ಫಾತಿರ್ · 7/45
ಅನುವಾದ ಉಚ್ಚಾರಣೆ — ಸೂರಾ ಫಾತಿರ್
الَّذِينَ كَفَرُوا لَهُمْ عَذَابٌ شَدِيدٌ ۖ وَالَّذِينَ آمَنُوا وَعَمِلُوا الصَّالِحَاتِ لَهُم مَّغْفِرَةٌ وَأَجْرٌ كَبِيرٌ ۝٧
Allazeena kafaroo lahum `azaabun shadeed; wallazeena aamanoo wa `amilus saalihaati lahum maghfiratunw wa ajrun kabeer
📖 ಕನ್ನಡ ಅರ್ಥ
ಸತ್ಯನಿಷೇಧಿಸಿದವರಿಗೆ ಅತ್ಯುಗ್ರ ಯಾತನೆಯಿದೆ ಮತ್ತು ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕÉÊಗೊಂಡವರಿಗೆ ಕ್ಷಮೆ ಹಾಗೂ ಮಹಾ ಪ್ರತಿಫಲವಿದೆ

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 5-9 — ಸೂರಾ ಫಾತಿರ್

5يَا أَيُّهَا النَّاسُ إِنَّ وَعْدَ اللَّهِ حَقٌّ ۖ فَلَا تَغُرَّنَّكُمُ الْحَيَاةُ الدُّنْيَا ۖ وَلَا يَغُرَّنَّكُم بِاللَّهِ الْغَرُورُ
ಓ ಜನರೇ, ನಿಸ್ಸಂದೇಹವಾಗಿಯು ಅಲ್ಲಾಹನ ವಾಗ್ದಾನವು ಸತ್ಯವಾಗಿದೆ. ಆದುದರಿಂದ ಇಹಲೋಕ ಜೀವನವು ನಿಮ್ಮನ್ನು ವಂಚಿಸದಿರಲಿ ಹಾಗೂ ಮಹಾ ವಂಚಕ ಶÉÊತಾನನು ನಿಮ್ಮನ್ನು ಅಲ್ಲಾಹನ ವಿಷಯದಲ್ಲಿ ವಂಚಿಸದಿರಲಿ.
6إِنَّ الشَّيْطَانَ لَكُمْ عَدُوٌّ فَاتَّخِذُوهُ عَدُوًّا ۚ إِنَّمَا يَدْعُو حِزْبَهُ لِيَكُونُوا مِنْ أَصْحَابِ السَّعِيرِ
ಖಂಡಿತವಾಗಿಯೂ ಶÉÊತಾನನು ನಿಮ್ಮ ಶತ್ರುವಾಗಿದ್ದಾನೆ. ಅವನನ್ನು ನೀವು ಶತ್ರುವೆಂದೇ ತಿಳಿಯಿರಿ. ಅವನು ತನ್ನ ಗುಂಪನ್ನು ಅವರು ನರಕ ದವರಲ್ಲಾಗಲೆಂದೇ ಕರೆಯುತ್ತಿದ್ದಾನೆ.
7الَّذِينَ كَفَرُوا لَهُمْ عَذَابٌ شَدِيدٌ ۖ وَالَّذِينَ آمَنُوا وَعَمِلُوا الصَّالِحَاتِ لَهُم مَّغْفِرَةٌ وَأَجْرٌ كَبِيرٌ
ಸತ್ಯನಿಷೇಧಿಸಿದವರಿಗೆ ಅತ್ಯುಗ್ರ ಯಾತನೆಯಿದೆ ಮತ್ತು ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕÉÊಗೊಂಡವರಿಗೆ ಕ್ಷಮೆ ಹಾಗೂ ಮಹಾ ಪ್ರತಿಫಲವಿದೆ
8أَفَمَن زُيِّنَ لَهُ سُوءُ عَمَلِهِ فَرَآهُ حَسَنًا ۖ فَإِنَّ اللَّهَ يُضِلُّ مَن يَشَاءُ وَيَهْدِي مَن يَشَاءُ ۖ فَلَا تَذْهَبْ نَفْسُكَ عَلَيْهِمْ حَسَرَاتٍ ۚ إِنَّ اللَّهَ عَلِيمٌ بِمَا يَصْنَعُونَ
ಯಾರಿಗೆ ಅವನ ದುಷ್ಕರ್ಮವು ಸುಂದರಗೊಳಿಸಲಾಗಿದ್ದು ಕೊನೆಗೆ ಅವನದನ್ನು ಉತ್ತಮವಾಗಿ ಕಾಣುತ್ತಿರುವನೋ (ಅವನು ಸನ್ಮಾರ್ಗ ಪಡೆದವನಂತಾಗುವನೇ?) ಖಂಡಿತವಾಗಿಯು ಅಲ್ಲಾಹನು ತಾನಿಚ್ಛಿಸಿದರವರನ್ನು ಪಥಭ್ರಷ್ಟಗೊಳಿಸುತ್ತಾನೆ ಮತ್ತು ತಾನಿಚ್ಛಿಸಿದವರಿಗೆ ಸನ್ಮಾರ್ಗವನ್ನು ತೋರಿಸಿಕೊಡುತ್ತಾನೆ. ಆದ್ದರಿಂದ ನೀವು ಅವರ ಬಗ್ಗೆ ದು:ಖಿತರಾಗಿ ತಮ್ಮ ಜೀವವನ್ನು ನಾಶಮಾಡಬೇಡಿರಿ. ಅವರು ಮಾಡುತ್ತಿರುವುದರ ಕುರಿತು ಖಂಡಿತವಾಗಿಯು ಅಲ್ಲಾಹನು ಚೆನ್ನಾಗಿ ಬಲ್ಲನು.
9وَاللَّهُ الَّذِي أَرْسَلَ الرِّيَاحَ فَتُثِيرُ سَحَابًا فَسُقْنَاهُ إِلَىٰ بَلَدٍ مَّيِّتٍ فَأَحْيَيْنَا بِهِ الْأَرْضَ بَعْدَ مَوْتِهَا ۚ كَذَٰلِكَ النُّشُورُ
ಅಲ್ಲಾಹನು ಮಾರುತಗಳನ್ನು ಕಳುಹಿಸುತ್ತಾನೆ. ಅನಂತರ ಅವುಗಳು ಮೋಡಗಳನ್ನು ಹೊತ್ತು ತರುತ್ತವೆ. ನಾವು ಅದನ್ನು ಒಂದು ನಿರ್ಜೀವ ಭೂಮಿಯೆಡೆಗೆ ಸಾಗಿಸುತ್ತೇವೆ ಮತ್ತು ಅದರ ಮೂಲಕ ಭೂಮಿಯನ್ನು ಅದರ ಮರಣದ ಬಳಿಕ ಜೀವಂತಗೊಳಿಸುತ್ತೇವೆ. ಮತ್ತು ಪುನರುತ್ಥಾನವು ಇದೇ ಪ್ರಕಾರವಾಗಿರುವುದು.
ಫಾತಿರ್ಕುರಾನ್ ಸೂಚಿ
45ಆಯತ್
MeccanRevelation
7ಆಯತ್

ಅನುವಾದ — ಫಾತಿರ್ 7

ಸೂರಾ ಫಾತಿರ್ ಆಯತ್ 7 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯನಿಷೇಧಿಸಿದವರಿಗೆ ಅತ್ಯುಗ್ರ ಯಾತನೆಯಿದೆ ಮತ್ತು ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕÉÊಗೊಂಡವರಿಗೆ ಕ್ಷಮೆ ಹಾಗೂ ಮಹಾ…

ಸೂರಾ ಆಯತ್ 7/45 — ಸೂರಾ ಫಾತಿರ್ فاطر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫಾತಿರ್ ಆಲಿಸಿ, ಸೂರಾ ಫಾತಿರ್ ಅನುವಾದ, ಸೂರಾ ಫಾತಿರ್ mp3, ಸೂರಾ ಫಾತಿರ್ pdf. ಆಯತ್ 5–9. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers