ಸಬಾ · 46/54
ಅನುವಾದ ಉಚ್ಚಾರಣೆ — ಸೂರಾ ಸಬಾ
۞ قُلْ إِنَّمَا أَعِظُكُم بِوَاحِدَةٍ ۖ أَن تَقُومُوا لِلَّهِ مَثْنَىٰ وَفُرَادَىٰ ثُمَّ تَتَفَكَّرُوا ۚ مَا بِصَاحِبِكُم مِّن جِنَّةٍ ۚ إِنْ هُوَ إِلَّا نَذِيرٌ لَّكُم بَيْنَ يَدَيْ عَذَابٍ شَدِيدٍ ۝٤٦
Qul innamaaa a`izukum biwaahidatin an taqoomoo lillaahi masnaa wa furaadaa summa tatafakkaroo; maa bisaahibikum min jinnah; in huwa illaa nazeerul lakum baina yadai `azaabin shadeed
📖 ಕನ್ನಡ ಅರ್ಥ
ಹೇಳಿರಿ: ನಾನು ನಿಮಗೆ ಒಂದು ವಿಚಾರದ ಕುರಿತು ಉಪದೇಶ ನೀಡುತ್ತೇನೆ. ನೀವು ಅಲ್ಲಾಹನಿಗಾಗಿ ಇಬ್ಬಿಬ್ಬರಾಗಿ ಇಲ್ಲವೇ ಒಬ್ಬೊಬ್ಬರಾಗಿ ನಿಂತುಕೊAಡು ಚಿಂತಿಸಿ ನೋಡಿರಿ. ನಿಮ್ಮ ಒಡನಾಡಿಗೆ (ಮುಹಮ್ಮದ್ ರವರಿಗೆ) ಯಾವುದೇ ಭ್ರಾಂತಿ ಇಲ್ಲ. ಅವನಂತು ಒಂದು ಮಹಾ ಯಾತನೆಯ ಆಗಮನಕ್ಕೆ ಮುನ್ನ ನಿಮಗೆ ಮುನ್ನೆಚ್ಚರಿಕೆ ನೀಡುವವನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 44-48 — ಸೂರಾ ಸಬಾ

44وَمَا آتَيْنَاهُم مِّن كُتُبٍ يَدْرُسُونَهَا ۖ وَمَا أَرْسَلْنَا إِلَيْهِمْ قَبْلَكَ مِن نَّذِيرٍ
ವಸ್ತುತಃ ನಾವು ಅವರಿಗೆ ಅವರು ಅಧ್ಯಾಯನ ಮಾಡುವಂತಹ ಯಾವುದೇ ಗ್ರಂಥಗಳನ್ನು ಕೊಟ್ಟಿಲ್ಲ. ಮತ್ತು ನಿಮಗಿಂತ ಮುಂಚೆ ಇವರೆಡೆಗೆ ಯಾವೊಬ್ಬ ಮುನ್ನೆಚ್ಚರಿಕೆಗಾರÀನೂ ಕಳುಹಿಸಿರುವುದಿಲ್ಲ.
45وَكَذَّبَ الَّذِينَ مِن قَبْلِهِمْ وَمَا بَلَغُوا مِعْشَارَ مَا آتَيْنَاهُمْ فَكَذَّبُوا رُسُلِي ۖ فَكَيْفَ كَانَ نَكِيرِ
ಮತ್ತು ಇವರಿಗಿಂತ ಮುಂಚೆ ಗತಿಸಿದವರೂ ಸಹ, ಸುಳ್ಳಾಗಿಸಿದ್ದರು ಮತ್ತು ನಾವು ಅವರಿಗೆ ದಯಪಾಲಿಸಿರುವ ಹತ್ತನೆಯ ಒಂದು ಭಾಗವನ್ನೂ ಸಹ ಇವರು ತಲುಪಲಿಲ್ಲ. ಆದರೂ ಅವರು ನನ್ನ ಸಂದೇಶವಾಹಕರನ್ನು ಸುಳ್ಳಾಗಿಸಿದರು. ಬಳಿಕ ನನ್ನ ಶಿಕ್ಷೆಯು ಹೇಗಿತ್ತು? ಎಂಬುದನ್ನು ನೋಡಿರಿ.
46۞ قُلْ إِنَّمَا أَعِظُكُم بِوَاحِدَةٍ ۖ أَن تَقُومُوا لِلَّهِ مَثْنَىٰ وَفُرَادَىٰ ثُمَّ تَتَفَكَّرُوا ۚ مَا بِصَاحِبِكُم مِّن جِنَّةٍ ۚ إِنْ هُوَ إِلَّا نَذِيرٌ لَّكُم بَيْنَ يَدَيْ عَذَابٍ شَدِيدٍ
ಹೇಳಿರಿ: ನಾನು ನಿಮಗೆ ಒಂದು ವಿಚಾರದ ಕುರಿತು ಉಪದೇಶ ನೀಡುತ್ತೇನೆ. ನೀವು ಅಲ್ಲಾಹನಿಗಾಗಿ ಇಬ್ಬಿಬ್ಬರಾಗಿ ಇಲ್ಲವೇ ಒಬ್ಬೊಬ್ಬರಾಗಿ ನಿಂತುಕೊAಡು ಚಿಂತಿಸಿ ನೋಡಿರಿ. ನಿಮ್ಮ ಒಡನಾಡಿಗೆ (ಮುಹಮ್ಮದ್ ರವರಿಗೆ) ಯಾವುದೇ ಭ್ರಾಂತಿ ಇಲ್ಲ. ಅವನಂತು ಒಂದು ಮಹಾ ಯಾತನೆಯ ಆಗಮನಕ್ಕೆ ಮುನ್ನ ನಿಮಗೆ ಮುನ್ನೆಚ್ಚರಿಕೆ ನೀಡುವವನಾಗಿದ್ದಾನೆ.
47قُلْ مَا سَأَلْتُكُم مِّنْ أَجْرٍ فَهُوَ لَكُمْ ۖ إِنْ أَجْرِيَ إِلَّا عَلَى اللَّهِ ۖ وَهُوَ عَلَىٰ كُلِّ شَيْءٍ شَهِيدٌ
ಹೇಳಿರಿ: ನಾನು ನಿಮ್ಮಲ್ಲಿ ಯಾವುದೇ ಪ್ರತಿಫಲವನ್ನು ಬೇಡಿದ್ದರೆ ಅದು ನಿಮಗೇ ಇರಲಿ. ನನ್ನ ಪ್ರತಿಫಲವು ಕೇವಲ ಅಲ್ಲಾಹನ ಹೊಣೆಯಲ್ಲಿದೆ ಅವನು ಸಕಲ ಸಂಗತಿಗಳ ಮೇಲೆ ಸಾಕ್ಷಿಯಾಗಿದ್ದಾನೆ.
48قُلْ إِنَّ رَبِّي يَقْذِفُ بِالْحَقِّ عَلَّامُ الْغُيُوبِ
ಹೇಳಿರಿ: ನನ್ನ ಪ್ರಭುವು ಅಸತ್ಯವನ್ನು ಸತ್ಯದ ಮೂಲಕ ಸದೆಬಡಿಯುತ್ತಾನೆ. ಅವನು ಅಗೋಚರ ಸಂಗತಿಗಳನ್ನು ಬಲ್ಲವನಾಗಿದ್ದಾನೆ.
ಸಬಾಕುರಾನ್ ಸೂಚಿ
54ಆಯತ್
MeccanRevelation
46ಆಯತ್

ಅನುವಾದ — ಸಬಾ 46

ಸೂರಾ ಸಬಾ ಆಯತ್ 46 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ನಾನು ನಿಮಗೆ ಒಂದು ವಿಚಾರದ ಕುರಿತು ಉಪದೇಶ ನೀಡುತ್ತೇನೆ. ನೀವು ಅಲ್ಲಾಹನಿಗಾಗಿ…

ಸೂರಾ ಆಯತ್ 46/54 — ಸೂರಾ ಸಬಾ سبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಸಬಾ ಆಲಿಸಿ, ಸೂರಾ ಸಬಾ ಅನುವಾದ, ಸೂರಾ ಸಬಾ mp3, ಸೂರಾ ಸಬಾ pdf. ಆಯತ್ 44–48. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers