ಫಾತಿರ್ · 30/45
ಅನುವಾದ ಉಚ್ಚಾರಣೆ — ಸೂರಾ ಫಾತಿರ್
لِيُوَفِّيَهُمْ أُجُورَهُمْ وَيَزِيدَهُم مِّن فَضْلِهِ ۚ إِنَّهُ غَفُورٌ شَكُورٌ ۝٣٠
Liyuwaffiyahum ujoorahum wa yazeedahum min fadlih; innahoo Ghafoorun Shakoor
📖 ಕನ್ನಡ ಅರ್ಥ
ಇದೇಕೆಂದರೆ ಅಲ್ಲಾಹನು ಅವರ ಪ್ರತಿಫಲಗಳನ್ನು ಪರಿಪೂರ್ಣವಾಗಿ ನೀಡಲೆಂದೂ, ಅವನು ತನ್ನ ಅನುಗ್ರಹದಿಂದ ಅಧಿಕವಾಗಿ ಕೊಡಲೆಂದೂ ಆಗಿರುತ್ತದೆ. ನಿಸ್ಸಂಶಯವಾಗಿಯೂ ಅವನು ಕ್ಷಮಾಶೀಲನೂ, ಮೆಚ್ಚುವವನೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 28-32 — ಸೂರಾ ಫಾತಿರ್

28وَمِنَ النَّاسِ وَالدَّوَابِّ وَالْأَنْعَامِ مُخْتَلِفٌ أَلْوَانُهُ كَذَٰلِكَ ۗ إِنَّمَا يَخْشَى اللَّهَ مِنْ عِبَادِهِ الْعُلَمَاءُ ۗ إِنَّ اللَّهَ عَزِيزٌ غَفُورٌ
ಇದೇರೀತಿ ಮನುಷ್ಯರಲ್ಲೂ ಪ್ರಾಣಿಗಳಲ್ಲೂ ಹಾಗೂ ಜಾನುವಾರುಗಳಲ್ಲೂ ವಿವಿಧ ಬಣ್ಣಗಳಿವೆ. ಖಂಡಿತವಾಗಿಯು ಜ್ಞಾನವುಳ್ಳ ದಾಸರು ಮಾತ್ರ ಅಲ್ಲಾಹನನ್ನು ಭಯಪಡುತ್ತಾರೆ. ನಿಶ್ಚಯವಾಗಿಯು ಅಲ್ಲಾಹನು ಪ್ರಚಂಡನೂ, ಕ್ಷಮಾಶೀಲನೂ ಆಗಿದ್ದಾನೆ.
29إِنَّ الَّذِينَ يَتْلُونَ كِتَابَ اللَّهِ وَأَقَامُوا الصَّلَاةَ وَأَنفَقُوا مِمَّا رَزَقْنَاهُمْ سِرًّا وَعَلَانِيَةً يَرْجُونَ تِجَارَةً لَّن تَبُورَ
ನಿಶ್ಚಯವಾಗಿಯು ಯಾರು ಅಲ್ಲಾಹನ ಗ್ರಂಥವನ್ನು ಪಠಿಸುತ್ತಾರೋ, ನಮಾಝ್ ಸಂಸ್ಥಾಪಿಸುತ್ತಾರೋ ಮತ್ತು ನಾವು ಅವರಿಗೆ ದಯಪಾಲಿಸಿದ ಜೀವನಾಧಾರದಿಂದ ರಹಸ್ಯವಾಗಿಯೂ, ಬಹಿರಂಗವಾಗಿಯೂ ಖರ್ಚು ಮಾಡುತ್ತಾರೋ ಅವರು ಎಂದಿಗೂ ನಷ್ಟವಾಗದ ವ್ಯಾಪಾರದ ನಿರೀಕ್ಷೆಯಲ್ಲಿದ್ದಾರೆ.
30لِيُوَفِّيَهُمْ أُجُورَهُمْ وَيَزِيدَهُم مِّن فَضْلِهِ ۚ إِنَّهُ غَفُورٌ شَكُورٌ
ಇದೇಕೆಂದರೆ ಅಲ್ಲಾಹನು ಅವರ ಪ್ರತಿಫಲಗಳನ್ನು ಪರಿಪೂರ್ಣವಾಗಿ ನೀಡಲೆಂದೂ, ಅವನು ತನ್ನ ಅನುಗ್ರಹದಿಂದ ಅಧಿಕವಾಗಿ ಕೊಡಲೆಂದೂ ಆಗಿರುತ್ತದೆ. ನಿಸ್ಸಂಶಯವಾಗಿಯೂ ಅವನು ಕ್ಷಮಾಶೀಲನೂ, ಮೆಚ್ಚುವವನೂ ಆಗಿದ್ದಾನೆ.
31وَالَّذِي أَوْحَيْنَا إِلَيْكَ مِنَ الْكِتَابِ هُوَ الْحَقُّ مُصَدِّقًا لِّمَا بَيْنَ يَدَيْهِ ۗ إِنَّ اللَّهَ بِعِبَادِهِ لَخَبِيرٌ بَصِيرٌ
ಮತ್ತು ನಾವು ನಿಮ್ಮೆಡೆಗೆ ದಿವ್ಯ ಸಂದೇಶವಾಗಿ ಕಳುಹಿಸಿರುವ ಈ ಗ್ರಂಥವು ಸತ್ಯವಾದುದಾಗಿದೆ. ಇದು ತನ್ನ ಮುಂಚಿನ ಗ್ರಂಥಗಳನ್ನು ದೃಢೀಕರಿಸುತ್ತದೆ. ಖಂಡಿತವಾಗಿಯೂ ಅಲ್ಲಾಹನು ತನ್ನ ದಾಸರ ಕುರಿತು ಸಂಪೂರ್ಣ ಅರಿವುಳ್ಳವನೂ, ಚೆನ್ನಾಗಿ ನೋಡುವವನೂ ಆಗಿದ್ದಾನೆ.
32ثُمَّ أَوْرَثْنَا الْكِتَابَ الَّذِينَ اصْطَفَيْنَا مِنْ عِبَادِنَا ۖ فَمِنْهُمْ ظَالِمٌ لِّنَفْسِهِ وَمِنْهُم مُّقْتَصِدٌ وَمِنْهُمْ سَابِقٌ بِالْخَيْرَاتِ بِإِذْنِ اللَّهِ ۚ ذَٰلِكَ هُوَ الْفَضْلُ الْكَبِيرُ
ತರುವಾಯ ನಾವು ನಮ್ಮ ದಾಸರ ಪÉÊಕಿ ಆಯ್ದುಕೊಂಡವರಿಗೆ ಈ ಗ್ರಂಥದ ವಾರಿಸುದಾರರಾಗಿ ಮಾಡಿದೆವು. ಅನಂತರ ಅವರಲ್ಲಿ ಕೆಲವರು ತಮ್ಮ ಮೇಲೆಯೇ ಅಕ್ರಮವೆಸಗುವವರು ಮತ್ತು ಅವರಲ್ಲಿ ಕೆಲವರು ಮಧ್ಯಮಾರ್ಗವನ್ನು ಅನುಸರಿಸುವವರು ಹಾಗೂ ಅವರ ಪÉÊಕಿ ಅಲ್ಲಾಹನ ಕೃಪೆಯಿಂದ ಒಳಿತುಗಳಲ್ಲಿ ಧಾವಿಸುವವರೂ ಇದ್ದಾರೆ. ಇದುವೇ ಮಹಾ ಅನುಗ್ರಹವಾಗಿದೆ.
ಫಾತಿರ್ಕುರಾನ್ ಸೂಚಿ
45ಆಯತ್
MeccanRevelation
30ಆಯತ್

ಅನುವಾದ — ಫಾತಿರ್ 30

ಸೂರಾ ಫಾತಿರ್ ಆಯತ್ 30 - ಓದಿ, ಆಲಿಸಿ, ಅನುವಾದ, ಕನ್ನಡ : ಇದೇಕೆಂದರೆ ಅಲ್ಲಾಹನು ಅವರ ಪ್ರತಿಫಲಗಳನ್ನು ಪರಿಪೂರ್ಣವಾಗಿ ನೀಡಲೆಂದೂ, ಅವನು ತನ್ನ ಅನುಗ್ರಹದಿಂದ ಅಧಿಕವಾಗಿ…

ಸೂರಾ ಆಯತ್ 30/45 — ಸೂರಾ ಫಾತಿರ್ فاطر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫಾತಿರ್ ಆಲಿಸಿ, ಸೂರಾ ಫಾತಿರ್ ಅನುವಾದ, ಸೂರಾ ಫಾತಿರ್ mp3, ಸೂರಾ ಫಾತಿರ್ pdf. ಆಯತ್ 28–32. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers