ಯಾಸೀನ್ · 14/83
ಅನುವಾದ ಉಚ್ಚಾರಣೆ — ಸೂರಾ ಯಾಸೀನ್
إِذْ أَرْسَلْنَا إِلَيْهِمُ اثْنَيْنِ فَكَذَّبُوهُمَا فَعَزَّزْنَا بِثَالِثٍ فَقَالُوا إِنَّا إِلَيْكُم مُّرْسَلُونَ ۝١٤
Iz arsalnaaa ilaihimusnaini fakazzaboohumaa fa`azzaznaa bisaalisin faqaalooo innaaa ilaikum mursaloon
📖 ಕನ್ನಡ ಅರ್ಥ
ಅವರೆಡೆಗೆ ನಾವು ಇಬ್ಬರು ಸಂದೇಶವಾಹಕರನ್ನು ಕಳುಹಿಸಿದಾಗ ಅವರಿಬ್ಬರನ್ನು ಧಿಕ್ಕರಿಸಿದರು. ಆಗ ಮೂರನೆಯವರ ಮೂಲಕ ನಾವು ಬೆಂಬಲ ನೀಡಿದೆವು. ನಾವು ನಿಮ್ಮಡೆಗೆ ಸಂದೇಶವಾಹಕರಾಗಿ ನಿಯೋಗಿಸಲ್ಪಟ್ಟಿದ್ದೇವೆ ಎಂದು ಅವರು ಹೇಳಿದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 12-16 — ಸೂರಾ ಯಾಸೀನ್

12إِنَّا نَحْنُ نُحْيِي الْمَوْتَىٰ وَنَكْتُبُ مَا قَدَّمُوا وَآثَارَهُمْ ۚ وَكُلَّ شَيْءٍ أَحْصَيْنَاهُ فِي إِمَامٍ مُّبِينٍ
ನಿಸ್ಸಂಶಯವಾಗಿಯೂ ನಾವು ಮೃತರನ್ನು ಜೀವಂತಗೊಳಿಸುವೆವು ಮತ್ತು ಅವರು ಮುಂದೆ ಕಳುಹಿಸಿದ ಹಾಗೂ ಹಿಂದೆ ಬಿಟ್ಟು ಬಂದಿರುವ ಕರ್ಮಗಳನ್ನು ನಾವು ದಾಖಲಿಸುತ್ತಿದ್ದೇವೆ ಮತ್ತು ಪ್ರತಿಯೊಂದನ್ನು ನಾವು ಒಂದು ಸುಸ್ಪಷ್ಟವಾದ ದಾಖಲೆಯೊಂದರಲ್ಲಿ ಲಿಖಿತಗೊಳಿಸಿರುವೆವು.
13وَاضْرِبْ لَهُم مَّثَلًا أَصْحَابَ الْقَرْيَةِ إِذْ جَاءَهَا الْمُرْسَلُونَ
ಅವರಿಗೆ ಒಂದು ಗ್ರಾಮದ ಉದಾಹರಣೆಯನ್ನು ತಿಳಿಸಿಕೊಡಿರಿ. ಆ ಗ್ರಾಮಕ್ಕೆ ಸಂದೇಶವಾಹಕರು ಬಂದ ಸಂದರ್ಭವನ್ನು ಸ್ಮರಿಸಿರಿ.
14إِذْ أَرْسَلْنَا إِلَيْهِمُ اثْنَيْنِ فَكَذَّبُوهُمَا فَعَزَّزْنَا بِثَالِثٍ فَقَالُوا إِنَّا إِلَيْكُم مُّرْسَلُونَ
ಅವರೆಡೆಗೆ ನಾವು ಇಬ್ಬರು ಸಂದೇಶವಾಹಕರನ್ನು ಕಳುಹಿಸಿದಾಗ ಅವರಿಬ್ಬರನ್ನು ಧಿಕ್ಕರಿಸಿದರು. ಆಗ ಮೂರನೆಯವರ ಮೂಲಕ ನಾವು ಬೆಂಬಲ ನೀಡಿದೆವು. ನಾವು ನಿಮ್ಮಡೆಗೆ ಸಂದೇಶವಾಹಕರಾಗಿ ನಿಯೋಗಿಸಲ್ಪಟ್ಟಿದ್ದೇವೆ ಎಂದು ಅವರು ಹೇಳಿದರು.
15قَالُوا مَا أَنتُمْ إِلَّا بَشَرٌ مِّثْلُنَا وَمَا أَنزَلَ الرَّحْمَٰنُ مِن شَيْءٍ إِنْ أَنتُمْ إِلَّا تَكْذِبُونَ
ಆ ಗ್ರಾಮದವರು ಹೇಳಿದರು: ನೀವಂತು ನಮ್ಮಂತೆಯೇ ಮನುಷ್ಯರಾಗಿರುವಿರಿ ಮತ್ತು ಪರಮದಯಾಮಯನು ಏನನ್ನೂ ಅವತೀರ್ಣಗೊಳಿಸಿಲ್ಲ ನೀವು ಕೇವಲ ಸುಳ್ಳು ಹೇಳುತ್ತಿರುವಿರಿ.
16قَالُوا رَبُّنَا يَعْلَمُ إِنَّا إِلَيْكُمْ لَمُرْسَلُونَ
ಸಂದೇಶವಾಹಕರು ಹೇಳಿದರು: ನಿಸ್ಸಂದೇಹವಾಗಿಯೂ ನಾವು ನಿಮ್ಮಡೆಗೆ ಕಳುಹಿಸಲಾದ ಸಂದೇಶವಾಹಕರೆAದು ನಮ್ಮ ಪ್ರಭುವು ಅರಿಯುತ್ತಾನೆ.
ಯಾಸೀನ್ಕುರಾನ್ ಸೂಚಿ
83ಆಯತ್
MeccanRevelation
14ಆಯತ್

ಅನುವಾದ — ಯಾಸೀನ್ 14

ಸೂರಾ ಯಾಸೀನ್ ಆಯತ್ 14 - ಓದಿ, ಆಲಿಸಿ, ಅನುವಾದ, ಕನ್ನಡ : ಅವರೆಡೆಗೆ ನಾವು ಇಬ್ಬರು ಸಂದೇಶವಾಹಕರನ್ನು ಕಳುಹಿಸಿದಾಗ ಅವರಿಬ್ಬರನ್ನು ಧಿಕ್ಕರಿಸಿದರು. ಆಗ ಮೂರನೆಯವರ ಮೂಲಕ…

ಸೂರಾ ಆಯತ್ 14/83 — ಸೂರಾ ಯಾಸೀನ್ يس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯಾಸೀನ್ ಆಲಿಸಿ, ಸೂರಾ ಯಾಸೀನ್ ಅನುವಾದ, ಸೂರಾ ಯಾಸೀನ್ mp3, ಸೂರಾ ಯಾಸೀನ್ pdf. ಆಯತ್ 12–16. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers