ಫಾತಿರ್ · 29/45
ಅನುವಾದ ಉಚ್ಚಾರಣೆ — ಸೂರಾ ಫಾತಿರ್
إِنَّ الَّذِينَ يَتْلُونَ كِتَابَ اللَّهِ وَأَقَامُوا الصَّلَاةَ وَأَنفَقُوا مِمَّا رَزَقْنَاهُمْ سِرًّا وَعَلَانِيَةً يَرْجُونَ تِجَارَةً لَّن تَبُورَ ۝٢٩
Innal lazeena yatloona Kitabbal laahi wa aqaamus Salaata wa anfaqoo mimmaa razaqnaahum sirranw wa `alaa niyatany yarjoona tijaaratal lan taboor
📖 ಕನ್ನಡ ಅರ್ಥ
ನಿಶ್ಚಯವಾಗಿಯು ಯಾರು ಅಲ್ಲಾಹನ ಗ್ರಂಥವನ್ನು ಪಠಿಸುತ್ತಾರೋ, ನಮಾಝ್ ಸಂಸ್ಥಾಪಿಸುತ್ತಾರೋ ಮತ್ತು ನಾವು ಅವರಿಗೆ ದಯಪಾಲಿಸಿದ ಜೀವನಾಧಾರದಿಂದ ರಹಸ್ಯವಾಗಿಯೂ, ಬಹಿರಂಗವಾಗಿಯೂ ಖರ್ಚು ಮಾಡುತ್ತಾರೋ ಅವರು ಎಂದಿಗೂ ನಷ್ಟವಾಗದ ವ್ಯಾಪಾರದ ನಿರೀಕ್ಷೆಯಲ್ಲಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 27-31 — ಸೂರಾ ಫಾತಿರ್

27أَلَمْ تَرَ أَنَّ اللَّهَ أَنزَلَ مِنَ السَّمَاءِ مَاءً فَأَخْرَجْنَا بِهِ ثَمَرَاتٍ مُّخْتَلِفًا أَلْوَانُهَا ۚ وَمِنَ الْجِبَالِ جُدَدٌ بِيضٌ وَحُمْرٌ مُّخْتَلِفٌ أَلْوَانُهَا وَغَرَابِيبُ سُودٌ
ಅನಂತರ ನಾವು ಆ ಸತ್ಯನಿಷೇಧಿಗಳನ್ನು ಹಿಡಿದೆವು. ಆಗ ನನ್ನ ಶಿಕ್ಷೆಯು ಹೇಗಿತ್ತು ?
28وَمِنَ النَّاسِ وَالدَّوَابِّ وَالْأَنْعَامِ مُخْتَلِفٌ أَلْوَانُهُ كَذَٰلِكَ ۗ إِنَّمَا يَخْشَى اللَّهَ مِنْ عِبَادِهِ الْعُلَمَاءُ ۗ إِنَّ اللَّهَ عَزِيزٌ غَفُورٌ
ಇದೇರೀತಿ ಮನುಷ್ಯರಲ್ಲೂ ಪ್ರಾಣಿಗಳಲ್ಲೂ ಹಾಗೂ ಜಾನುವಾರುಗಳಲ್ಲೂ ವಿವಿಧ ಬಣ್ಣಗಳಿವೆ. ಖಂಡಿತವಾಗಿಯು ಜ್ಞಾನವುಳ್ಳ ದಾಸರು ಮಾತ್ರ ಅಲ್ಲಾಹನನ್ನು ಭಯಪಡುತ್ತಾರೆ. ನಿಶ್ಚಯವಾಗಿಯು ಅಲ್ಲಾಹನು ಪ್ರಚಂಡನೂ, ಕ್ಷಮಾಶೀಲನೂ ಆಗಿದ್ದಾನೆ.
29إِنَّ الَّذِينَ يَتْلُونَ كِتَابَ اللَّهِ وَأَقَامُوا الصَّلَاةَ وَأَنفَقُوا مِمَّا رَزَقْنَاهُمْ سِرًّا وَعَلَانِيَةً يَرْجُونَ تِجَارَةً لَّن تَبُورَ
ನಿಶ್ಚಯವಾಗಿಯು ಯಾರು ಅಲ್ಲಾಹನ ಗ್ರಂಥವನ್ನು ಪಠಿಸುತ್ತಾರೋ, ನಮಾಝ್ ಸಂಸ್ಥಾಪಿಸುತ್ತಾರೋ ಮತ್ತು ನಾವು ಅವರಿಗೆ ದಯಪಾಲಿಸಿದ ಜೀವನಾಧಾರದಿಂದ ರಹಸ್ಯವಾಗಿಯೂ, ಬಹಿರಂಗವಾಗಿಯೂ ಖರ್ಚು ಮಾಡುತ್ತಾರೋ ಅವರು ಎಂದಿಗೂ ನಷ್ಟವಾಗದ ವ್ಯಾಪಾರದ ನಿರೀಕ್ಷೆಯಲ್ಲಿದ್ದಾರೆ.
30لِيُوَفِّيَهُمْ أُجُورَهُمْ وَيَزِيدَهُم مِّن فَضْلِهِ ۚ إِنَّهُ غَفُورٌ شَكُورٌ
ಇದೇಕೆಂದರೆ ಅಲ್ಲಾಹನು ಅವರ ಪ್ರತಿಫಲಗಳನ್ನು ಪರಿಪೂರ್ಣವಾಗಿ ನೀಡಲೆಂದೂ, ಅವನು ತನ್ನ ಅನುಗ್ರಹದಿಂದ ಅಧಿಕವಾಗಿ ಕೊಡಲೆಂದೂ ಆಗಿರುತ್ತದೆ. ನಿಸ್ಸಂಶಯವಾಗಿಯೂ ಅವನು ಕ್ಷಮಾಶೀಲನೂ, ಮೆಚ್ಚುವವನೂ ಆಗಿದ್ದಾನೆ.
31وَالَّذِي أَوْحَيْنَا إِلَيْكَ مِنَ الْكِتَابِ هُوَ الْحَقُّ مُصَدِّقًا لِّمَا بَيْنَ يَدَيْهِ ۗ إِنَّ اللَّهَ بِعِبَادِهِ لَخَبِيرٌ بَصِيرٌ
ಮತ್ತು ನಾವು ನಿಮ್ಮೆಡೆಗೆ ದಿವ್ಯ ಸಂದೇಶವಾಗಿ ಕಳುಹಿಸಿರುವ ಈ ಗ್ರಂಥವು ಸತ್ಯವಾದುದಾಗಿದೆ. ಇದು ತನ್ನ ಮುಂಚಿನ ಗ್ರಂಥಗಳನ್ನು ದೃಢೀಕರಿಸುತ್ತದೆ. ಖಂಡಿತವಾಗಿಯೂ ಅಲ್ಲಾಹನು ತನ್ನ ದಾಸರ ಕುರಿತು ಸಂಪೂರ್ಣ ಅರಿವುಳ್ಳವನೂ, ಚೆನ್ನಾಗಿ ನೋಡುವವನೂ ಆಗಿದ್ದಾನೆ.
ಫಾತಿರ್ಕುರಾನ್ ಸೂಚಿ
45ಆಯತ್
MeccanRevelation
29ಆಯತ್

ಅನುವಾದ — ಫಾತಿರ್ 29

ಸೂರಾ ಫಾತಿರ್ ಆಯತ್ 29 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯು ಯಾರು ಅಲ್ಲಾಹನ ಗ್ರಂಥವನ್ನು ಪಠಿಸುತ್ತಾರೋ, ನಮಾಝ್ ಸಂಸ್ಥಾಪಿಸುತ್ತಾರೋ ಮತ್ತು ನಾವು ಅವರಿಗೆ…

ಸೂರಾ ಆಯತ್ 29/45 — ಸೂರಾ ಫಾತಿರ್ فاطر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫಾತಿರ್ ಆಲಿಸಿ, ಸೂರಾ ಫಾತಿರ್ ಅನುವಾದ, ಸೂರಾ ಫಾತಿರ್ mp3, ಸೂರಾ ಫಾತಿರ್ pdf. ಆಯತ್ 27–31. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers