ಸಬಾ · 49/54
ಅನುವಾದ ಉಚ್ಚಾರಣೆ — ಸೂರಾ ಸಬಾ
قُلْ جَاءَ الْحَقُّ وَمَا يُبْدِئُ الْبَاطِلُ وَمَا يُعِيدُ ۝٤٩
Qul jaaa`al haqqu wa maa yubdi`ul baatilu wa maa yu`eed
📖 ಕನ್ನಡ ಅರ್ಥ
ಹೇಳಿರಿ: ಸತ್ಯವು ಬಂದು ಬಿಟ್ಟಿತು. ಮಿಥ್ಯವು ಏನನ್ನೂ ಆರಂಭಿಸಲಾರದು ಮತ್ತು ಪುನರಾವರ್ತಿಸುವ ಶಕ್ತಿಯೂ ಅದಕ್ಕಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 47-51 — ಸೂರಾ ಸಬಾ

47قُلْ مَا سَأَلْتُكُم مِّنْ أَجْرٍ فَهُوَ لَكُمْ ۖ إِنْ أَجْرِيَ إِلَّا عَلَى اللَّهِ ۖ وَهُوَ عَلَىٰ كُلِّ شَيْءٍ شَهِيدٌ
ಹೇಳಿರಿ: ನಾನು ನಿಮ್ಮಲ್ಲಿ ಯಾವುದೇ ಪ್ರತಿಫಲವನ್ನು ಬೇಡಿದ್ದರೆ ಅದು ನಿಮಗೇ ಇರಲಿ. ನನ್ನ ಪ್ರತಿಫಲವು ಕೇವಲ ಅಲ್ಲಾಹನ ಹೊಣೆಯಲ್ಲಿದೆ ಅವನು ಸಕಲ ಸಂಗತಿಗಳ ಮೇಲೆ ಸಾಕ್ಷಿಯಾಗಿದ್ದಾನೆ.
48قُلْ إِنَّ رَبِّي يَقْذِفُ بِالْحَقِّ عَلَّامُ الْغُيُوبِ
ಹೇಳಿರಿ: ನನ್ನ ಪ್ರಭುವು ಅಸತ್ಯವನ್ನು ಸತ್ಯದ ಮೂಲಕ ಸದೆಬಡಿಯುತ್ತಾನೆ. ಅವನು ಅಗೋಚರ ಸಂಗತಿಗಳನ್ನು ಬಲ್ಲವನಾಗಿದ್ದಾನೆ.
49قُلْ جَاءَ الْحَقُّ وَمَا يُبْدِئُ الْبَاطِلُ وَمَا يُعِيدُ
ಹೇಳಿರಿ: ಸತ್ಯವು ಬಂದು ಬಿಟ್ಟಿತು. ಮಿಥ್ಯವು ಏನನ್ನೂ ಆರಂಭಿಸಲಾರದು ಮತ್ತು ಪುನರಾವರ್ತಿಸುವ ಶಕ್ತಿಯೂ ಅದಕ್ಕಿಲ್ಲ.
50قُلْ إِن ضَلَلْتُ فَإِنَّمَا أَضِلُّ عَلَىٰ نَفْسِي ۖ وَإِنِ اهْتَدَيْتُ فَبِمَا يُوحِي إِلَيَّ رَبِّي ۚ إِنَّهُ سَمِيعٌ قَرِيبٌ
ಹೇಳಿರಿ: ನಾನು ಪಥಭ್ರಷ್ಟನಾಗಿದ್ದರೆ ನನ್ನ ಪಥಭ್ರಷ್ಟತೆಯ ಪಾತಕ ನನ್ನ ಮೇಲೆಯೇ ಇರುವುದು ಮತ್ತು ನಾನು ಸನ್ಮಾರ್ಗದಲ್ಲಿದ್ದರೆ ಅದು ನನ್ನ ಪ್ರಭು ನನ್ನೆಡೆಗೆ ದಿವ್ಯ ಸಂದೇಶ ಮಾಡಿರುವುದರ ಕಾರಣವಾಗಿದೆ. ನಿಶ್ಚಯವಾಗಿಯು ಅವನು ಸರ್ವವನ್ನಾಲಿಸುವವನು, ಅತ್ಯಂತ ಸಮೀಪನೂ ಆಗಿದ್ದಾನೆ.
51وَلَوْ تَرَىٰ إِذْ فَزِعُوا فَلَا فَوْتَ وَأُخِذُوا مِن مَّكَانٍ قَرِيبٍ
ಮತ್ತು ಅವರು ಭಯಭೀತರಾಗಿ ಅಲೆದಾಡುವುದನ್ನು ನೀವು ಕಾಣುತ್ತಿದ್ದರೆ! ಆದರೆ ಅವರಿಗೆ ತಪ್ಪಿಸಿಕೊಳ್ಳುವ ಯಾವ ದಾರಿಯೂ ಇರುವುದಿಲ್ಲ ಮತ್ತು ಸಮೀಪದ ಸ್ಥಳದಿಂದಲೇ ಅವರು ಹಿಡಿಯಲ್ಪಡುವರು.
ಸಬಾಕುರಾನ್ ಸೂಚಿ
54ಆಯತ್
MeccanRevelation
49ಆಯತ್

ಅನುವಾದ — ಸಬಾ 49

ಸೂರಾ ಸಬಾ ಆಯತ್ 49 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ಸತ್ಯವು ಬಂದು ಬಿಟ್ಟಿತು. ಮಿಥ್ಯವು ಏನನ್ನೂ ಆರಂಭಿಸಲಾರದು ಮತ್ತು ಪುನರಾವರ್ತಿಸುವ ಶಕ್ತಿಯೂ…

ಸೂರಾ ಆಯತ್ 49/54 — ಸೂರಾ ಸಬಾ سبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಸಬಾ ಆಲಿಸಿ, ಸೂರಾ ಸಬಾ ಅನುವಾದ, ಸೂರಾ ಸಬಾ mp3, ಸೂರಾ ಸಬಾ pdf. ಆಯತ್ 47–51. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers