ಸಬಾ · 53/54
ಅನುವಾದ ಉಚ್ಚಾರಣೆ — ಸೂರಾ ಸಬಾ
وَقَدْ كَفَرُوا بِهِ مِن قَبْلُ ۖ وَيَقْذِفُونَ بِالْغَيْبِ مِن مَّكَانٍ بَعِيدٍ ۝٥٣
Wa qad kafaroo bihee min qablu wa yaqzifoona bilghaibi mim makaanim ba`eed
📖 ಕನ್ನಡ ಅರ್ಥ
ಇದಕ್ಕೆ ಮೊದಲು ಅವರು ಅದನ್ನು ನಿರಾಕರಿಸಿದ್ದರು ಮತ್ತು ದೂರ ಸ್ಥಳದಿಂದಲೇ ಹಿಂದೆ ಮುಂದೆ ನೋಡದೇ ಅವರು ಊಹಾಸ್ತçವನ್ನು ಎಸೆಯುತ್ತಿದ್ದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 51-54 — ಸೂರಾ ಸಬಾ

51وَلَوْ تَرَىٰ إِذْ فَزِعُوا فَلَا فَوْتَ وَأُخِذُوا مِن مَّكَانٍ قَرِيبٍ
ಮತ್ತು ಅವರು ಭಯಭೀತರಾಗಿ ಅಲೆದಾಡುವುದನ್ನು ನೀವು ಕಾಣುತ್ತಿದ್ದರೆ! ಆದರೆ ಅವರಿಗೆ ತಪ್ಪಿಸಿಕೊಳ್ಳುವ ಯಾವ ದಾರಿಯೂ ಇರುವುದಿಲ್ಲ ಮತ್ತು ಸಮೀಪದ ಸ್ಥಳದಿಂದಲೇ ಅವರು ಹಿಡಿಯಲ್ಪಡುವರು.
52وَقَالُوا آمَنَّا بِهِ وَأَنَّىٰ لَهُمُ التَّنَاوُشُ مِن مَّكَانٍ بَعِيدٍ
ಅವರು ಹೇಳುವರು: ನಾವು ಈ ಕುರ್‌ಆನಿನಲ್ಲಿ ವಿಶ್ವಾಸವಿಟ್ಟೆವು. ಆದರೆ ಇಷ್ಟು ದೂರದಿಂದ (ಉದ್ದೇಶಿತ ವಸ್ತು) ಕೈಗೆಟುಕುವುದಾದರೂ ಹೇಗೆ?
53وَقَدْ كَفَرُوا بِهِ مِن قَبْلُ ۖ وَيَقْذِفُونَ بِالْغَيْبِ مِن مَّكَانٍ بَعِيدٍ
ಇದಕ್ಕೆ ಮೊದಲು ಅವರು ಅದನ್ನು ನಿರಾಕರಿಸಿದ್ದರು ಮತ್ತು ದೂರ ಸ್ಥಳದಿಂದಲೇ ಹಿಂದೆ ಮುಂದೆ ನೋಡದೇ ಅವರು ಊಹಾಸ್ತçವನ್ನು ಎಸೆಯುತ್ತಿದ್ದರು.
54وَحِيلَ بَيْنَهُمْ وَبَيْنَ مَا يَشْتَهُونَ كَمَا فُعِلَ بِأَشْيَاعِهِم مِّن قَبْلُ ۚ إِنَّهُمْ كَانُوا فِي شَكٍّ مُّرِيبٍ
ಅವರು ಮತ್ತು ಅವರು ಇಚ್ಛಿಸುತ್ತಿರುವ ವಿಶ್ವಾಸದ ನಡುವೆ ತಡೆ ಹಾಕಲಾಗುವುದು. ಇದಕ್ಕೆ ಮೊದಲು ಅವರಂತಿರುವ ಜನರೊಂದಿಗೆ ಮಾಡಲಾದಂತೆ. ನಿಶ್ಚಯವಾಗಿಯು ಅವರು ಗೊಂದಲ ಪೂರ್ಣ ಸಂದೇಹದಲ್ಲಿದ್ದರು.
ಸಬಾಕುರಾನ್ ಸೂಚಿ
54ಆಯತ್
MeccanRevelation
53ಆಯತ್

ಅನುವಾದ — ಸಬಾ 53

ಸೂರಾ ಸಬಾ ಆಯತ್ 53 - ಓದಿ, ಆಲಿಸಿ, ಅನುವಾದ, ಕನ್ನಡ : ಇದಕ್ಕೆ ಮೊದಲು ಅವರು ಅದನ್ನು ನಿರಾಕರಿಸಿದ್ದರು ಮತ್ತು ದೂರ ಸ್ಥಳದಿಂದಲೇ ಹಿಂದೆ ಮುಂದೆ…

ಸೂರಾ ಆಯತ್ 53/54 — ಸೂರಾ ಸಬಾ سبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಸಬಾ ಆಲಿಸಿ, ಸೂರಾ ಸಬಾ ಅನುವಾದ, ಸೂರಾ ಸಬಾ mp3, ಸೂರಾ ಸಬಾ pdf. ಆಯತ್ 51–54. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers