ಫಾತಿರ್ · 23/45
ಅನುವಾದ ಉಚ್ಚಾರಣೆ — ಸೂರಾ ಫಾತಿರ್
إِنْ أَنتَ إِلَّا نَذِيرٌ ۝٢٣
In anta illaa nazeer
📖 ಕನ್ನಡ ಅರ್ಥ
ನೀವು ಕೇವಲ ಒಬ್ಬ ಮುನ್ನೆಚ್ಚರಿಕೆ ನೀಡುವವರು ಮಾತ್ರವಾಗಿರುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 21-25 — ಸೂರಾ ಫಾತಿರ್

21وَلَا الظِّلُّ وَلَا الْحَرُورُ
ಮತ್ತು ನೆರಳು ಮತ್ತು ಬಿಸಿಲು ಸಮಾನವಾಗುವುದಿಲ್ಲ.
22وَمَا يَسْتَوِي الْأَحْيَاءُ وَلَا الْأَمْوَاتُ ۚ إِنَّ اللَّهَ يُسْمِعُ مَن يَشَاءُ ۖ وَمَا أَنتَ بِمُسْمِعٍ مَّن فِي الْقُبُورِ
ಸಜೀವರೂ, ಮೃತರೂ ಸಮಾನರಲ್ಲ. ಖಂಡಿತವಾಗಿಯೂ ಅಲ್ಲಾಹನು ತಾನಿಚ್ಛಿಸಿದವರಿಗೆ ಕೇಳಿಸುತ್ತಾನೆ ಮತ್ತು ನೀವು ಗೋರಿಗಳಲ್ಲಿರುವವರಿಗೆ ಕೇಳಿಸಲಾರಿರಿ.
23إِنْ أَنتَ إِلَّا نَذِيرٌ
ನೀವು ಕೇವಲ ಒಬ್ಬ ಮುನ್ನೆಚ್ಚರಿಕೆ ನೀಡುವವರು ಮಾತ್ರವಾಗಿರುವಿರಿ.
24إِنَّا أَرْسَلْنَاكَ بِالْحَقِّ بَشِيرًا وَنَذِيرًا ۚ وَإِن مِّنْ أُمَّةٍ إِلَّا خَلَا فِيهَا نَذِيرٌ
ನಿಶ್ಚಯವಾಗಿಯೂ ನಾವು ನಿಮ್ಮನ್ನು ಸತ್ಯದೊಂದಿಗೆ ಸುವಾರ್ತೆ ಕೊಡುವವರಾಗಿಯೂ, ಮುನ್ನೆಚ್ಚರಿಕೆ ನೀಡುವವರಾಗಿಯೂ ಕಳುಹಿಸಿರುತ್ತೇವೆ ಮತ್ತು ಯಾವೊಬ್ಬ ಮುನ್ನೆಚ್ಚರಿಕೆಗಾರನು ಬಂದಿರದ ಯಾವ ಸಮುದಾಯವೂ ಗತಿಸಿಲ್ಲ.
25وَإِن يُكَذِّبُوكَ فَقَدْ كَذَّبَ الَّذِينَ مِن قَبْلِهِمْ جَاءَتْهُمْ رُسُلُهُم بِالْبَيِّنَاتِ وَبِالزُّبُرِ وَبِالْكِتَابِ الْمُنِيرِ
ಇನ್ನು ಇವರು ನಿಮ್ಮನ್ನು ಸುಳ್ಳಾಗಿಸುವುದಾದರೆ ನಿಶ್ಚಯವಾಗಿಯೂ ಇವರಿಗಿಂತ ಮುಂಚಿನವರೂ ಸಹ ಸುಳ್ಳಾಗಿಸಿದ್ದಾರೆ. ಅವರೆಡೆಗೆ ಅವರ ಸಂದೇಶವಾಹಕರು ಸುಸ್ಪಷ್ಟ ಪುರಾವೆಗಳನ್ನು ಕಿರುಹೊತ್ತಿಗೆಗಳನ್ನು ಪ್ರಕಾಶ ಬೀರುವ ಗ್ರಂಥಗಳನ್ನು ತಂದಿದ್ದರು.
ಫಾತಿರ್ಕುರಾನ್ ಸೂಚಿ
45ಆಯತ್
MeccanRevelation
23ಆಯತ್

ಅನುವಾದ — ಫಾತಿರ್ 23

ಸೂರಾ ಫಾತಿರ್ ಆಯತ್ 23 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಕೇವಲ ಒಬ್ಬ ಮುನ್ನೆಚ್ಚರಿಕೆ ನೀಡುವವರು ಮಾತ್ರವಾಗಿರುವಿರಿ.

ಸೂರಾ ಆಯತ್ 23/45 — ಸೂರಾ ಫಾತಿರ್ فاطر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫಾತಿರ್ ಆಲಿಸಿ, ಸೂರಾ ಫಾತಿರ್ ಅನುವಾದ, ಸೂರಾ ಫಾತಿರ್ mp3, ಸೂರಾ ಫಾತಿರ್ pdf. ಆಯತ್ 21–25. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers