ಫಾತಿರ್ · 34/45
ಅನುವಾದ ಉಚ್ಚಾರಣೆ — ಸೂರಾ ಫಾತಿರ್
وَقَالُوا الْحَمْدُ لِلَّهِ الَّذِي أَذْهَبَ عَنَّا الْحَزَنَ ۖ إِنَّ رَبَّنَا لَغَفُورٌ شَكُورٌ ۝٣٤
Wa qaalul hamdu lillaahil lazeee azhaba `annal hazan; inna Rabbanaa la Ghafoorun Shakoor
📖 ಕನ್ನಡ ಅರ್ಥ
ಮತ್ತು ಅವರು ಹೇಳುವರು: ನಮ್ಮಿಂದ ದುಃಖವನ್ನು ದೂರೀಕರಿಸಿದ ಅಲ್ಲಾಹನಿಗೇ ಸರ್ವಸ್ತುತಿಯು ಮೀಸಲು ನಿಸ್ಸಂದೇಹವಾಗಿಯು ನಮ್ಮ ಪ್ರಭುವು ಕ್ಷಮಾಶೀಲನೂ, ಮೆಚ್ಚುವವನೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 32-36 — ಸೂರಾ ಫಾತಿರ್

32ثُمَّ أَوْرَثْنَا الْكِتَابَ الَّذِينَ اصْطَفَيْنَا مِنْ عِبَادِنَا ۖ فَمِنْهُمْ ظَالِمٌ لِّنَفْسِهِ وَمِنْهُم مُّقْتَصِدٌ وَمِنْهُمْ سَابِقٌ بِالْخَيْرَاتِ بِإِذْنِ اللَّهِ ۚ ذَٰلِكَ هُوَ الْفَضْلُ الْكَبِيرُ
ತರುವಾಯ ನಾವು ನಮ್ಮ ದಾಸರ ಪÉÊಕಿ ಆಯ್ದುಕೊಂಡವರಿಗೆ ಈ ಗ್ರಂಥದ ವಾರಿಸುದಾರರಾಗಿ ಮಾಡಿದೆವು. ಅನಂತರ ಅವರಲ್ಲಿ ಕೆಲವರು ತಮ್ಮ ಮೇಲೆಯೇ ಅಕ್ರಮವೆಸಗುವವರು ಮತ್ತು ಅವರಲ್ಲಿ ಕೆಲವರು ಮಧ್ಯಮಾರ್ಗವನ್ನು ಅನುಸರಿಸುವವರು ಹಾಗೂ ಅವರ ಪÉÊಕಿ ಅಲ್ಲಾಹನ ಕೃಪೆಯಿಂದ ಒಳಿತುಗಳಲ್ಲಿ ಧಾವಿಸುವವರೂ ಇದ್ದಾರೆ. ಇದುವೇ ಮಹಾ ಅನುಗ್ರಹವಾಗಿದೆ.
33جَنَّاتُ عَدْنٍ يَدْخُلُونَهَا يُحَلَّوْنَ فِيهَا مِنْ أَسَاوِرَ مِن ذَهَبٍ وَلُؤْلُؤًا ۖ وَلِبَاسُهُمْ فِيهَا حَرِيرٌ
ಅವರು ಶಾಶ್ವತವಾಗಿ ನೆಲೆಸಲಿಕ್ಕಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಿಸುವರು, ಅವರಿಗೆ ಸ್ವರ್ಣ ಕಂಕಣಗಳನ್ನೂ, ಮುತ್ತುಗಳನ್ನೂ ತೊಡಿಸಲಾಗುವುದು ಹಾಗೂ ಅಲ್ಲಿ ಅವರ ಉಡುಪು ರೇಷ್ಮೆಯದ್ದಾಗಿರುವುದು.
34وَقَالُوا الْحَمْدُ لِلَّهِ الَّذِي أَذْهَبَ عَنَّا الْحَزَنَ ۖ إِنَّ رَبَّنَا لَغَفُورٌ شَكُورٌ
ಮತ್ತು ಅವರು ಹೇಳುವರು: ನಮ್ಮಿಂದ ದುಃಖವನ್ನು ದೂರೀಕರಿಸಿದ ಅಲ್ಲಾಹನಿಗೇ ಸರ್ವಸ್ತುತಿಯು ಮೀಸಲು ನಿಸ್ಸಂದೇಹವಾಗಿಯು ನಮ್ಮ ಪ್ರಭುವು ಕ್ಷಮಾಶೀಲನೂ, ಮೆಚ್ಚುವವನೂ ಆಗಿದ್ದಾನೆ.
35الَّذِي أَحَلَّنَا دَارَ الْمُقَامَةِ مِن فَضْلِهِ لَا يَمَسُّنَا فِيهَا نَصَبٌ وَلَا يَمَسُّنَا فِيهَا لُغُوبٌ
ಅವನು ತನ್ನ ಅನುಗ್ರಹದಿಂದ ನಮ್ಮನ್ನು ಶಾಶ್ವತವಾಸದ ಭವನದಲ್ಲಿ ನೆಲೆಗೊಳಿಸಿದನು. ಇಲ್ಲಿ ನಮಗೆ ಯಾವುದೇ ಸಂಕಷ್ಟವಿಲ್ಲ. ಯಾವುದೇ ಆಯಾಸ ಬಾಧಿಸದು.
36وَالَّذِينَ كَفَرُوا لَهُمْ نَارُ جَهَنَّمَ لَا يُقْضَىٰ عَلَيْهِمْ فَيَمُوتُوا وَلَا يُخَفَّفُ عَنْهُم مِّنْ عَذَابِهَا ۚ كَذَٰلِكَ نَجْزِي كُلَّ كَفُورٍ
ಸತ್ಯನಿಷೇಧಿಗಳಿಗೆ ನರಕಾಗ್ನಿ ಇದೆ. ಅವರು ಸಾಯುವಂತಾಗಲು ಅವರಿಗೆ ಮರಣವನ್ನೂ ವಿಧಿಸಲಾಗದು. ಅವರಿಂದ ನರಕದ ಶಿಕ್ಷೆಯನ್ನೂ ಹಗುರಗೊಳಿಸಲಾಗದು. ಪ್ರತಿಯೊಬ್ಬ ಸತ್ಯನಿಷೇಧಿಗೆ ನಾವು ಇದೇ ಪ್ರಕಾರ ಪ್ರತಿಫಲ ನೀಡುತ್ತೇವೆ.
ಫಾತಿರ್ಕುರಾನ್ ಸೂಚಿ
45ಆಯತ್
MeccanRevelation
34ಆಯತ್

ಅನುವಾದ — ಫಾತಿರ್ 34

ಸೂರಾ ಫಾತಿರ್ ಆಯತ್ 34 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವರು ಹೇಳುವರು: ನಮ್ಮಿಂದ ದುಃಖವನ್ನು ದೂರೀಕರಿಸಿದ ಅಲ್ಲಾಹನಿಗೇ ಸರ್ವಸ್ತುತಿಯು ಮೀಸಲು ನಿಸ್ಸಂದೇಹವಾಗಿಯು…

ಸೂರಾ ಆಯತ್ 34/45 — ಸೂರಾ ಫಾತಿರ್ فاطر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫಾತಿರ್ ಆಲಿಸಿ, ಸೂರಾ ಫಾತಿರ್ ಅನುವಾದ, ಸೂರಾ ಫಾತಿರ್ mp3, ಸೂರಾ ಫಾತಿರ್ pdf. ಆಯತ್ 32–36. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers