ಫಾತಿರ್ · 27/45
ಅನುವಾದ ಉಚ್ಚಾರಣೆ — ಸೂರಾ ಫಾತಿರ್
أَلَمْ تَرَ أَنَّ اللَّهَ أَنزَلَ مِنَ السَّمَاءِ مَاءً فَأَخْرَجْنَا بِهِ ثَمَرَاتٍ مُّخْتَلِفًا أَلْوَانُهَا ۚ وَمِنَ الْجِبَالِ جُدَدٌ بِيضٌ وَحُمْرٌ مُّخْتَلِفٌ أَلْوَانُهَا وَغَرَابِيبُ سُودٌ ۝٢٧
Alam tara annal laaha anzala minas samaaa`i maaa`an fa akhrajnaa bihee samaraatim mukhtalifan alwaanuhaa; wa minal jibaali judadum beedunw wa humrum mukhtalifun alwaanuhaa wa gharaabeebu sood
📖 ಕನ್ನಡ ಅರ್ಥ
ಅನಂತರ ನಾವು ಆ ಸತ್ಯನಿಷೇಧಿಗಳನ್ನು ಹಿಡಿದೆವು. ಆಗ ನನ್ನ ಶಿಕ್ಷೆಯು ಹೇಗಿತ್ತು ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 25-29 — ಸೂರಾ ಫಾತಿರ್

25وَإِن يُكَذِّبُوكَ فَقَدْ كَذَّبَ الَّذِينَ مِن قَبْلِهِمْ جَاءَتْهُمْ رُسُلُهُم بِالْبَيِّنَاتِ وَبِالزُّبُرِ وَبِالْكِتَابِ الْمُنِيرِ
ಇನ್ನು ಇವರು ನಿಮ್ಮನ್ನು ಸುಳ್ಳಾಗಿಸುವುದಾದರೆ ನಿಶ್ಚಯವಾಗಿಯೂ ಇವರಿಗಿಂತ ಮುಂಚಿನವರೂ ಸಹ ಸುಳ್ಳಾಗಿಸಿದ್ದಾರೆ. ಅವರೆಡೆಗೆ ಅವರ ಸಂದೇಶವಾಹಕರು ಸುಸ್ಪಷ್ಟ ಪುರಾವೆಗಳನ್ನು ಕಿರುಹೊತ್ತಿಗೆಗಳನ್ನು ಪ್ರಕಾಶ ಬೀರುವ ಗ್ರಂಥಗಳನ್ನು ತಂದಿದ್ದರು.
26ثُمَّ أَخَذْتُ الَّذِينَ كَفَرُوا ۖ فَكَيْفَ كَانَ نَكِيرِ
ಅನಂತರ ನಾವು ಆ ಸತ್ಯನಿಷೇಧಿಗಳನ್ನು ಹಿಡಿದೆವು. ಆಗ ನನ್ನ ಶಿಕ್ಷೆಯು ಹೇಗಿತ್ತು ?
27أَلَمْ تَرَ أَنَّ اللَّهَ أَنزَلَ مِنَ السَّمَاءِ مَاءً فَأَخْرَجْنَا بِهِ ثَمَرَاتٍ مُّخْتَلِفًا أَلْوَانُهَا ۚ وَمِنَ الْجِبَالِ جُدَدٌ بِيضٌ وَحُمْرٌ مُّخْتَلِفٌ أَلْوَانُهَا وَغَرَابِيبُ سُودٌ
ಅನಂತರ ನಾವು ಆ ಸತ್ಯನಿಷೇಧಿಗಳನ್ನು ಹಿಡಿದೆವು. ಆಗ ನನ್ನ ಶಿಕ್ಷೆಯು ಹೇಗಿತ್ತು ?
28وَمِنَ النَّاسِ وَالدَّوَابِّ وَالْأَنْعَامِ مُخْتَلِفٌ أَلْوَانُهُ كَذَٰلِكَ ۗ إِنَّمَا يَخْشَى اللَّهَ مِنْ عِبَادِهِ الْعُلَمَاءُ ۗ إِنَّ اللَّهَ عَزِيزٌ غَفُورٌ
ಇದೇರೀತಿ ಮನುಷ್ಯರಲ್ಲೂ ಪ್ರಾಣಿಗಳಲ್ಲೂ ಹಾಗೂ ಜಾನುವಾರುಗಳಲ್ಲೂ ವಿವಿಧ ಬಣ್ಣಗಳಿವೆ. ಖಂಡಿತವಾಗಿಯು ಜ್ಞಾನವುಳ್ಳ ದಾಸರು ಮಾತ್ರ ಅಲ್ಲಾಹನನ್ನು ಭಯಪಡುತ್ತಾರೆ. ನಿಶ್ಚಯವಾಗಿಯು ಅಲ್ಲಾಹನು ಪ್ರಚಂಡನೂ, ಕ್ಷಮಾಶೀಲನೂ ಆಗಿದ್ದಾನೆ.
29إِنَّ الَّذِينَ يَتْلُونَ كِتَابَ اللَّهِ وَأَقَامُوا الصَّلَاةَ وَأَنفَقُوا مِمَّا رَزَقْنَاهُمْ سِرًّا وَعَلَانِيَةً يَرْجُونَ تِجَارَةً لَّن تَبُورَ
ನಿಶ್ಚಯವಾಗಿಯು ಯಾರು ಅಲ್ಲಾಹನ ಗ್ರಂಥವನ್ನು ಪಠಿಸುತ್ತಾರೋ, ನಮಾಝ್ ಸಂಸ್ಥಾಪಿಸುತ್ತಾರೋ ಮತ್ತು ನಾವು ಅವರಿಗೆ ದಯಪಾಲಿಸಿದ ಜೀವನಾಧಾರದಿಂದ ರಹಸ್ಯವಾಗಿಯೂ, ಬಹಿರಂಗವಾಗಿಯೂ ಖರ್ಚು ಮಾಡುತ್ತಾರೋ ಅವರು ಎಂದಿಗೂ ನಷ್ಟವಾಗದ ವ್ಯಾಪಾರದ ನಿರೀಕ್ಷೆಯಲ್ಲಿದ್ದಾರೆ.
ಫಾತಿರ್ಕುರಾನ್ ಸೂಚಿ
45ಆಯತ್
MeccanRevelation
27ಆಯತ್

ಅನುವಾದ — ಫಾತಿರ್ 27

ಸೂರಾ ಫಾತಿರ್ ಆಯತ್ 27 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ನಾವು ಆ ಸತ್ಯನಿಷೇಧಿಗಳನ್ನು ಹಿಡಿದೆವು. ಆಗ ನನ್ನ ಶಿಕ್ಷೆಯು ಹೇಗಿತ್ತು ?

ಸೂರಾ ಆಯತ್ 27/45 — ಸೂರಾ ಫಾತಿರ್ فاطر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫಾತಿರ್ ಆಲಿಸಿ, ಸೂರಾ ಫಾತಿರ್ ಅನುವಾದ, ಸೂರಾ ಫಾತಿರ್ mp3, ಸೂರಾ ಫಾತಿರ್ pdf. ಆಯತ್ 25–29. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers