ಸಬಾ · 51/54
ಅನುವಾದ ಉಚ್ಚಾರಣೆ — ಸೂರಾ ಸಬಾ
وَلَوْ تَرَىٰ إِذْ فَزِعُوا فَلَا فَوْتَ وَأُخِذُوا مِن مَّكَانٍ قَرِيبٍ ۝٥١
Wa law taraaa iz fazi`oo falaa fawta wa ukhizoo mim makaanin qareeb
📖 ಕನ್ನಡ ಅರ್ಥ
ಮತ್ತು ಅವರು ಭಯಭೀತರಾಗಿ ಅಲೆದಾಡುವುದನ್ನು ನೀವು ಕಾಣುತ್ತಿದ್ದರೆ! ಆದರೆ ಅವರಿಗೆ ತಪ್ಪಿಸಿಕೊಳ್ಳುವ ಯಾವ ದಾರಿಯೂ ಇರುವುದಿಲ್ಲ ಮತ್ತು ಸಮೀಪದ ಸ್ಥಳದಿಂದಲೇ ಅವರು ಹಿಡಿಯಲ್ಪಡುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 49-53 — ಸೂರಾ ಸಬಾ

49قُلْ جَاءَ الْحَقُّ وَمَا يُبْدِئُ الْبَاطِلُ وَمَا يُعِيدُ
ಹೇಳಿರಿ: ಸತ್ಯವು ಬಂದು ಬಿಟ್ಟಿತು. ಮಿಥ್ಯವು ಏನನ್ನೂ ಆರಂಭಿಸಲಾರದು ಮತ್ತು ಪುನರಾವರ್ತಿಸುವ ಶಕ್ತಿಯೂ ಅದಕ್ಕಿಲ್ಲ.
50قُلْ إِن ضَلَلْتُ فَإِنَّمَا أَضِلُّ عَلَىٰ نَفْسِي ۖ وَإِنِ اهْتَدَيْتُ فَبِمَا يُوحِي إِلَيَّ رَبِّي ۚ إِنَّهُ سَمِيعٌ قَرِيبٌ
ಹೇಳಿರಿ: ನಾನು ಪಥಭ್ರಷ್ಟನಾಗಿದ್ದರೆ ನನ್ನ ಪಥಭ್ರಷ್ಟತೆಯ ಪಾತಕ ನನ್ನ ಮೇಲೆಯೇ ಇರುವುದು ಮತ್ತು ನಾನು ಸನ್ಮಾರ್ಗದಲ್ಲಿದ್ದರೆ ಅದು ನನ್ನ ಪ್ರಭು ನನ್ನೆಡೆಗೆ ದಿವ್ಯ ಸಂದೇಶ ಮಾಡಿರುವುದರ ಕಾರಣವಾಗಿದೆ. ನಿಶ್ಚಯವಾಗಿಯು ಅವನು ಸರ್ವವನ್ನಾಲಿಸುವವನು, ಅತ್ಯಂತ ಸಮೀಪನೂ ಆಗಿದ್ದಾನೆ.
51وَلَوْ تَرَىٰ إِذْ فَزِعُوا فَلَا فَوْتَ وَأُخِذُوا مِن مَّكَانٍ قَرِيبٍ
ಮತ್ತು ಅವರು ಭಯಭೀತರಾಗಿ ಅಲೆದಾಡುವುದನ್ನು ನೀವು ಕಾಣುತ್ತಿದ್ದರೆ! ಆದರೆ ಅವರಿಗೆ ತಪ್ಪಿಸಿಕೊಳ್ಳುವ ಯಾವ ದಾರಿಯೂ ಇರುವುದಿಲ್ಲ ಮತ್ತು ಸಮೀಪದ ಸ್ಥಳದಿಂದಲೇ ಅವರು ಹಿಡಿಯಲ್ಪಡುವರು.
52وَقَالُوا آمَنَّا بِهِ وَأَنَّىٰ لَهُمُ التَّنَاوُشُ مِن مَّكَانٍ بَعِيدٍ
ಅವರು ಹೇಳುವರು: ನಾವು ಈ ಕುರ್‌ಆನಿನಲ್ಲಿ ವಿಶ್ವಾಸವಿಟ್ಟೆವು. ಆದರೆ ಇಷ್ಟು ದೂರದಿಂದ (ಉದ್ದೇಶಿತ ವಸ್ತು) ಕೈಗೆಟುಕುವುದಾದರೂ ಹೇಗೆ?
53وَقَدْ كَفَرُوا بِهِ مِن قَبْلُ ۖ وَيَقْذِفُونَ بِالْغَيْبِ مِن مَّكَانٍ بَعِيدٍ
ಇದಕ್ಕೆ ಮೊದಲು ಅವರು ಅದನ್ನು ನಿರಾಕರಿಸಿದ್ದರು ಮತ್ತು ದೂರ ಸ್ಥಳದಿಂದಲೇ ಹಿಂದೆ ಮುಂದೆ ನೋಡದೇ ಅವರು ಊಹಾಸ್ತçವನ್ನು ಎಸೆಯುತ್ತಿದ್ದರು.
ಸಬಾಕುರಾನ್ ಸೂಚಿ
54ಆಯತ್
MeccanRevelation
51ಆಯತ್

ಅನುವಾದ — ಸಬಾ 51

ಸೂರಾ ಸಬಾ ಆಯತ್ 51 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವರು ಭಯಭೀತರಾಗಿ ಅಲೆದಾಡುವುದನ್ನು ನೀವು ಕಾಣುತ್ತಿದ್ದರೆ! ಆದರೆ ಅವರಿಗೆ ತಪ್ಪಿಸಿಕೊಳ್ಳುವ ಯಾವ…

ಸೂರಾ ಆಯತ್ 51/54 — ಸೂರಾ ಸಬಾ سبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಸಬಾ ಆಲಿಸಿ, ಸೂರಾ ಸಬಾ ಅನುವಾದ, ಸೂರಾ ಸಬಾ mp3, ಸೂರಾ ಸಬಾ pdf. ಆಯತ್ 49–53. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers