ಸಬಾ · 6/54
ಅನುವಾದ ಉಚ್ಚಾರಣೆ — ಸೂರಾ ಸಬಾ
وَيَرَى الَّذِينَ أُوتُوا الْعِلْمَ الَّذِي أُنزِلَ إِلَيْكَ مِن رَّبِّكَ هُوَ الْحَقَّ وَيَهْدِي إِلَىٰ صِرَاطِ الْعَزِيزِ الْحَمِيدِ ۝٦
Wa yaral lazeena utul `Ilmal lazeee unzila ilaika mir Rabbika huwal haqqa wa yahdeee ilaaa siraatil `Azeezil Hameed
📖 ಕನ್ನಡ ಅರ್ಥ
(ಓ ಪೈಗಂಬರರೇ) ನಿಮ್ಮೆಡೆಗೆ ತಮ್ಮ ಪ್ರಭುವಿನ ಕಡೆಯಿಂದ ಅವತೀರ್ಣಗೊಂಡಿರುವುದು ಸತ್ಯವಾಗಿದೆಯೆಂದು ಮತ್ತು ಇದು ಪ್ರಚಂಡನೂ ಸ್ತುತ್ಯರ್ಹನೂ ಆದ ಅಲ್ಲಾಹನ ಮಾರ್ಗದೆಡೆಗೆ ಮುನ್ನಡೆಸುತ್ತದೆಂದು ಜ್ಞಾನ ನೀಡಲ್ಪಟ್ಟವರು ಮಾತ್ರ ತಿಳಿಯುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 4-8 — ಸೂರಾ ಸಬಾ

4لِّيَجْزِيَ الَّذِينَ آمَنُوا وَعَمِلُوا الصَّالِحَاتِ ۚ أُولَٰئِكَ لَهُم مَّغْفِرَةٌ وَرِزْقٌ كَرِيمٌ
ಪ್ರಳಯ ಬರುವುದು ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಂಡವರಿಗೆ ಪ್ರತಿಫಲ ನೀಡಲೆಂದಾಗಿರುತ್ತದೆ. ಅವರಿಗೆ ಕ್ಷಮೆ ಹಾಗೂ ಸನ್ಮಾನ್ಯ ಜೀವನಾಧಾರ ವಿರುವುದು.
5وَالَّذِينَ سَعَوْا فِي آيَاتِنَا مُعَاجِزِينَ أُولَٰئِكَ لَهُمْ عَذَابٌ مِّن رِّجْزٍ أَلِيمٌ
ನಮ್ಮನ್ನು ಸೋಲಿಸಬಲ್ಲವೆಂಬ ಕಲ್ಪನೆಯಲ್ಲಿ ನಮ್ಮ ಸೂಕ್ತಿಗಳ ವಿರುದ್ಧ ಪ್ರಯತ್ನ ಪಟ್ಟಿರುವವರಿಗೆ ಅತಿ ನಿಕೃಷ್ಟವಾದ ವೇದನಾಜನಕ ಶಿಕ್ಷೆೆಯಿರುವುದು.
6وَيَرَى الَّذِينَ أُوتُوا الْعِلْمَ الَّذِي أُنزِلَ إِلَيْكَ مِن رَّبِّكَ هُوَ الْحَقَّ وَيَهْدِي إِلَىٰ صِرَاطِ الْعَزِيزِ الْحَمِيدِ
(ಓ ಪೈಗಂಬರರೇ) ನಿಮ್ಮೆಡೆಗೆ ತಮ್ಮ ಪ್ರಭುವಿನ ಕಡೆಯಿಂದ ಅವತೀರ್ಣಗೊಂಡಿರುವುದು ಸತ್ಯವಾಗಿದೆಯೆಂದು ಮತ್ತು ಇದು ಪ್ರಚಂಡನೂ ಸ್ತುತ್ಯರ್ಹನೂ ಆದ ಅಲ್ಲಾಹನ ಮಾರ್ಗದೆಡೆಗೆ ಮುನ್ನಡೆಸುತ್ತದೆಂದು ಜ್ಞಾನ ನೀಡಲ್ಪಟ್ಟವರು ಮಾತ್ರ ತಿಳಿಯುತ್ತಾರೆ.
7وَقَالَ الَّذِينَ كَفَرُوا هَلْ نَدُلُّكُمْ عَلَىٰ رَجُلٍ يُنَبِّئُكُمْ إِذَا مُزِّقْتُمْ كُلَّ مُمَزَّقٍ إِنَّكُمْ لَفِي خَلْقٍ جَدِيدٍ
ಮತ್ತು ಸತ್ಯನಿಷೇಧಿಗಳು ಹೇಳಿದರು: ನೀವು ಸಂಪೂರ್ಣವಾಗಿ ಛಿದ್ರ ಛಿದ್ರವಾದ ಬಳಿಕವೂ ಪುನಃ ಹೊಸದಾಗಿ ಸೃಷ್ಟಿಸಲ್ಪಡುವಿರೆಂದು ಹೇಳುವ ಒಬ್ಬ ವ್ಯಕ್ತಿಯನ್ನು ನಾವು ನಿಮಗೆ ತಿಳಿಸಕೊಡಲೇ.
8أَفْتَرَىٰ عَلَى اللَّهِ كَذِبًا أَم بِهِ جِنَّةٌ ۗ بَلِ الَّذِينَ لَا يُؤْمِنُونَ بِالْآخِرَةِ فِي الْعَذَابِ وَالضَّلَالِ الْبَعِيدِ
ಸ್ವತಃ ಇವನೇ ಅಲ್ಲಾಹನ ಮೇಲೆ ಸುಳ್ಳು ಸೃಷ್ಟಿಸಿರುವನೊ ಅಥವಾ ಇವನಿಗೇನಾದರೂ ಹುಚ್ಚು ಹಿಡಿದಿದೆಯೋ ಹಾಗಲ್ಲ ವಾಸ್ತವವೇನೆಂದರೆ ಪರಲೋಕದಲ್ಲಿ ದೃಢ ವಿಶ್ವಾಸವಿಡದವರೇ ಯಾತನೆಯಲ್ಲಿರುವರು ಹಾಗೂ ಇಂದು ವಿದೂರ ಪಥಭ್ರಷ್ಟತೆಯಲ್ಲಿದ್ದಾರೆ.
ಸಬಾಕುರಾನ್ ಸೂಚಿ
54ಆಯತ್
MeccanRevelation
6ಆಯತ್

ಅನುವಾದ — ಸಬಾ 6

ಸೂರಾ ಸಬಾ ಆಯತ್ 6 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಪೈಗಂಬರರೇ) ನಿಮ್ಮೆಡೆಗೆ ತಮ್ಮ ಪ್ರಭುವಿನ ಕಡೆಯಿಂದ ಅವತೀರ್ಣಗೊಂಡಿರುವುದು ಸತ್ಯವಾಗಿದೆಯೆಂದು ಮತ್ತು ಇದು…

ಸೂರಾ ಆಯತ್ 6/54 — ಸೂರಾ ಸಬಾ سبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಸಬಾ ಆಲಿಸಿ, ಸೂರಾ ಸಬಾ ಅನುವಾದ, ಸೂರಾ ಸಬಾ mp3, ಸೂರಾ ಸಬಾ pdf. ಆಯತ್ 4–8. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers