ಯಾಸೀನ್ · 12/83
ಅನುವಾದ ಉಚ್ಚಾರಣೆ — ಸೂರಾ ಯಾಸೀನ್
إِنَّا نَحْنُ نُحْيِي الْمَوْتَىٰ وَنَكْتُبُ مَا قَدَّمُوا وَآثَارَهُمْ ۚ وَكُلَّ شَيْءٍ أَحْصَيْنَاهُ فِي إِمَامٍ مُّبِينٍ ۝١٢
Innaa Nahnu nuhyil mawtaa wa naktubu maa qaddamoo wa aasaarahum; wa kulla shai`in ahsainaahu feee Imaamim Mubeen
📖 ಕನ್ನಡ ಅರ್ಥ
ನಿಸ್ಸಂಶಯವಾಗಿಯೂ ನಾವು ಮೃತರನ್ನು ಜೀವಂತಗೊಳಿಸುವೆವು ಮತ್ತು ಅವರು ಮುಂದೆ ಕಳುಹಿಸಿದ ಹಾಗೂ ಹಿಂದೆ ಬಿಟ್ಟು ಬಂದಿರುವ ಕರ್ಮಗಳನ್ನು ನಾವು ದಾಖಲಿಸುತ್ತಿದ್ದೇವೆ ಮತ್ತು ಪ್ರತಿಯೊಂದನ್ನು ನಾವು ಒಂದು ಸುಸ್ಪಷ್ಟವಾದ ದಾಖಲೆಯೊಂದರಲ್ಲಿ ಲಿಖಿತಗೊಳಿಸಿರುವೆವು.

🎧 ಆಲಿಸಿ


📜 ಆಯತ್ 10-14 — ಸೂರಾ ಯಾಸೀನ್

10وَسَوَاءٌ عَلَيْهِمْ أَأَنذَرْتَهُمْ أَمْ لَمْ تُنذِرْهُمْ لَا يُؤْمِنُونَ
ನೀವು ಅವರಿಗೆ ಮುನ್ನೆಚ್ಚರಿಕೆ ನೀಡಿದರೂ ಅಥವಾ ಮುನ್ನೆಚ್ಚರಿಕೆ ನೀಡದಿದ್ದರು ಅವರಿಗೆ ಸಮಾನವಾಗಿದೆ. ಅವರು ವಿಶ್ವಾಸವಿಡಲಾರರು.
11إِنَّمَا تُنذِرُ مَنِ اتَّبَعَ الذِّكْرَ وَخَشِيَ الرَّحْمَٰنَ بِالْغَيْبِ ۖ فَبَشِّرْهُ بِمَغْفِرَةٍ وَأَجْرٍ كَرِيمٍ
ಕುರ್‌ಆನನ್ನು ಅನುಸರಿಸಿದ ಮತ್ತು ಪರಮದಯಾಮಯನನ್ನು ಅಗೋಚರವಾಗಿ ಭಯಪಡು ವಂತಹ ವ್ಯಕ್ತಿಗೆ ಮಾತ್ರ ನಿಮ್ಮ ಮುನ್ನೆಚ್ಚರಿಕೆಯು ಪ್ರಯೋಜನ ನೀಡಬಲ್ಲದು. ಆದ್ದರಿಂದ ನೀವು ಅವನಿಗೆ ಪಾಪವಿಮೋಚನೆ ಮತ್ತು ಗೌರವಾನ್ವಿತ ಪ್ರತಿಫಲದ ಶುಭವಾರ್ತೆಯನ್ನು ನೀಡಿರಿ.
12إِنَّا نَحْنُ نُحْيِي الْمَوْتَىٰ وَنَكْتُبُ مَا قَدَّمُوا وَآثَارَهُمْ ۚ وَكُلَّ شَيْءٍ أَحْصَيْنَاهُ فِي إِمَامٍ مُّبِينٍ
ನಿಸ್ಸಂಶಯವಾಗಿಯೂ ನಾವು ಮೃತರನ್ನು ಜೀವಂತಗೊಳಿಸುವೆವು ಮತ್ತು ಅವರು ಮುಂದೆ ಕಳುಹಿಸಿದ ಹಾಗೂ ಹಿಂದೆ ಬಿಟ್ಟು ಬಂದಿರುವ ಕರ್ಮಗಳನ್ನು ನಾವು ದಾಖಲಿಸುತ್ತಿದ್ದೇವೆ ಮತ್ತು ಪ್ರತಿಯೊಂದನ್ನು ನಾವು ಒಂದು ಸುಸ್ಪಷ್ಟವಾದ ದಾಖಲೆಯೊಂದರಲ್ಲಿ ಲಿಖಿತಗೊಳಿಸಿರುವೆವು.
13وَاضْرِبْ لَهُم مَّثَلًا أَصْحَابَ الْقَرْيَةِ إِذْ جَاءَهَا الْمُرْسَلُونَ
ಅವರಿಗೆ ಒಂದು ಗ್ರಾಮದ ಉದಾಹರಣೆಯನ್ನು ತಿಳಿಸಿಕೊಡಿರಿ. ಆ ಗ್ರಾಮಕ್ಕೆ ಸಂದೇಶವಾಹಕರು ಬಂದ ಸಂದರ್ಭವನ್ನು ಸ್ಮರಿಸಿರಿ.
14إِذْ أَرْسَلْنَا إِلَيْهِمُ اثْنَيْنِ فَكَذَّبُوهُمَا فَعَزَّزْنَا بِثَالِثٍ فَقَالُوا إِنَّا إِلَيْكُم مُّرْسَلُونَ
ಅವರೆಡೆಗೆ ನಾವು ಇಬ್ಬರು ಸಂದೇಶವಾಹಕರನ್ನು ಕಳುಹಿಸಿದಾಗ ಅವರಿಬ್ಬರನ್ನು ಧಿಕ್ಕರಿಸಿದರು. ಆಗ ಮೂರನೆಯವರ ಮೂಲಕ ನಾವು ಬೆಂಬಲ ನೀಡಿದೆವು. ನಾವು ನಿಮ್ಮಡೆಗೆ ಸಂದೇಶವಾಹಕರಾಗಿ ನಿಯೋಗಿಸಲ್ಪಟ್ಟಿದ್ದೇವೆ ಎಂದು ಅವರು ಹೇಳಿದರು.
ಯಾಸೀನ್ಕುರಾನ್ ಸೂಚಿ
83ಆಯತ್
MeccanRevelation
12ಆಯತ್

ಅನುವಾದ — ಯಾಸೀನ್ 12

ಸೂರಾ ಯಾಸೀನ್ ಆಯತ್ 12 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂಶಯವಾಗಿಯೂ ನಾವು ಮೃತರನ್ನು ಜೀವಂತಗೊಳಿಸುವೆವು ಮತ್ತು ಅವರು ಮುಂದೆ ಕಳುಹಿಸಿದ ಹಾಗೂ ಹಿಂದೆ…

ಸೂರಾ ಆಯತ್ 12/83 — ಸೂರಾ ಯಾಸೀನ್ يس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯಾಸೀನ್ ಆಲಿಸಿ, ಸೂರಾ ಯಾಸೀನ್ ಅನುವಾದ, ಸೂರಾ ಯಾಸೀನ್ mp3, ಸೂರಾ ಯಾಸೀನ್ pdf. ಆಯತ್ 10–14. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers