ಫಾತಿರ್ · 45/45
ಅನುವಾದ ಉಚ್ಚಾರಣೆ — ಸೂರಾ ಫಾತಿರ್
وَلَوْ يُؤَاخِذُ اللَّهُ النَّاسَ بِمَا كَسَبُوا مَا تَرَكَ عَلَىٰ ظَهْرِهَا مِن دَابَّةٍ وَلَٰكِن يُؤَخِّرُهُمْ إِلَىٰ أَجَلٍ مُّسَمًّى ۖ فَإِذَا جَاءَ أَجَلُهُمْ فَإِنَّ اللَّهَ كَانَ بِعِبَادِهِ بَصِيرًا ۝٤٥
Wa law yu`aakhizul laahun naasa bima kasaboo maa taraka `alaa zahrihaa min daaabbatinw wa laakiny yu`akhkhiruhum ilaaa ajalim musamman fa izaa jaaa`a ajaluhum fa innal laaha kaana bi`ibaadihee Baseeraa
📖 ಕನ್ನಡ ಅರ್ಥ
ಮತ್ತು ಅಲ್ಲಾಹನು ಜನರನ್ನು ಅವರ ಕರ್ಮಗಳ ನಿಮಿತ್ತ ಹಿಡಿದಿದ್ದರೆ ಭೂಮಿಯ ಮೇಲೆ ಯಾವ ಜೀವಿಯನ್ನೂ ಬಿಡುತ್ತಿರಲಿಲ್ಲ. ಆದರೆ ಅವನು ಅವರನ್ನು ಒಂದು ನಿಶ್ಚಿತ ಅವಧಿಯವರೆಗೆ ಕಾಲಾವಕಾಶ ನೀಡುವನು. ಅನಂತರ ಅವರ ಅವಧಿಯು ಬಂದಾಗ ಖಂಡಿತವಾಗಿಯೂ ಅಲ್ಲಾಹನು ತನ್ನ ದಾಸರನ್ನು ನೋಡಿಕೊಳ್ಳುವನು.

🎧 ಆಲಿಸಿ


📜 ಆಯತ್ 43-45 — ಸೂರಾ ಫಾತಿರ್

43اسْتِكْبَارًا فِي الْأَرْضِ وَمَكْرَ السَّيِّئِ ۚ وَلَا يَحِيقُ الْمَكْرُ السَّيِّئُ إِلَّا بِأَهْلِهِ ۚ فَهَلْ يَنظُرُونَ إِلَّا سُنَّتَ الْأَوَّلِينَ ۚ فَلَن تَجِدَ لِسُنَّتِ اللَّهِ تَبْدِيلًا ۖ وَلَن تَجِدَ لِسُنَّتِ اللَّهِ تَحْوِيلًا
ಭೂಮಿಯಲ್ಲಿ ಅಹಂಭಾವ ತೋರಿಸುತ್ತಿದ್ದುದರ ನಿಮಿತ್ತ, ಅವರ ದುಷ್ಟ ತಂತ್ರಗಳ ನಿಮಿತ್ತ ಆ ದುಷ್ಟ ತಂತ್ರಗಳ ವಿಪತ್ತು ಅವರ ಮೇಲೆಯೇ ಎರಗಿಬಿಡುತ್ತದೆ. ಅವರು ಪೂರ್ವಿಕರೊಂದಿಗೆ ಜಾರಿಯಲ್ಲಿದ್ದ ಕ್ರಮವನ್ನು ನಿರೀಕ್ಷಿಸುತ್ತಿದ್ದಾರೆ. ನೀವು ಅಲ್ಲಾಹನ ಕ್ರಮದಲ್ಲಿ ಯಾವುದೇ ಬದಲಾವಣೆಯನ್ನೂ ಕಾಣಲಾರಿರಿ ಮತ್ತು ನೀವು ಅಲ್ಲಾಹನ ಕ್ರಮದಲ್ಲಿ ಯಾವುದೇ ಮಾರ್ಪಾಡನ್ನೂ ಕಾಣಲಾರಿರಿ.
44أَوَلَمْ يَسِيرُوا فِي الْأَرْضِ فَيَنظُرُوا كَيْفَ كَانَ عَاقِبَةُ الَّذِينَ مِن قَبْلِهِمْ وَكَانُوا أَشَدَّ مِنْهُمْ قُوَّةً ۚ وَمَا كَانَ اللَّهُ لِيُعْجِزَهُ مِن شَيْءٍ فِي السَّمَاوَاتِ وَلَا فِي الْأَرْضِ ۚ إِنَّهُ كَانَ عَلِيمًا قَدِيرًا
ಅವರು ಭೂಮಿಯಲ್ಲಿ ಸಂಚರಿಸಿ ತಮಗಿಂತ ಮುಂಚಿನವರ ಪರಿಣಾಮವು ಹೇಗಾಯಿತೆಂಬುದನ್ನು ನೋಡಲಿಲ್ಲವೇ ? ವಸ್ತುತಃ ಅವರು ಶಕ್ತಿ ಸಾಮರ್ಥ್ಯದಲ್ಲಿ ಅವರಿಗಿಂತ ಬಲಶಾಲಿಗಳಾಗಿದ್ದರು ಮತ್ತು ಆಕಾಶಗಳಲ್ಲಾಗಲಿ, ಭೂಮಿಯಲ್ಲಾಗಲಿ ಅಲ್ಲಾಹನನ್ನು ಸೋಲಿಸಬಲ್ಲ ಯಾವ ವಸ್ತುವೂ ಇಲ್ಲ. ನಿಶ್ಚಯವಾಗಿಯೂ ಅವನು ಸರ್ವಜ್ಞನೂ, ಸರ್ವ ಸಮರ್ಥನೂ ಆಗಿದ್ದಾನೆ.
45وَلَوْ يُؤَاخِذُ اللَّهُ النَّاسَ بِمَا كَسَبُوا مَا تَرَكَ عَلَىٰ ظَهْرِهَا مِن دَابَّةٍ وَلَٰكِن يُؤَخِّرُهُمْ إِلَىٰ أَجَلٍ مُّسَمًّى ۖ فَإِذَا جَاءَ أَجَلُهُمْ فَإِنَّ اللَّهَ كَانَ بِعِبَادِهِ بَصِيرًا
ಮತ್ತು ಅಲ್ಲಾಹನು ಜನರನ್ನು ಅವರ ಕರ್ಮಗಳ ನಿಮಿತ್ತ ಹಿಡಿದಿದ್ದರೆ ಭೂಮಿಯ ಮೇಲೆ ಯಾವ ಜೀವಿಯನ್ನೂ ಬಿಡುತ್ತಿರಲಿಲ್ಲ. ಆದರೆ ಅವನು ಅವರನ್ನು ಒಂದು ನಿಶ್ಚಿತ ಅವಧಿಯವರೆಗೆ ಕಾಲಾವಕಾಶ ನೀಡುವನು. ಅನಂತರ ಅವರ ಅವಧಿಯು ಬಂದಾಗ ಖಂಡಿತವಾಗಿಯೂ ಅಲ್ಲಾಹನು ತನ್ನ ದಾಸರನ್ನು ನೋಡಿಕೊಳ್ಳುವನು.
ಫಾತಿರ್ಕುರಾನ್ ಸೂಚಿ
45ಆಯತ್
MeccanRevelation
45ಆಯತ್

ಅನುವಾದ — ಫಾತಿರ್ 45

ಸೂರಾ ಫಾತಿರ್ ಆಯತ್ 45 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅಲ್ಲಾಹನು ಜನರನ್ನು ಅವರ ಕರ್ಮಗಳ ನಿಮಿತ್ತ ಹಿಡಿದಿದ್ದರೆ ಭೂಮಿಯ ಮೇಲೆ ಯಾವ…

ಸೂರಾ ಆಯತ್ 45/45 — ಸೂರಾ ಫಾತಿರ್ فاطر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫಾತಿರ್ ಆಲಿಸಿ, ಸೂರಾ ಫಾತಿರ್ ಅನುವಾದ, ಸೂರಾ ಫಾತಿರ್ mp3, ಸೂರಾ ಫಾತಿರ್ pdf. ಆಯತ್ 43–45. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers