ಫಾತಿರ್ · 28/45
ಅನುವಾದ ಉಚ್ಚಾರಣೆ — ಸೂರಾ ಫಾತಿರ್
وَمِنَ النَّاسِ وَالدَّوَابِّ وَالْأَنْعَامِ مُخْتَلِفٌ أَلْوَانُهُ كَذَٰلِكَ ۗ إِنَّمَا يَخْشَى اللَّهَ مِنْ عِبَادِهِ الْعُلَمَاءُ ۗ إِنَّ اللَّهَ عَزِيزٌ غَفُورٌ ۝٢٨
Wa minan naasi wadda waaabbi wal an`aami mukhtalifun alwaanuhoo kazalik; innamaa yakhshal laaha min `ibaadihil `ulamaaa`; innal laaha `Azeezun Ghafoor
📖 ಕನ್ನಡ ಅರ್ಥ
ಇದೇರೀತಿ ಮನುಷ್ಯರಲ್ಲೂ ಪ್ರಾಣಿಗಳಲ್ಲೂ ಹಾಗೂ ಜಾನುವಾರುಗಳಲ್ಲೂ ವಿವಿಧ ಬಣ್ಣಗಳಿವೆ. ಖಂಡಿತವಾಗಿಯು ಜ್ಞಾನವುಳ್ಳ ದಾಸರು ಮಾತ್ರ ಅಲ್ಲಾಹನನ್ನು ಭಯಪಡುತ್ತಾರೆ. ನಿಶ್ಚಯವಾಗಿಯು ಅಲ್ಲಾಹನು ಪ್ರಚಂಡನೂ, ಕ್ಷಮಾಶೀಲನೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 26-30 — ಸೂರಾ ಫಾತಿರ್

26ثُمَّ أَخَذْتُ الَّذِينَ كَفَرُوا ۖ فَكَيْفَ كَانَ نَكِيرِ
ಅನಂತರ ನಾವು ಆ ಸತ್ಯನಿಷೇಧಿಗಳನ್ನು ಹಿಡಿದೆವು. ಆಗ ನನ್ನ ಶಿಕ್ಷೆಯು ಹೇಗಿತ್ತು ?
27أَلَمْ تَرَ أَنَّ اللَّهَ أَنزَلَ مِنَ السَّمَاءِ مَاءً فَأَخْرَجْنَا بِهِ ثَمَرَاتٍ مُّخْتَلِفًا أَلْوَانُهَا ۚ وَمِنَ الْجِبَالِ جُدَدٌ بِيضٌ وَحُمْرٌ مُّخْتَلِفٌ أَلْوَانُهَا وَغَرَابِيبُ سُودٌ
ಅನಂತರ ನಾವು ಆ ಸತ್ಯನಿಷೇಧಿಗಳನ್ನು ಹಿಡಿದೆವು. ಆಗ ನನ್ನ ಶಿಕ್ಷೆಯು ಹೇಗಿತ್ತು ?
28وَمِنَ النَّاسِ وَالدَّوَابِّ وَالْأَنْعَامِ مُخْتَلِفٌ أَلْوَانُهُ كَذَٰلِكَ ۗ إِنَّمَا يَخْشَى اللَّهَ مِنْ عِبَادِهِ الْعُلَمَاءُ ۗ إِنَّ اللَّهَ عَزِيزٌ غَفُورٌ
ಇದೇರೀತಿ ಮನುಷ್ಯರಲ್ಲೂ ಪ್ರಾಣಿಗಳಲ್ಲೂ ಹಾಗೂ ಜಾನುವಾರುಗಳಲ್ಲೂ ವಿವಿಧ ಬಣ್ಣಗಳಿವೆ. ಖಂಡಿತವಾಗಿಯು ಜ್ಞಾನವುಳ್ಳ ದಾಸರು ಮಾತ್ರ ಅಲ್ಲಾಹನನ್ನು ಭಯಪಡುತ್ತಾರೆ. ನಿಶ್ಚಯವಾಗಿಯು ಅಲ್ಲಾಹನು ಪ್ರಚಂಡನೂ, ಕ್ಷಮಾಶೀಲನೂ ಆಗಿದ್ದಾನೆ.
29إِنَّ الَّذِينَ يَتْلُونَ كِتَابَ اللَّهِ وَأَقَامُوا الصَّلَاةَ وَأَنفَقُوا مِمَّا رَزَقْنَاهُمْ سِرًّا وَعَلَانِيَةً يَرْجُونَ تِجَارَةً لَّن تَبُورَ
ನಿಶ್ಚಯವಾಗಿಯು ಯಾರು ಅಲ್ಲಾಹನ ಗ್ರಂಥವನ್ನು ಪಠಿಸುತ್ತಾರೋ, ನಮಾಝ್ ಸಂಸ್ಥಾಪಿಸುತ್ತಾರೋ ಮತ್ತು ನಾವು ಅವರಿಗೆ ದಯಪಾಲಿಸಿದ ಜೀವನಾಧಾರದಿಂದ ರಹಸ್ಯವಾಗಿಯೂ, ಬಹಿರಂಗವಾಗಿಯೂ ಖರ್ಚು ಮಾಡುತ್ತಾರೋ ಅವರು ಎಂದಿಗೂ ನಷ್ಟವಾಗದ ವ್ಯಾಪಾರದ ನಿರೀಕ್ಷೆಯಲ್ಲಿದ್ದಾರೆ.
30لِيُوَفِّيَهُمْ أُجُورَهُمْ وَيَزِيدَهُم مِّن فَضْلِهِ ۚ إِنَّهُ غَفُورٌ شَكُورٌ
ಇದೇಕೆಂದರೆ ಅಲ್ಲಾಹನು ಅವರ ಪ್ರತಿಫಲಗಳನ್ನು ಪರಿಪೂರ್ಣವಾಗಿ ನೀಡಲೆಂದೂ, ಅವನು ತನ್ನ ಅನುಗ್ರಹದಿಂದ ಅಧಿಕವಾಗಿ ಕೊಡಲೆಂದೂ ಆಗಿರುತ್ತದೆ. ನಿಸ್ಸಂಶಯವಾಗಿಯೂ ಅವನು ಕ್ಷಮಾಶೀಲನೂ, ಮೆಚ್ಚುವವನೂ ಆಗಿದ್ದಾನೆ.
ಫಾತಿರ್ಕುರಾನ್ ಸೂಚಿ
45ಆಯತ್
MeccanRevelation
28ಆಯತ್

ಅನುವಾದ — ಫಾತಿರ್ 28

ಸೂರಾ ಫಾತಿರ್ ಆಯತ್ 28 - ಓದಿ, ಆಲಿಸಿ, ಅನುವಾದ, ಕನ್ನಡ : ಇದೇರೀತಿ ಮನುಷ್ಯರಲ್ಲೂ ಪ್ರಾಣಿಗಳಲ್ಲೂ ಹಾಗೂ ಜಾನುವಾರುಗಳಲ್ಲೂ ವಿವಿಧ ಬಣ್ಣಗಳಿವೆ. ಖಂಡಿತವಾಗಿಯು ಜ್ಞಾನವುಳ್ಳ ದಾಸರು…

ಸೂರಾ ಆಯತ್ 28/45 — ಸೂರಾ ಫಾತಿರ್ فاطر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫಾತಿರ್ ಆಲಿಸಿ, ಸೂರಾ ಫಾತಿರ್ ಅನುವಾದ, ಸೂರಾ ಫಾತಿರ್ mp3, ಸೂರಾ ಫಾತಿರ್ pdf. ಆಯತ್ 26–30. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers