ಫಾತಿರ್ · 20/45
ಅನುವಾದ ಉಚ್ಚಾರಣೆ — ಸೂರಾ ಫಾತಿರ್
وَلَا الظُّلُمَاتُ وَلَا النُّورُ ۝٢٠
Wa laz zulumaatu wa lannoon
📖 ಕನ್ನಡ ಅರ್ಥ
ಅಂಧಕಾರಗಳು ಮತ್ತು ಪ್ರಕಾಶವೂ ಸಮಾನವಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 18-22 — ಸೂರಾ ಫಾತಿರ್

18وَلَا تَزِرُ وَازِرَةٌ وِزْرَ أُخْرَىٰ ۚ وَإِن تَدْعُ مُثْقَلَةٌ إِلَىٰ حِمْلِهَا لَا يُحْمَلْ مِنْهُ شَيْءٌ وَلَوْ كَانَ ذَا قُرْبَىٰ ۗ إِنَّمَا تُنذِرُ الَّذِينَ يَخْشَوْنَ رَبَّهُم بِالْغَيْبِ وَأَقَامُوا الصَّلَاةَ ۚ وَمَن تَزَكَّىٰ فَإِنَّمَا يَتَزَكَّىٰ لِنَفْسِهِ ۚ وَإِلَى اللَّهِ الْمَصِيرُ
ಪಾಪದ ಹೊರೆ ಹೊರುವ ಯಾವೊಬ್ಬ ವ್ಯಕ್ತಿಯು, ಮತ್ತೊಬ್ಬ ವ್ಯಕ್ತಿಯ ಹೊರೆಯನ್ನು ಹೊರಲಾರನು. ಭಾರ ಹೊತ್ತ ವ್ಯಕ್ತಿಯು ತನ್ನ ಭಾರವನ್ನು ಹೊರಲೆಂದು ಇತರರನ್ನು ಕರೆದರೂ ಅವನು ಆಪ್ತ ಸಂಬAಧಿಕನಾಗಿದ್ದರೂ ಅದರಿಂದ ಅಲ್ಪವನ್ನೂ ಹೊರಲಾರನು. ತಮ್ಮ ಪ್ರಭುವನ್ನು ಅಗೋಚರವಾಗಿ ಯಾರು ಭಯಪಡುತ್ತಾರೋ ಹಾಗೂ ನಮಾಝ್ ಸಂಸ್ಥಾಪಿಸುತ್ತಾರೋ ಅವರನ್ನು ಮಾತ್ರ ನೀವು ಎಚ್ಚರಿಸಬಲ್ಲಿರಾ? ಮತ್ತು ಯಾರು ಪರಿಶುದ್ಧತೆ ಪಡಿಯುತ್ತಾರೋ ಅವರು ಸ್ವತಃ ತನ್ನ ಲಾಭಕ್ಕಾಗಿ ಪರಿಶುದ್ಧಿ ಪಡೆಯುತ್ತಾನೆ. ಕೊನೆಗೆ ಅಲ್ಲಾಹನೆಡೆಗೇ ಮರಳುವಿಕೆ ಇರುವುದು.
19وَمَا يَسْتَوِي الْأَعْمَىٰ وَالْبَصِيرُ
ಕುರುಡನು ಮತ್ತು ದೃಷ್ಟಿಯುಳ್ಳವನು ಸಮಾನರಲ್ಲ.
20وَلَا الظُّلُمَاتُ وَلَا النُّورُ
ಅಂಧಕಾರಗಳು ಮತ್ತು ಪ್ರಕಾಶವೂ ಸಮಾನವಲ್ಲ.
21وَلَا الظِّلُّ وَلَا الْحَرُورُ
ಮತ್ತು ನೆರಳು ಮತ್ತು ಬಿಸಿಲು ಸಮಾನವಾಗುವುದಿಲ್ಲ.
22وَمَا يَسْتَوِي الْأَحْيَاءُ وَلَا الْأَمْوَاتُ ۚ إِنَّ اللَّهَ يُسْمِعُ مَن يَشَاءُ ۖ وَمَا أَنتَ بِمُسْمِعٍ مَّن فِي الْقُبُورِ
ಸಜೀವರೂ, ಮೃತರೂ ಸಮಾನರಲ್ಲ. ಖಂಡಿತವಾಗಿಯೂ ಅಲ್ಲಾಹನು ತಾನಿಚ್ಛಿಸಿದವರಿಗೆ ಕೇಳಿಸುತ್ತಾನೆ ಮತ್ತು ನೀವು ಗೋರಿಗಳಲ್ಲಿರುವವರಿಗೆ ಕೇಳಿಸಲಾರಿರಿ.
ಫಾತಿರ್ಕುರಾನ್ ಸೂಚಿ
45ಆಯತ್
MeccanRevelation
20ಆಯತ್

ಅನುವಾದ — ಫಾತಿರ್ 20

ಸೂರಾ ಫಾತಿರ್ ಆಯತ್ 20 - ಓದಿ, ಆಲಿಸಿ, ಅನುವಾದ, ಕನ್ನಡ : ಅಂಧಕಾರಗಳು ಮತ್ತು ಪ್ರಕಾಶವೂ ಸಮಾನವಲ್ಲ.

ಸೂರಾ ಆಯತ್ 20/45 — ಸೂರಾ ಫಾತಿರ್ فاطر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫಾತಿರ್ ಆಲಿಸಿ, ಸೂರಾ ಫಾತಿರ್ ಅನುವಾದ, ಸೂರಾ ಫಾತಿರ್ mp3, ಸೂರಾ ಫಾತಿರ್ pdf. ಆಯತ್ 18–22. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers