ಸಬಾ · 52/54
ಅನುವಾದ ಉಚ್ಚಾರಣೆ — ಸೂರಾ ಸಬಾ
وَقَالُوا آمَنَّا بِهِ وَأَنَّىٰ لَهُمُ التَّنَاوُشُ مِن مَّكَانٍ بَعِيدٍ ۝٥٢
Wa qaloo aamannaa bihee wa annaa lahumut tanaawushu mim makaanim ba`eed
📖 ಕನ್ನಡ ಅರ್ಥ
ಅವರು ಹೇಳುವರು: ನಾವು ಈ ಕುರ್‌ಆನಿನಲ್ಲಿ ವಿಶ್ವಾಸವಿಟ್ಟೆವು. ಆದರೆ ಇಷ್ಟು ದೂರದಿಂದ (ಉದ್ದೇಶಿತ ವಸ್ತು) ಕೈಗೆಟುಕುವುದಾದರೂ ಹೇಗೆ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 50-54 — ಸೂರಾ ಸಬಾ

50قُلْ إِن ضَلَلْتُ فَإِنَّمَا أَضِلُّ عَلَىٰ نَفْسِي ۖ وَإِنِ اهْتَدَيْتُ فَبِمَا يُوحِي إِلَيَّ رَبِّي ۚ إِنَّهُ سَمِيعٌ قَرِيبٌ
ಹೇಳಿರಿ: ನಾನು ಪಥಭ್ರಷ್ಟನಾಗಿದ್ದರೆ ನನ್ನ ಪಥಭ್ರಷ್ಟತೆಯ ಪಾತಕ ನನ್ನ ಮೇಲೆಯೇ ಇರುವುದು ಮತ್ತು ನಾನು ಸನ್ಮಾರ್ಗದಲ್ಲಿದ್ದರೆ ಅದು ನನ್ನ ಪ್ರಭು ನನ್ನೆಡೆಗೆ ದಿವ್ಯ ಸಂದೇಶ ಮಾಡಿರುವುದರ ಕಾರಣವಾಗಿದೆ. ನಿಶ್ಚಯವಾಗಿಯು ಅವನು ಸರ್ವವನ್ನಾಲಿಸುವವನು, ಅತ್ಯಂತ ಸಮೀಪನೂ ಆಗಿದ್ದಾನೆ.
51وَلَوْ تَرَىٰ إِذْ فَزِعُوا فَلَا فَوْتَ وَأُخِذُوا مِن مَّكَانٍ قَرِيبٍ
ಮತ್ತು ಅವರು ಭಯಭೀತರಾಗಿ ಅಲೆದಾಡುವುದನ್ನು ನೀವು ಕಾಣುತ್ತಿದ್ದರೆ! ಆದರೆ ಅವರಿಗೆ ತಪ್ಪಿಸಿಕೊಳ್ಳುವ ಯಾವ ದಾರಿಯೂ ಇರುವುದಿಲ್ಲ ಮತ್ತು ಸಮೀಪದ ಸ್ಥಳದಿಂದಲೇ ಅವರು ಹಿಡಿಯಲ್ಪಡುವರು.
52وَقَالُوا آمَنَّا بِهِ وَأَنَّىٰ لَهُمُ التَّنَاوُشُ مِن مَّكَانٍ بَعِيدٍ
ಅವರು ಹೇಳುವರು: ನಾವು ಈ ಕುರ್‌ಆನಿನಲ್ಲಿ ವಿಶ್ವಾಸವಿಟ್ಟೆವು. ಆದರೆ ಇಷ್ಟು ದೂರದಿಂದ (ಉದ್ದೇಶಿತ ವಸ್ತು) ಕೈಗೆಟುಕುವುದಾದರೂ ಹೇಗೆ?
53وَقَدْ كَفَرُوا بِهِ مِن قَبْلُ ۖ وَيَقْذِفُونَ بِالْغَيْبِ مِن مَّكَانٍ بَعِيدٍ
ಇದಕ್ಕೆ ಮೊದಲು ಅವರು ಅದನ್ನು ನಿರಾಕರಿಸಿದ್ದರು ಮತ್ತು ದೂರ ಸ್ಥಳದಿಂದಲೇ ಹಿಂದೆ ಮುಂದೆ ನೋಡದೇ ಅವರು ಊಹಾಸ್ತçವನ್ನು ಎಸೆಯುತ್ತಿದ್ದರು.
54وَحِيلَ بَيْنَهُمْ وَبَيْنَ مَا يَشْتَهُونَ كَمَا فُعِلَ بِأَشْيَاعِهِم مِّن قَبْلُ ۚ إِنَّهُمْ كَانُوا فِي شَكٍّ مُّرِيبٍ
ಅವರು ಮತ್ತು ಅವರು ಇಚ್ಛಿಸುತ್ತಿರುವ ವಿಶ್ವಾಸದ ನಡುವೆ ತಡೆ ಹಾಕಲಾಗುವುದು. ಇದಕ್ಕೆ ಮೊದಲು ಅವರಂತಿರುವ ಜನರೊಂದಿಗೆ ಮಾಡಲಾದಂತೆ. ನಿಶ್ಚಯವಾಗಿಯು ಅವರು ಗೊಂದಲ ಪೂರ್ಣ ಸಂದೇಹದಲ್ಲಿದ್ದರು.
ಸಬಾಕುರಾನ್ ಸೂಚಿ
54ಆಯತ್
MeccanRevelation
52ಆಯತ್

ಅನುವಾದ — ಸಬಾ 52

ಸೂರಾ ಸಬಾ ಆಯತ್ 52 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳುವರು: ನಾವು ಈ ಕುರ್‌ಆನಿನಲ್ಲಿ ವಿಶ್ವಾಸವಿಟ್ಟೆವು. ಆದರೆ ಇಷ್ಟು ದೂರದಿಂದ (ಉದ್ದೇಶಿತ…

ಸೂರಾ ಆಯತ್ 52/54 — ಸೂರಾ ಸಬಾ سبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಸಬಾ ಆಲಿಸಿ, ಸೂರಾ ಸಬಾ ಅನುವಾದ, ಸೂರಾ ಸಬಾ mp3, ಸೂರಾ ಸಬಾ pdf. ಆಯತ್ 50–54. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers