ಫಾತಿರ್ · 6/45
ಅನುವಾದ ಉಚ್ಚಾರಣೆ — ಸೂರಾ ಫಾತಿರ್
إِنَّ الشَّيْطَانَ لَكُمْ عَدُوٌّ فَاتَّخِذُوهُ عَدُوًّا ۚ إِنَّمَا يَدْعُو حِزْبَهُ لِيَكُونُوا مِنْ أَصْحَابِ السَّعِيرِ ٦
Transliteration
Innash shaitaana lakum `aduwwun fattakhizoohu `aduwwaa; innamaa yad`oo hizbahoo liyakoonoo min ashaabis sa`eer
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಖಂಡಿತವಾಗಿಯೂ ಶÉÊತಾನನು ನಿಮ್ಮ ಶತ್ರುವಾಗಿದ್ದಾನೆ. ಅವನನ್ನು ನೀವು ಶತ್ರುವೆಂದೇ ತಿಳಿಯಿರಿ. ಅವನು ತನ್ನ ಗುಂಪನ್ನು ಅವರು ನರಕ ದವರಲ್ಲಾಗಲೆಂದೇ ಕರೆಯುತ್ತಿದ್ದಾನೆ.
Additional reference in தமிழ்
🎧 ಆಲಿಸಿ
📜 ಆಯತ್ 4-8 — ಸೂರಾ ಫಾತಿರ್
4وَإِن يُكَذِّبُوكَ فَقَدْ كُذِّبَتْ رُسُلٌ مِّن قَبْلِكَ ۚ وَإِلَى اللَّهِ تُرْجَعُ الْأُمُورُ
ಮತ್ತು ಅವರು ನಿಮ್ಮನ್ನು ಸುಳ್ಳಾಗಿಸಿದರೆ ಖಂಡಿತವಾಗಿಯು ನಿಮಗೆ ಮೊದಲು ಅನೇಕ ಸಂದೇಶವಾಹಕರು ಸುಳ್ಳಾಗಿಸಲ್ಪಟ್ಟಿದ್ದಾರೆ. ಸರ್ವ ಕಾರ್ಯಗಳು ಅಲ್ಲಾಹನೆಡೆಗೇ ಮರಳಿಸಲಾಗುತ್ತವೆ.
5يَا أَيُّهَا النَّاسُ إِنَّ وَعْدَ اللَّهِ حَقٌّ ۖ فَلَا تَغُرَّنَّكُمُ الْحَيَاةُ الدُّنْيَا ۖ وَلَا يَغُرَّنَّكُم بِاللَّهِ الْغَرُورُ
ಓ ಜನರೇ, ನಿಸ್ಸಂದೇಹವಾಗಿಯು ಅಲ್ಲಾಹನ ವಾಗ್ದಾನವು ಸತ್ಯವಾಗಿದೆ. ಆದುದರಿಂದ ಇಹಲೋಕ ಜೀವನವು ನಿಮ್ಮನ್ನು ವಂಚಿಸದಿರಲಿ ಹಾಗೂ ಮಹಾ ವಂಚಕ ಶÉÊತಾನನು ನಿಮ್ಮನ್ನು ಅಲ್ಲಾಹನ ವಿಷಯದಲ್ಲಿ ವಂಚಿಸದಿರಲಿ.
6إِنَّ الشَّيْطَانَ لَكُمْ عَدُوٌّ فَاتَّخِذُوهُ عَدُوًّا ۚ إِنَّمَا يَدْعُو حِزْبَهُ لِيَكُونُوا مِنْ أَصْحَابِ السَّعِيرِ
ಖಂಡಿತವಾಗಿಯೂ ಶÉÊತಾನನು ನಿಮ್ಮ ಶತ್ರುವಾಗಿದ್ದಾನೆ. ಅವನನ್ನು ನೀವು ಶತ್ರುವೆಂದೇ ತಿಳಿಯಿರಿ. ಅವನು ತನ್ನ ಗುಂಪನ್ನು ಅವರು ನರಕ ದವರಲ್ಲಾಗಲೆಂದೇ ಕರೆಯುತ್ತಿದ್ದಾನೆ.
7الَّذِينَ كَفَرُوا لَهُمْ عَذَابٌ شَدِيدٌ ۖ وَالَّذِينَ آمَنُوا وَعَمِلُوا الصَّالِحَاتِ لَهُم مَّغْفِرَةٌ وَأَجْرٌ كَبِيرٌ
ಸತ್ಯನಿಷೇಧಿಸಿದವರಿಗೆ ಅತ್ಯುಗ್ರ ಯಾತನೆಯಿದೆ ಮತ್ತು ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕÉÊಗೊಂಡವರಿಗೆ ಕ್ಷಮೆ ಹಾಗೂ ಮಹಾ ಪ್ರತಿಫಲವಿದೆ
8أَفَمَن زُيِّنَ لَهُ سُوءُ عَمَلِهِ فَرَآهُ حَسَنًا ۖ فَإِنَّ اللَّهَ يُضِلُّ مَن يَشَاءُ وَيَهْدِي مَن يَشَاءُ ۖ فَلَا تَذْهَبْ نَفْسُكَ عَلَيْهِمْ حَسَرَاتٍ ۚ إِنَّ اللَّهَ عَلِيمٌ بِمَا يَصْنَعُونَ
ಯಾರಿಗೆ ಅವನ ದುಷ್ಕರ್ಮವು ಸುಂದರಗೊಳಿಸಲಾಗಿದ್ದು ಕೊನೆಗೆ ಅವನದನ್ನು ಉತ್ತಮವಾಗಿ ಕಾಣುತ್ತಿರುವನೋ (ಅವನು ಸನ್ಮಾರ್ಗ ಪಡೆದವನಂತಾಗುವನೇ?) ಖಂಡಿತವಾಗಿಯು ಅಲ್ಲಾಹನು ತಾನಿಚ್ಛಿಸಿದರವರನ್ನು ಪಥಭ್ರಷ್ಟಗೊಳಿಸುತ್ತಾನೆ ಮತ್ತು ತಾನಿಚ್ಛಿಸಿದವರಿಗೆ ಸನ್ಮಾರ್ಗವನ್ನು ತೋರಿಸಿಕೊಡುತ್ತಾನೆ. ಆದ್ದರಿಂದ ನೀವು ಅವರ ಬಗ್ಗೆ ದು:ಖಿತರಾಗಿ ತಮ್ಮ ಜೀವವನ್ನು ನಾಶಮಾಡಬೇಡಿರಿ. ಅವರು ಮಾಡುತ್ತಿರುವುದರ ಕುರಿತು ಖಂಡಿತವಾಗಿಯು ಅಲ್ಲಾಹನು ಚೆನ್ನಾಗಿ ಬಲ್ಲನು.
ಫಾತಿರ್ಕುರಾನ್ ಸೂಚಿ
45ಆಯತ್
MeccanRevelation
6ಆಯತ್
ಅನುವಾದ — ಫಾತಿರ್ 6
ಸೂರಾ ಫಾತಿರ್ ಆಯತ್ 6 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯೂ ಶÉÊತಾನನು ನಿಮ್ಮ ಶತ್ರುವಾಗಿದ್ದಾನೆ. ಅವನನ್ನು ನೀವು ಶತ್ರುವೆಂದೇ ತಿಳಿಯಿರಿ. ಅವನು ತನ್ನ…ಸೂರಾ ಆಯತ್ 6/45 — ಸೂರಾ ಫಾತಿರ್ فاطر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫಾತಿರ್ ಆಲಿಸಿ, ಸೂರಾ ಫಾತಿರ್ ಅನುವಾದ, ಸೂರಾ ಫಾತಿರ್ mp3, ಸೂರಾ ಫಾತಿರ್ pdf. ಆಯತ್ 4–8. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








