍ ۖ أَن تَقُومُوا لِلَّهِ مَثْنَىٰ وَفُرَادَىٰ ثُمَّ تَتَفَكَّرُوا ۚ مَا بِصَاحِبِكُم مِّن جِنَّةٍ ۚ إِنْ هُوَ إِلَّا نَذِيرٌ لَّكُم بَيْنَ يَدَيْ عَذَابٍ شَدِيدٍ
ಹೇಳಿರಿ: ನಾನು ನಿಮಗೆ ಒಂದು ವಿಚಾರದ ಕುರಿತು ಉಪದೇಶ ನೀಡುತ್ತೇನೆ. ನೀವು ಅಲ್ಲಾಹನಿಗಾಗಿ ಇಬ್ಬಿಬ್ಬರಾಗಿ ಇಲ್ಲವೇ ಒಬ್ಬೊಬ್ಬರಾಗಿ ನಿಂತುಕೊAಡು ಚಿಂತಿಸಿ ನೋಡಿರಿ. ನಿಮ್ಮ ಒಡನಾಡಿಗೆ (ಮುಹಮ್ಮದ್ ರವರಿಗೆ) ಯಾವುದೇ ಭ್ರಾಂತಿ ಇಲ್ಲ. ಅವನಂತು ಒಂದು ಮಹಾ ಯಾತನೆಯ ಆಗಮನಕ್ಕೆ ಮುನ್ನ ನಿಮಗೆ ಮುನ್ನೆಚ್ಚರಿಕೆ ನೀಡುವವನಾಗಿದ್ದಾನೆ.
47قُلْ مَا سَأَلْتُكُم مِّنْ أَجْرٍ فَهُوَ لَكُمْ ۖ إِنْ أَجْرِيَ إِلَّا عَلَى اللَّهِ ۖ وَهُوَ عَلَىٰ كُلِّ شَيْءٍ شَهِيدٌ
ಹೇಳಿರಿ: ನಾನು ನಿಮ್ಮಲ್ಲಿ ಯಾವುದೇ ಪ್ರತಿಫಲವನ್ನು ಬೇಡಿದ್ದರೆ ಅದು ನಿಮಗೇ ಇರಲಿ. ನನ್ನ ಪ್ರತಿಫಲವು ಕೇವಲ ಅಲ್ಲಾಹನ ಹೊಣೆಯಲ್ಲಿದೆ ಅವನು ಸಕಲ ಸಂಗತಿಗಳ ಮೇಲೆ ಸಾಕ್ಷಿಯಾಗಿದ್ದಾನೆ.
ಸಬಾಕುರಾನ್ ಸೂಚಿ
54ಆಯತ್
MeccanRevelation
45ಆಯತ್

ಅನುವಾದ — ಸಬಾ 45

ಸೂರಾ ಸಬಾ ಆಯತ್ 45 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಇವರಿಗಿಂತ ಮುಂಚೆ ಗತಿಸಿದವರೂ ಸಹ, ಸುಳ್ಳಾಗಿಸಿದ್ದರು ಮತ್ತು ನಾವು ಅವರಿಗೆ ದಯಪಾಲಿಸಿರುವ…

ಸೂರಾ ಆಯತ್ 45/54 — ಸೂರಾ ಸಬಾ سبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಸಬಾ ಆಲಿಸಿ, ಸೂರಾ ಸಬಾ ಅನುವಾದ, ಸೂರಾ ಸಬಾ mp3, ಸೂರಾ ಸಬಾ pdf. ಆಯತ್ 43–47. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers