ಫಾತಿರ್ · 15/45
ಅನುವಾದ ಉಚ್ಚಾರಣೆ — ಸೂರಾ ಫಾತಿರ್
۞ يَا أَيُّهَا النَّاسُ أَنتُمُ الْفُقَرَاءُ إِلَى اللَّهِ ۖ وَاللَّهُ هُوَ الْغَنِيُّ الْحَمِيدُ ١٥
Transliteration
Yaaa ayyunhan naasu antumul fuqaraaa`u ilallaahi wallaahu Huwal Ghaniyyul Hameed
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಓ ಜನರೇ, ನೀವು ಅಲ್ಲಾಹನ ಅವಲಂಬಿತರಾಗಿದ್ದೀರಿ ಮತ್ತು ಅಲ್ಲಾಹನು ನಿರಪೇಕ್ಷಕನೂ, ಸ್ತುತ್ಯರ್ಹನೂ ಆಗಿದ್ದಾನೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 13-17 — ಸೂರಾ ಫಾತಿರ್
13يُولِجُ اللَّيْلَ فِي النَّهَارِ وَيُولِجُ النَّهَارَ فِي اللَّيْلِ وَسَخَّرَ الشَّمْسَ وَالْقَمَرَ كُلٌّ يَجْرِي لِأَجَلٍ مُّسَمًّى ۚ ذَٰلِكُمُ اللَّهُ رَبُّكُمْ لَهُ الْمُلْكُ ۚ وَالَّذِينَ تَدْعُونَ مِن دُونِهِ مَا يَمْلِكُونَ مِن قِطْمِيرٍ
ಅವನು ರಾತ್ರಿಯನ್ನು ಹಗಲಿನೊಳಗೆ ಪ್ರವೇಶಿಸುತ್ತಾನೆ ಮತ್ತು ಹಗಲನ್ನು ರಾತ್ರಿಯೊಳಗೆ ಪ್ರವೇಶಿಸುತ್ತಾನೆ ಮತ್ತು ಅವನು ಸೂರ್ಯನನ್ನು ಚಂದ್ರನನ್ನು ಕಾರ್ಯನಿರತಗೊಳಿಸಿದ್ದಾನೆ. ಪ್ರತಿಯೊಂದೂ ನಿಶ್ಚಿತವಾದ ಅವಧಿಯೆಡೆಗೆ ಸಂಚರಿಸುತ್ತಿದೆ. ಇವನು ಅಲ್ಲಾಹನು ನಿಮ್ಮೆಲ್ಲರ ಪ್ರಭು ಅವನದೇ ಅಧಿಪತ್ಯವಿರುವುದು ಮತ್ತು ನೀವು ಅವನ ಹೊರತು ಕರೆದು ಬೇಡುತ್ತಿರುವವರು ಒಂದು ಖರ್ಜೂರ ಬೀಜದ ಪೊರೆಯ ಒಡೆಯರೂ ಅಲ್ಲ.
14إِن تَدْعُوهُمْ لَا يَسْمَعُوا دُعَاءَكُمْ وَلَوْ سَمِعُوا مَا اسْتَجَابُوا لَكُمْ ۖ وَيَوْمَ الْقِيَامَةِ يَكْفُرُونَ بِشِرْكِكُمْ ۚ وَلَا يُنَبِّئُكَ مِثْلُ خَبِيرٍ
ನೀವು ಅವರನ್ನು ಕರೆದು ಬೇಡುವುದಾದರೆ ನಿಮ್ಮ ಕರೆಯನ್ನು ಅವರು ಆಲಿಸಲಾರರು. ಒಂದು ವೇಳೆ ಅವರು ಆಲಿಸಿದರೂ ನಿಮಗೆ ಓಗೊಡಲಾರರು ಬದಲಾಗಿ ಅವರು ಪ್ರಳಯ ದಿನದಂದು ನಿಮ್ಮ ಈ ಸಹಭಾಗಿತ್ವವನ್ನು ಸ್ಪಷ್ಟವಾಗಿ ನಿರಾಕರಿಸಿ ಬಿಡುವರು ಮತ್ತು ನಿಮಗೆ ಅಲ್ಲಾಹನಂತೆ ಯಾರು ವಿಷಯಗಳನ್ನು ತಿಳಿಸಿಕೊಡಲಾರರು.
15۞ يَا أَيُّهَا النَّاسُ أَنتُمُ الْفُقَرَاءُ إِلَى اللَّهِ ۖ وَاللَّهُ هُوَ الْغَنِيُّ الْحَمِيدُ
ಓ ಜನರೇ, ನೀವು ಅಲ್ಲಾಹನ ಅವಲಂಬಿತರಾಗಿದ್ದೀರಿ ಮತ್ತು ಅಲ್ಲಾಹನು ನಿರಪೇಕ್ಷಕನೂ, ಸ್ತುತ್ಯರ್ಹನೂ ಆಗಿದ್ದಾನೆ.
16إِن يَشَأْ يُذْهِبْكُمْ وَيَأْتِ بِخَلْقٍ جَدِيدٍ
ಅವನು ಇಚ್ಛಿಸಿದರೆ ನಿಮ್ಮನ್ನು ನಾಶಪಡಿಸಿ ಹೊಸ ಸೃಷ್ಟಿಯೊಂದನ್ನು ತರುವನು.
17وَمَا ذَٰلِكَ عَلَى اللَّهِ بِعَزِيزٍ
ಮತ್ತು ಅಲ್ಲಾಹನ ಪಾಲಿಗೆ ಅದು ಕಿಂಚಿತ್ತೂ ಕಷ್ಟವಲ್ಲ.
ಫಾತಿರ್ಕುರಾನ್ ಸೂಚಿ
45ಆಯತ್
MeccanRevelation
15ಆಯತ್
ಅನುವಾದ — ಫಾತಿರ್ 15
ಸೂರಾ ಫಾತಿರ್ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಜನರೇ, ನೀವು ಅಲ್ಲಾಹನ ಅವಲಂಬಿತರಾಗಿದ್ದೀರಿ ಮತ್ತು ಅಲ್ಲಾಹನು ನಿರಪೇಕ್ಷಕನೂ, ಸ್ತುತ್ಯರ್ಹನೂ ಆಗಿದ್ದಾನೆ.ಸೂರಾ ಆಯತ್ 15/45 — ಸೂರಾ ಫಾತಿರ್ فاطر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫಾತಿರ್ ಆಲಿಸಿ, ಸೂರಾ ಫಾತಿರ್ ಅನುವಾದ, ಸೂರಾ ಫಾತಿರ್ mp3, ಸೂರಾ ಫಾತಿರ್ pdf. ಆಯತ್ 13–17. ಕನ್ನಡ ಅರ್ಥ: தமிழ்.
ಸೂರಾ ಫಾತಿರ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 29, 2026
Don't forget us in your sincere prayers


