ಫಾತಿರ್ · 25/45
ಅನುವಾದ ಉಚ್ಚಾರಣೆ — ಸೂರಾ ಫಾತಿರ್
وَإِن يُكَذِّبُوكَ فَقَدْ كَذَّبَ الَّذِينَ مِن قَبْلِهِمْ جَاءَتْهُمْ رُسُلُهُم بِالْبَيِّنَاتِ وَبِالزُّبُرِ وَبِالْكِتَابِ الْمُنِيرِ ۝٢٥
Wa inyukazzibooka faqad kazzabal lazeena min qablihim jaaa`at hum Rusuluhum bilbaiyinaati wa biz Zuburi wa bil Kitaabil Muneer
📖 ಕನ್ನಡ ಅರ್ಥ
ಇನ್ನು ಇವರು ನಿಮ್ಮನ್ನು ಸುಳ್ಳಾಗಿಸುವುದಾದರೆ ನಿಶ್ಚಯವಾಗಿಯೂ ಇವರಿಗಿಂತ ಮುಂಚಿನವರೂ ಸಹ ಸುಳ್ಳಾಗಿಸಿದ್ದಾರೆ. ಅವರೆಡೆಗೆ ಅವರ ಸಂದೇಶವಾಹಕರು ಸುಸ್ಪಷ್ಟ ಪುರಾವೆಗಳನ್ನು ಕಿರುಹೊತ್ತಿಗೆಗಳನ್ನು ಪ್ರಕಾಶ ಬೀರುವ ಗ್ರಂಥಗಳನ್ನು ತಂದಿದ್ದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 23-27 — ಸೂರಾ ಫಾತಿರ್

23إِنْ أَنتَ إِلَّا نَذِيرٌ
ನೀವು ಕೇವಲ ಒಬ್ಬ ಮುನ್ನೆಚ್ಚರಿಕೆ ನೀಡುವವರು ಮಾತ್ರವಾಗಿರುವಿರಿ.
24إِنَّا أَرْسَلْنَاكَ بِالْحَقِّ بَشِيرًا وَنَذِيرًا ۚ وَإِن مِّنْ أُمَّةٍ إِلَّا خَلَا فِيهَا نَذِيرٌ
ನಿಶ್ಚಯವಾಗಿಯೂ ನಾವು ನಿಮ್ಮನ್ನು ಸತ್ಯದೊಂದಿಗೆ ಸುವಾರ್ತೆ ಕೊಡುವವರಾಗಿಯೂ, ಮುನ್ನೆಚ್ಚರಿಕೆ ನೀಡುವವರಾಗಿಯೂ ಕಳುಹಿಸಿರುತ್ತೇವೆ ಮತ್ತು ಯಾವೊಬ್ಬ ಮುನ್ನೆಚ್ಚರಿಕೆಗಾರನು ಬಂದಿರದ ಯಾವ ಸಮುದಾಯವೂ ಗತಿಸಿಲ್ಲ.
25وَإِن يُكَذِّبُوكَ فَقَدْ كَذَّبَ الَّذِينَ مِن قَبْلِهِمْ جَاءَتْهُمْ رُسُلُهُم بِالْبَيِّنَاتِ وَبِالزُّبُرِ وَبِالْكِتَابِ الْمُنِيرِ
ಇನ್ನು ಇವರು ನಿಮ್ಮನ್ನು ಸುಳ್ಳಾಗಿಸುವುದಾದರೆ ನಿಶ್ಚಯವಾಗಿಯೂ ಇವರಿಗಿಂತ ಮುಂಚಿನವರೂ ಸಹ ಸುಳ್ಳಾಗಿಸಿದ್ದಾರೆ. ಅವರೆಡೆಗೆ ಅವರ ಸಂದೇಶವಾಹಕರು ಸುಸ್ಪಷ್ಟ ಪುರಾವೆಗಳನ್ನು ಕಿರುಹೊತ್ತಿಗೆಗಳನ್ನು ಪ್ರಕಾಶ ಬೀರುವ ಗ್ರಂಥಗಳನ್ನು ತಂದಿದ್ದರು.
26ثُمَّ أَخَذْتُ الَّذِينَ كَفَرُوا ۖ فَكَيْفَ كَانَ نَكِيرِ
ಅನಂತರ ನಾವು ಆ ಸತ್ಯನಿಷೇಧಿಗಳನ್ನು ಹಿಡಿದೆವು. ಆಗ ನನ್ನ ಶಿಕ್ಷೆಯು ಹೇಗಿತ್ತು ?
27أَلَمْ تَرَ أَنَّ اللَّهَ أَنزَلَ مِنَ السَّمَاءِ مَاءً فَأَخْرَجْنَا بِهِ ثَمَرَاتٍ مُّخْتَلِفًا أَلْوَانُهَا ۚ وَمِنَ الْجِبَالِ جُدَدٌ بِيضٌ وَحُمْرٌ مُّخْتَلِفٌ أَلْوَانُهَا وَغَرَابِيبُ سُودٌ
ಅನಂತರ ನಾವು ಆ ಸತ್ಯನಿಷೇಧಿಗಳನ್ನು ಹಿಡಿದೆವು. ಆಗ ನನ್ನ ಶಿಕ್ಷೆಯು ಹೇಗಿತ್ತು ?
ಫಾತಿರ್ಕುರಾನ್ ಸೂಚಿ
45ಆಯತ್
MeccanRevelation
25ಆಯತ್

ಅನುವಾದ — ಫಾತಿರ್ 25

ಸೂರಾ ಫಾತಿರ್ ಆಯತ್ 25 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನು ಇವರು ನಿಮ್ಮನ್ನು ಸುಳ್ಳಾಗಿಸುವುದಾದರೆ ನಿಶ್ಚಯವಾಗಿಯೂ ಇವರಿಗಿಂತ ಮುಂಚಿನವರೂ ಸಹ ಸುಳ್ಳಾಗಿಸಿದ್ದಾರೆ. ಅವರೆಡೆಗೆ…

ಸೂರಾ ಆಯತ್ 25/45 — ಸೂರಾ ಫಾತಿರ್ فاطر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫಾತಿರ್ ಆಲಿಸಿ, ಸೂರಾ ಫಾತಿರ್ ಅನುವಾದ, ಸೂರಾ ಫಾತಿರ್ mp3, ಸೂರಾ ಫಾತಿರ್ pdf. ಆಯತ್ 23–27. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers