ಯಾಸೀನ್ · 19/83
ಅನುವಾದ ಉಚ್ಚಾರಣೆ — ಯಾಸೀನ್
قَالُوا طَائِرُكُم مَّعَكُمْ ۚ أَئِن ذُكِّرْتُم ۚ بَلْ أَنتُمْ قَوْمٌ مُّسْرِفُونَ ۝١٩
Qaaloo taaa`irukum ma`akum; a`in zukkirtum; bal antum qawmum musrifoon
📖 ಕನ್ನಡ ಅರ್ಥ
ನಗರದ ಮೂಲೆಯಿಂದ ಧಾವಿಸಿಬಂದ ಒಬ್ಬ ವ್ಯಕ್ತಿ ಹೇಳಿದನು; ನನ್ನ ಜನಾಂಗದವರೇ, ದೇವದೂತರನ್ನು ಅನುಸರಿಸಿರಿ
🎧 ಆಲಿಸಿ

📜 ಆಯತ್ 17-21 — ಯಾಸೀನ್

17وَمَا عَلَيْنَا إِلَّا الْبَلَاغُ الْمُبِينُ
ಅವರು (ನಾಡಿನವರು) ಹೇಳಿದರು; ನಾವು ನಿಮ್ಮನ್ನು ಕೇವಲ ಅಪಶಕುನಗಳಾಗಿ ಕಂಡಿರುವೆವು. ನೀವು ದೂರ ನಿಲ್ಲದಿದ್ದರೆ (ಸತ್ಯಪ್ರಚಾರವನ್ನು ನಿಲ್ಲಿಸದಿದ್ದರೆ) ನಾವು ನಿಮ್ಮನ್ನು ಕಲ್ಲೆಸೆದು ಕೊಲ್ಲುವೆವು ಮತ್ತು ಖಂಡಿತವಾಗಿಯೂ ನಮ್ಮ ಕಡೆಯಿಂದ ನಿಮಗೆ ಕಠಿಣ ಶಿಕ್ಷೆ ಸಿಗುವುದು
18قَالُوا إِنَّا تَطَيَّرْنَا بِكُمْ ۖ لَئِن لَّمْ تَنتَهُوا لَنَرْجُمَنَّكُمْ وَلَيَمَسَّنَّكُم مِّنَّا عَذَابٌ أَلِيمٌ
ಆಗ ಅವರು (ದೂತರು) ಹೇಳಿದರು; ನಿಮ್ಮ ಅಪಶಕುನವೆಲ್ಲಾ ನಿಮ್ಮ ಜೊತೆಗೇ ಇದೆ. ನಿಮಗೆ ಬೋಧನೆ ತಲುಪಿದೆಯಲ್ಲವೇ? ನಿಜವಾಗಿ ನೀವು ಎಲ್ಲೆ ಮೀರುವವರಾಗಿದ್ದೀರಿ
19قَالُوا طَائِرُكُم مَّعَكُمْ ۚ أَئِن ذُكِّرْتُم ۚ بَلْ أَنتُمْ قَوْمٌ مُّسْرِفُونَ
ನಗರದ ಮೂಲೆಯಿಂದ ಧಾವಿಸಿಬಂದ ಒಬ್ಬ ವ್ಯಕ್ತಿ ಹೇಳಿದನು; ನನ್ನ ಜನಾಂಗದವರೇ, ದೇವದೂತರನ್ನು ಅನುಸರಿಸಿರಿ
20وَجَاءَ مِنْ أَقْصَى الْمَدِينَةِ رَجُلٌ يَسْعَىٰ قَالَ يَا قَوْمِ اتَّبِعُوا الْمُرْسَلِينَ
ನಿಮ್ಮಿಂದ ಯಾವ ಪ್ರತಿಫಲವನ್ನೂ ಬಯಸದ ಹಾಗೂ ಮಾರ್ಗದರ್ಶನ ಪಡೆದಿರುವ, ಅವರನ್ನು ಅನುಸರಿಸಿರಿ
21اتَّبِعُوا مَن لَّا يَسْأَلُكُمْ أَجْرًا وَهُم مُّهْتَدُونَ
ನನ್ನನ್ನು ರೂಪಿಸಿದಾತನನ್ನು ನಾನೇಕೆ ಪೂಜಿಸಬಾರದು? ಕೊನೆಗಂತು, ನಿಮ್ಮೆಲ್ಲರನ್ನೂ ಅವನ ಕಡೆಗೇ ಮರಳಿಸಲಾಗುವುದು
ಯಾಸೀನ್ಕುರಾನ್ ಸೂಚಿ
83ಆಯತ್
MeccanRevelation
19ಆಯತ್

ಅನುವಾದ — ಯಾಸೀನ್ 19

ಸೂರಾ ಯಾಸೀನ್ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ನಗರದ ಮೂಲೆಯಿಂದ ಧಾವಿಸಿಬಂದ ಒಬ್ಬ ವ್ಯಕ್ತಿ ಹೇಳಿದನು; ನನ್ನ ಜನಾಂಗದವರೇ, ದೇವದೂತರನ್ನು ಅನುಸರಿಸಿರಿ

ಸೂರಾ ಆಯತ್ 19/83 — ಯಾಸೀನ್ يس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಯಾಸೀನ್ ಆಲಿಸಿ, ಯಾಸೀನ್ ಅನುವಾದ, ಯಾಸೀನ್ mp3, ಯಾಸೀನ್ pdf. ಆಯತ್ 17–21. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers