ಯಾಸೀನ್ · 17/83
ಅನುವಾದ ಉಚ್ಚಾರಣೆ — ಸೂರಾ ಯಾಸೀನ್
وَمَا عَلَيْنَا إِلَّا الْبَلَاغُ الْمُبِينُ ۝١٧
Wa maa `alainaaa illal balaaghul mubeen
📖 ಕನ್ನಡ ಅರ್ಥ
ಮತ್ತು ಸುಸ್ಪಷ್ಟವಾಗಿ ಸಂದೇಶವನ್ನು ತಲುಪಿಸುವುದರ ಹೊರತು ನಮ್ಮ ಮೇಲೆ ಬೇರೆ ಹೊಣೆಯಿಲ್ಲ.

🎧 ಆಲಿಸಿ


📜 ಆಯತ್ 15-19 — ಸೂರಾ ಯಾಸೀನ್

15قَالُوا مَا أَنتُمْ إِلَّا بَشَرٌ مِّثْلُنَا وَمَا أَنزَلَ الرَّحْمَٰنُ مِن شَيْءٍ إِنْ أَنتُمْ إِلَّا تَكْذِبُونَ
ಆ ಗ್ರಾಮದವರು ಹೇಳಿದರು: ನೀವಂತು ನಮ್ಮಂತೆಯೇ ಮನುಷ್ಯರಾಗಿರುವಿರಿ ಮತ್ತು ಪರಮದಯಾಮಯನು ಏನನ್ನೂ ಅವತೀರ್ಣಗೊಳಿಸಿಲ್ಲ ನೀವು ಕೇವಲ ಸುಳ್ಳು ಹೇಳುತ್ತಿರುವಿರಿ.
16قَالُوا رَبُّنَا يَعْلَمُ إِنَّا إِلَيْكُمْ لَمُرْسَلُونَ
ಸಂದೇಶವಾಹಕರು ಹೇಳಿದರು: ನಿಸ್ಸಂದೇಹವಾಗಿಯೂ ನಾವು ನಿಮ್ಮಡೆಗೆ ಕಳುಹಿಸಲಾದ ಸಂದೇಶವಾಹಕರೆAದು ನಮ್ಮ ಪ್ರಭುವು ಅರಿಯುತ್ತಾನೆ.
17وَمَا عَلَيْنَا إِلَّا الْبَلَاغُ الْمُبِينُ
ಮತ್ತು ಸುಸ್ಪಷ್ಟವಾಗಿ ಸಂದೇಶವನ್ನು ತಲುಪಿಸುವುದರ ಹೊರತು ನಮ್ಮ ಮೇಲೆ ಬೇರೆ ಹೊಣೆಯಿಲ್ಲ.
18قَالُوا إِنَّا تَطَيَّرْنَا بِكُمْ ۖ لَئِن لَّمْ تَنتَهُوا لَنَرْجُمَنَّكُمْ وَلَيَمَسَّنَّكُم مِّنَّا عَذَابٌ أَلِيمٌ
ಜನರು ಹೇಳಿದರು : ನಾವು ನಿಮ್ಮನ್ನು ಅಪಶಕುನವೆಂದು ಭಾವಿಸುತ್ತಿದ್ದೇವೆ. ನೀವು ಇದನ್ನು ನಿಲ್ಲಿಸದಿದ್ದರೆ ನಾವು ಕಲ್ಲೆಸೆದು ನಿಮ್ಮ ಕಥೆ ಮುಗಿಸಿಬಿಡುವೆವು ಮತ್ತು ನಿಮಗೆ ನಮ್ಮಿಂದ ಕಠಿಣ ಶಿಕ್ಷೆಯು ತಟ್ಟಲಿದೆ.
19قَالُوا طَائِرُكُم مَّعَكُمْ ۚ أَئِن ذُكِّرْتُم ۚ بَلْ أَنتُمْ قَوْمٌ مُّسْرِفُونَ
ಸಂದೇಶವಾಹಕರು ಹೇಳಿದರು: ನಿಮ್ಮ ಅಪಶಕುನವು ನಿಮ್ಮಲ್ಲೇ ಅಂಟಿಕೊAಡಿದೆ. ನಿಮಗೆ ಉಪದೇಶ ನೀಡಿದುದಕ್ಕಾಗಿ ನೀವು ಹೀಗೆ ತಿಳಿಯುತ್ತಿದ್ದೀರಾ ? ನೀವು ಹದ್ದು ಮೀರಿ ಹೋಗುವ ಜನರಾಗಿರುವಿರಿ.
ಯಾಸೀನ್ಕುರಾನ್ ಸೂಚಿ
83ಆಯತ್
MeccanRevelation
17ಆಯತ್

ಅನುವಾದ — ಯಾಸೀನ್ 17

ಸೂರಾ ಯಾಸೀನ್ ಆಯತ್ 17 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಸುಸ್ಪಷ್ಟವಾಗಿ ಸಂದೇಶವನ್ನು ತಲುಪಿಸುವುದರ ಹೊರತು ನಮ್ಮ ಮೇಲೆ ಬೇರೆ ಹೊಣೆಯಿಲ್ಲ.

ಸೂರಾ ಆಯತ್ 17/83 — ಸೂರಾ ಯಾಸೀನ್ يس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯಾಸೀನ್ ಆಲಿಸಿ, ಸೂರಾ ಯಾಸೀನ್ ಅನುವಾದ, ಸೂರಾ ಯಾಸೀನ್ mp3, ಸೂರಾ ಯಾಸೀನ್ pdf. ಆಯತ್ 15–19. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 21, 2026

Don't forget us in your sincere prayers