ಫಾತಿರ್ · 3/45
ಅನುವಾದ ಉಚ್ಚಾರಣೆ — ಸೂರಾ ಫಾತಿರ್
يَا أَيُّهَا النَّاسُ اذْكُرُوا نِعْمَتَ اللَّهِ عَلَيْكُمْ ۚ هَلْ مِنْ خَالِقٍ غَيْرُ اللَّهِ يَرْزُقُكُم مِّنَ السَّمَاءِ وَالْأَرْضِ ۚ لَا إِلَٰهَ إِلَّا هُوَ ۖ فَأَنَّىٰ تُؤْفَكُونَ ۝٣
Yaaa ayyuhan naasuzkuroo ni`matal laahi `alaikum; hal min khaaliqin ghairul laahi yarzuqukum minas samaaa`i wal ard; laaa ilaaha illaa Huwa fa annaa tu`fakoon
📖 ಕನ್ನಡ ಅರ್ಥ
ಓ ಜನರೇ, ಅಲ್ಲಾಹನು ನಿಮ್ಮ ಮೇಲೆ ಮಾಡಿರುವಂತಹ ಅನುಗ್ರಹವನ್ನು ಸ್ಮರಿಸಿರಿ. ಆಕಾಶದಿಂದಾಗಲಿ, ಭೂಮಿಯಿಂದಾಗಲಿ ನಿಮಗೆ ಜೀವನಾಧಾರ ನೀಡುವಂತಹ ಬೇರೆ ಸೃಷ್ಟಿಕರ್ತನು ಇದ್ದಾನೆಯೇ ? ಅವನ ಹೊರತು ಬೇರೆ ಆರಾಧ್ಯನಿಲ್ಲ. ಹಾಗಿದ್ದೂ ನೀವು ಎತ್ತ ಅಲೆದಾಡಿಸಲಾಗುತ್ತಿರುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-5 — ಸೂರಾ ಫಾತಿರ್

1الْحَمْدُ لِلَّهِ فَاطِرِ السَّمَاوَاتِ وَالْأَرْضِ جَاعِلِ الْمَلَائِكَةِ رُسُلًا أُولِي أَجْنِحَةٍ مَّثْنَىٰ وَثُلَاثَ وَرُبَاعَ ۚ يَزِيدُ فِي الْخَلْقِ مَا يَشَاءُ ۚ إِنَّ اللَّهَ عَلَىٰ كُلِّ شَيْءٍ قَدِيرٌ
ಸರ್ವಸ್ತುತಿಯು ಅಲ್ಲಾಹನಿಗೇ ಮೀಸಲು ಅವನು ಆಕಾಶಗಳ ಮತ್ತು ಭೂಮಿಯ ಸೃಷ್ಟಿಕರ್ತನು ಎರಡೆರಡು, ಮೂರು ಮೂರು, ನಾಲ್ಕು ನಾಲ್ಕು ರೆಕ್ಕೆಗಳುಳ್ಳ ಮಲಕ್‌ಗಳನ್ನು ತನ್ನ ದೂತರನ್ನಾಗಿ ನಿಶ್ಚಯಿಸಿದ್ದಾನೆ. ಅವನು ಸೃಷ್ಟಿಗಳಲ್ಲಿ ತಾನಿಚ್ಛಿಸಿದ್ದನ್ನು ಹೆಚ್ಚಿಸುತ್ತಾನೆ. ನಿಶ್ಚಯವಾಗಿಯೂ ಅಲ್ಲಾಹನು ಎಲ್ಲಾ ವಸ್ತುಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
2مَّا يَفْتَحِ اللَّهُ لِلنَّاسِ مِن رَّحْمَةٍ فَلَا مُمْسِكَ لَهَا ۖ وَمَا يُمْسِكْ فَلَا مُرْسِلَ لَهُ مِن بَعْدِهِ ۚ وَهُوَ الْعَزِيزُ الْحَكِيمُ
ಅಲ್ಲಾಹನು ಜನರಿಗೆ ಯಾವ ಅನುಗ್ರಹವನ್ನು ತೆರೆದುಕೊಡುವನೋ ಅದನ್ನು ತಡೆಯುವವನಾರಿಲ್ಲ ಮತ್ತು ತಡೆ ಹಿಡಿದಿದ್ದನ್ನು ಅದರ ಬಳಿಕ ಅದನ್ನು ತೆರೆÉÉಯುವವನಾರಿಲ್ಲ ಮತ್ತು ಅವನು ಪ್ರಚಂಡನೂ, ಯುಕ್ತಿಪೂರ್ಣನೂ ಆಗಿದ್ದಾನೆ.
3يَا أَيُّهَا النَّاسُ اذْكُرُوا نِعْمَتَ اللَّهِ عَلَيْكُمْ ۚ هَلْ مِنْ خَالِقٍ غَيْرُ اللَّهِ يَرْزُقُكُم مِّنَ السَّمَاءِ وَالْأَرْضِ ۚ لَا إِلَٰهَ إِلَّا هُوَ ۖ فَأَنَّىٰ تُؤْفَكُونَ
ಓ ಜನರೇ, ಅಲ್ಲಾಹನು ನಿಮ್ಮ ಮೇಲೆ ಮಾಡಿರುವಂತಹ ಅನುಗ್ರಹವನ್ನು ಸ್ಮರಿಸಿರಿ. ಆಕಾಶದಿಂದಾಗಲಿ, ಭೂಮಿಯಿಂದಾಗಲಿ ನಿಮಗೆ ಜೀವನಾಧಾರ ನೀಡುವಂತಹ ಬೇರೆ ಸೃಷ್ಟಿಕರ್ತನು ಇದ್ದಾನೆಯೇ ? ಅವನ ಹೊರತು ಬೇರೆ ಆರಾಧ್ಯನಿಲ್ಲ. ಹಾಗಿದ್ದೂ ನೀವು ಎತ್ತ ಅಲೆದಾಡಿಸಲಾಗುತ್ತಿರುವಿರಿ.
4وَإِن يُكَذِّبُوكَ فَقَدْ كُذِّبَتْ رُسُلٌ مِّن قَبْلِكَ ۚ وَإِلَى اللَّهِ تُرْجَعُ الْأُمُورُ
ಮತ್ತು ಅವರು ನಿಮ್ಮನ್ನು ಸುಳ್ಳಾಗಿಸಿದರೆ ಖಂಡಿತವಾಗಿಯು ನಿಮಗೆ ಮೊದಲು ಅನೇಕ ಸಂದೇಶವಾಹಕರು ಸುಳ್ಳಾಗಿಸಲ್ಪಟ್ಟಿದ್ದಾರೆ. ಸರ್ವ ಕಾರ್ಯಗಳು ಅಲ್ಲಾಹನೆಡೆಗೇ ಮರಳಿಸಲಾಗುತ್ತವೆ.
5يَا أَيُّهَا النَّاسُ إِنَّ وَعْدَ اللَّهِ حَقٌّ ۖ فَلَا تَغُرَّنَّكُمُ الْحَيَاةُ الدُّنْيَا ۖ وَلَا يَغُرَّنَّكُم بِاللَّهِ الْغَرُورُ
ಓ ಜನರೇ, ನಿಸ್ಸಂದೇಹವಾಗಿಯು ಅಲ್ಲಾಹನ ವಾಗ್ದಾನವು ಸತ್ಯವಾಗಿದೆ. ಆದುದರಿಂದ ಇಹಲೋಕ ಜೀವನವು ನಿಮ್ಮನ್ನು ವಂಚಿಸದಿರಲಿ ಹಾಗೂ ಮಹಾ ವಂಚಕ ಶÉÊತಾನನು ನಿಮ್ಮನ್ನು ಅಲ್ಲಾಹನ ವಿಷಯದಲ್ಲಿ ವಂಚಿಸದಿರಲಿ.
ಫಾತಿರ್ಕುರಾನ್ ಸೂಚಿ
45ಆಯತ್
MeccanRevelation
3ಆಯತ್

ಅನುವಾದ — ಫಾತಿರ್ 3

ಸೂರಾ ಫಾತಿರ್ ಆಯತ್ 3 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಜನರೇ, ಅಲ್ಲಾಹನು ನಿಮ್ಮ ಮೇಲೆ ಮಾಡಿರುವಂತಹ ಅನುಗ್ರಹವನ್ನು ಸ್ಮರಿಸಿರಿ. ಆಕಾಶದಿಂದಾಗಲಿ, ಭೂಮಿಯಿಂದಾಗಲಿ…

ಸೂರಾ ಆಯತ್ 3/45 — ಸೂರಾ ಫಾತಿರ್ فاطر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫಾತಿರ್ ಆಲಿಸಿ, ಸೂರಾ ಫಾತಿರ್ ಅನುವಾದ, ಸೂರಾ ಫಾತಿರ್ mp3, ಸೂರಾ ಫಾತಿರ್ pdf. ಆಯತ್ 1–5. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers