ಫಾತಿರ್ · 4/45
ಅನುವಾದ ಉಚ್ಚಾರಣೆ — ಸೂರಾ ಫಾತಿರ್
وَإِن يُكَذِّبُوكَ فَقَدْ كُذِّبَتْ رُسُلٌ مِّن قَبْلِكَ ۚ وَإِلَى اللَّهِ تُرْجَعُ الْأُمُورُ ٤
Transliteration
Wa iny yukazzibooka faqad kuzzibat Rusulum min qablik; wa ilal laahi turja`ul umoor
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಮತ್ತು ಅವರು ನಿಮ್ಮನ್ನು ಸುಳ್ಳಾಗಿಸಿದರೆ ಖಂಡಿತವಾಗಿಯು ನಿಮಗೆ ಮೊದಲು ಅನೇಕ ಸಂದೇಶವಾಹಕರು ಸುಳ್ಳಾಗಿಸಲ್ಪಟ್ಟಿದ್ದಾರೆ. ಸರ್ವ ಕಾರ್ಯಗಳು ಅಲ್ಲಾಹನೆಡೆಗೇ ಮರಳಿಸಲಾಗುತ್ತವೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 2-6 — ಸೂರಾ ಫಾತಿರ್
2مَّا يَفْتَحِ اللَّهُ لِلنَّاسِ مِن رَّحْمَةٍ فَلَا مُمْسِكَ لَهَا ۖ وَمَا يُمْسِكْ فَلَا مُرْسِلَ لَهُ مِن بَعْدِهِ ۚ وَهُوَ الْعَزِيزُ الْحَكِيمُ
ಅಲ್ಲಾಹನು ಜನರಿಗೆ ಯಾವ ಅನುಗ್ರಹವನ್ನು ತೆರೆದುಕೊಡುವನೋ ಅದನ್ನು ತಡೆಯುವವನಾರಿಲ್ಲ ಮತ್ತು ತಡೆ ಹಿಡಿದಿದ್ದನ್ನು ಅದರ ಬಳಿಕ ಅದನ್ನು ತೆರೆÉÉಯುವವನಾರಿಲ್ಲ ಮತ್ತು ಅವನು ಪ್ರಚಂಡನೂ, ಯುಕ್ತಿಪೂರ್ಣನೂ ಆಗಿದ್ದಾನೆ.
3يَا أَيُّهَا النَّاسُ اذْكُرُوا نِعْمَتَ اللَّهِ عَلَيْكُمْ ۚ هَلْ مِنْ خَالِقٍ غَيْرُ اللَّهِ يَرْزُقُكُم مِّنَ السَّمَاءِ وَالْأَرْضِ ۚ لَا إِلَٰهَ إِلَّا هُوَ ۖ فَأَنَّىٰ تُؤْفَكُونَ
ಓ ಜನರೇ, ಅಲ್ಲಾಹನು ನಿಮ್ಮ ಮೇಲೆ ಮಾಡಿರುವಂತಹ ಅನುಗ್ರಹವನ್ನು ಸ್ಮರಿಸಿರಿ. ಆಕಾಶದಿಂದಾಗಲಿ, ಭೂಮಿಯಿಂದಾಗಲಿ ನಿಮಗೆ ಜೀವನಾಧಾರ ನೀಡುವಂತಹ ಬೇರೆ ಸೃಷ್ಟಿಕರ್ತನು ಇದ್ದಾನೆಯೇ ? ಅವನ ಹೊರತು ಬೇರೆ ಆರಾಧ್ಯನಿಲ್ಲ. ಹಾಗಿದ್ದೂ ನೀವು ಎತ್ತ ಅಲೆದಾಡಿಸಲಾಗುತ್ತಿರುವಿರಿ.
4وَإِن يُكَذِّبُوكَ فَقَدْ كُذِّبَتْ رُسُلٌ مِّن قَبْلِكَ ۚ وَإِلَى اللَّهِ تُرْجَعُ الْأُمُورُ
ಮತ್ತು ಅವರು ನಿಮ್ಮನ್ನು ಸುಳ್ಳಾಗಿಸಿದರೆ ಖಂಡಿತವಾಗಿಯು ನಿಮಗೆ ಮೊದಲು ಅನೇಕ ಸಂದೇಶವಾಹಕರು ಸುಳ್ಳಾಗಿಸಲ್ಪಟ್ಟಿದ್ದಾರೆ. ಸರ್ವ ಕಾರ್ಯಗಳು ಅಲ್ಲಾಹನೆಡೆಗೇ ಮರಳಿಸಲಾಗುತ್ತವೆ.
5يَا أَيُّهَا النَّاسُ إِنَّ وَعْدَ اللَّهِ حَقٌّ ۖ فَلَا تَغُرَّنَّكُمُ الْحَيَاةُ الدُّنْيَا ۖ وَلَا يَغُرَّنَّكُم بِاللَّهِ الْغَرُورُ
ಓ ಜನರೇ, ನಿಸ್ಸಂದೇಹವಾಗಿಯು ಅಲ್ಲಾಹನ ವಾಗ್ದಾನವು ಸತ್ಯವಾಗಿದೆ. ಆದುದರಿಂದ ಇಹಲೋಕ ಜೀವನವು ನಿಮ್ಮನ್ನು ವಂಚಿಸದಿರಲಿ ಹಾಗೂ ಮಹಾ ವಂಚಕ ಶÉÊತಾನನು ನಿಮ್ಮನ್ನು ಅಲ್ಲಾಹನ ವಿಷಯದಲ್ಲಿ ವಂಚಿಸದಿರಲಿ.
6إِنَّ الشَّيْطَانَ لَكُمْ عَدُوٌّ فَاتَّخِذُوهُ عَدُوًّا ۚ إِنَّمَا يَدْعُو حِزْبَهُ لِيَكُونُوا مِنْ أَصْحَابِ السَّعِيرِ
ಖಂಡಿತವಾಗಿಯೂ ಶÉÊತಾನನು ನಿಮ್ಮ ಶತ್ರುವಾಗಿದ್ದಾನೆ. ಅವನನ್ನು ನೀವು ಶತ್ರುವೆಂದೇ ತಿಳಿಯಿರಿ. ಅವನು ತನ್ನ ಗುಂಪನ್ನು ಅವರು ನರಕ ದವರಲ್ಲಾಗಲೆಂದೇ ಕರೆಯುತ್ತಿದ್ದಾನೆ.
ಫಾತಿರ್ಕುರಾನ್ ಸೂಚಿ
45ಆಯತ್
MeccanRevelation
4ಆಯತ್
ಅನುವಾದ — ಫಾತಿರ್ 4
ಸೂರಾ ಫಾತಿರ್ ಆಯತ್ 4 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವರು ನಿಮ್ಮನ್ನು ಸುಳ್ಳಾಗಿಸಿದರೆ ಖಂಡಿತವಾಗಿಯು ನಿಮಗೆ ಮೊದಲು ಅನೇಕ ಸಂದೇಶವಾಹಕರು ಸುಳ್ಳಾಗಿಸಲ್ಪಟ್ಟಿದ್ದಾರೆ.…ಸೂರಾ ಆಯತ್ 4/45 — ಸೂರಾ ಫಾತಿರ್ فاطر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫಾತಿರ್ ಆಲಿಸಿ, ಸೂರಾ ಫಾತಿರ್ ಅನುವಾದ, ಸೂರಾ ಫಾತಿರ್ mp3, ಸೂರಾ ಫಾತಿರ್ pdf. ಆಯತ್ 2–6. ಕನ್ನಡ ಅರ್ಥ: தமிழ்.
ಸೂರಾ ಫಾತಿರ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


