ಫಾತಿರ್ · 36/45
ಅನುವಾದ ಉಚ್ಚಾರಣೆ — ಸೂರಾ ಫಾತಿರ್
وَالَّذِينَ كَفَرُوا لَهُمْ نَارُ جَهَنَّمَ لَا يُقْضَىٰ عَلَيْهِمْ فَيَمُوتُوا وَلَا يُخَفَّفُ عَنْهُم مِّنْ عَذَابِهَا ۚ كَذَٰلِكَ نَجْزِي كُلَّ كَفُورٍ ۝٣٦
Wallazeena kafaroo lahum naaru Jahannama laa yuqdaa `alaihim fa yamootoo wa laa yukhaffafu `anhum min `azaabihaa; kazaalika najzee kulla kafoor
📖 ಕನ್ನಡ ಅರ್ಥ
ಸತ್ಯನಿಷೇಧಿಗಳಿಗೆ ನರಕಾಗ್ನಿ ಇದೆ. ಅವರು ಸಾಯುವಂತಾಗಲು ಅವರಿಗೆ ಮರಣವನ್ನೂ ವಿಧಿಸಲಾಗದು. ಅವರಿಂದ ನರಕದ ಶಿಕ್ಷೆಯನ್ನೂ ಹಗುರಗೊಳಿಸಲಾಗದು. ಪ್ರತಿಯೊಬ್ಬ ಸತ್ಯನಿಷೇಧಿಗೆ ನಾವು ಇದೇ ಪ್ರಕಾರ ಪ್ರತಿಫಲ ನೀಡುತ್ತೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 34-38 — ಸೂರಾ ಫಾತಿರ್

34وَقَالُوا الْحَمْدُ لِلَّهِ الَّذِي أَذْهَبَ عَنَّا الْحَزَنَ ۖ إِنَّ رَبَّنَا لَغَفُورٌ شَكُورٌ
ಮತ್ತು ಅವರು ಹೇಳುವರು: ನಮ್ಮಿಂದ ದುಃಖವನ್ನು ದೂರೀಕರಿಸಿದ ಅಲ್ಲಾಹನಿಗೇ ಸರ್ವಸ್ತುತಿಯು ಮೀಸಲು ನಿಸ್ಸಂದೇಹವಾಗಿಯು ನಮ್ಮ ಪ್ರಭುವು ಕ್ಷಮಾಶೀಲನೂ, ಮೆಚ್ಚುವವನೂ ಆಗಿದ್ದಾನೆ.
35الَّذِي أَحَلَّنَا دَارَ الْمُقَامَةِ مِن فَضْلِهِ لَا يَمَسُّنَا فِيهَا نَصَبٌ وَلَا يَمَسُّنَا فِيهَا لُغُوبٌ
ಅವನು ತನ್ನ ಅನುಗ್ರಹದಿಂದ ನಮ್ಮನ್ನು ಶಾಶ್ವತವಾಸದ ಭವನದಲ್ಲಿ ನೆಲೆಗೊಳಿಸಿದನು. ಇಲ್ಲಿ ನಮಗೆ ಯಾವುದೇ ಸಂಕಷ್ಟವಿಲ್ಲ. ಯಾವುದೇ ಆಯಾಸ ಬಾಧಿಸದು.
36وَالَّذِينَ كَفَرُوا لَهُمْ نَارُ جَهَنَّمَ لَا يُقْضَىٰ عَلَيْهِمْ فَيَمُوتُوا وَلَا يُخَفَّفُ عَنْهُم مِّنْ عَذَابِهَا ۚ كَذَٰلِكَ نَجْزِي كُلَّ كَفُورٍ
ಸತ್ಯನಿಷೇಧಿಗಳಿಗೆ ನರಕಾಗ್ನಿ ಇದೆ. ಅವರು ಸಾಯುವಂತಾಗಲು ಅವರಿಗೆ ಮರಣವನ್ನೂ ವಿಧಿಸಲಾಗದು. ಅವರಿಂದ ನರಕದ ಶಿಕ್ಷೆಯನ್ನೂ ಹಗುರಗೊಳಿಸಲಾಗದು. ಪ್ರತಿಯೊಬ್ಬ ಸತ್ಯನಿಷೇಧಿಗೆ ನಾವು ಇದೇ ಪ್ರಕಾರ ಪ್ರತಿಫಲ ನೀಡುತ್ತೇವೆ.
37وَهُمْ يَصْطَرِخُونَ فِيهَا رَبَّنَا أَخْرِجْنَا نَعْمَلْ صَالِحًا غَيْرَ الَّذِي كُنَّا نَعْمَلُ ۚ أَوَلَمْ نُعَمِّرْكُم مَّا يَتَذَكَّرُ فِيهِ مَن تَذَكَّرَ وَجَاءَكُمُ النَّذِيرُ ۖ فَذُوقُوا فَمَا لِلظَّالِمِينَ مِن نَّصِيرٍ
ಮತ್ತು ಅವರು ಅದರಲ್ಲಿ ಕಿರುಚಾಡುವರು: ನಮ್ಮ ಪ್ರಭು, ನಮ್ಮನ್ನು ಹೊರತೆಗೆ, ನಾವು ಹಿಂದೆ ಎಸಗುತ್ತಿದ್ದಂತಹ ಕರ್ಮಗಳಿಗೆ ವಿರುದ್ಧವಾದ ಸತ್ಕರ್ಮವನ್ನು ಕÉÊಗೊಳ್ಳುವೆವು. (ಆಗ ಅಲ್ಲಾಹನು ಹೇಳುವನು) ತಿಳಿಯುವವರಿಗೆ ತಿಳಿದುಕೊಳ್ಳುವಷ್ಟು ಕಾಲ ನಾವು ನಿಮಗೆ ಆಯುಸ್ಸು ನೀಡಿರಲಿಲ್ಲವೇ? ಹಾಗೂ ನಿಮ್ಮೆಡೆಗೆ ಮುನ್ನೆಚ್ಚರಿಕೆಗಾರನೂ ಬಂದಿದ್ದನು. ಆದ್ದರಿಂದ ಈಗ ಸವಿಯಿರಿ. ಅಕ್ರಮಿಗಳಿಗೆ ಯಾವ ಸಹಾಯಕರೂ ಇರಲಾರರು.
38إِنَّ اللَّهَ عَالِمُ غَيْبِ السَّمَاوَاتِ وَالْأَرْضِ ۚ إِنَّهُ عَلِيمٌ بِذَاتِ الصُّدُورِ
ನಿಸ್ಸಂಶಯವಾಗಿಯು ಅಲ್ಲಾಹನು ಆಕಾಶಗಳ ಮತ್ತು ಭೂಮಿಯ ಅಗೋಚರ ಜ್ಞಾನಿಯಾಗಿದ್ದಾನೆ. ನಿಸ್ಸಂದೇಹವಾಗಿಯು ಅವನು ಹೃದಯದ ಅಂತರಾಳದ ವಿಚಾರಗಳ ಅರಿವುಳ್ಳವನಾಗಿದ್ದಾನೆ.
ಫಾತಿರ್ಕುರಾನ್ ಸೂಚಿ
45ಆಯತ್
MeccanRevelation
36ಆಯತ್

ಅನುವಾದ — ಫಾತಿರ್ 36

ಸೂರಾ ಫಾತಿರ್ ಆಯತ್ 36 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯನಿಷೇಧಿಗಳಿಗೆ ನರಕಾಗ್ನಿ ಇದೆ. ಅವರು ಸಾಯುವಂತಾಗಲು ಅವರಿಗೆ ಮರಣವನ್ನೂ ವಿಧಿಸಲಾಗದು. ಅವರಿಂದ ನರಕದ…

ಸೂರಾ ಆಯತ್ 36/45 — ಸೂರಾ ಫಾತಿರ್ فاطر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫಾತಿರ್ ಆಲಿಸಿ, ಸೂರಾ ಫಾತಿರ್ ಅನುವಾದ, ಸೂರಾ ಫಾತಿರ್ mp3, ಸೂರಾ ಫಾತಿರ್ pdf. ಆಯತ್ 34–38. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers