ಯಾಸೀನ್ · 30/83
ಅನುವಾದ ಉಚ್ಚಾರಣೆ — ಸೂರಾ ಯಾಸೀನ್
يَا حَسْرَةً عَلَى الْعِبَادِ ۚ مَا يَأْتِيهِم مِّن رَّسُولٍ إِلَّا كَانُوا بِهِ يَسْتَهْزِئُونَ ۝٣٠
Yaa hasratan `alal `ibaad; maa yaateehim mir Rasoolin illaa kaanoo bihee yastahzi `oon
📖 ಕನ್ನಡ ಅರ್ಥ
ಅಯ್ಯೋ ದಾಸರ ಅವಸ್ಥೆಯೇ ! ಅವರ ಬಳಿಗೆ ಯಾವ ಸಂದೇಶವಾಹಕನು ಬಂದರೂ ಅವರು ಅವನ ಅಪಹಾಸ್ಯ ಮಾಡದೇ ಬಿಡಲಿಲ್ಲ.

🎧 ಆಲಿಸಿ


📜 ಆಯತ್ 28-32 — ಸೂರಾ ಯಾಸೀನ್

28۞ وَمَا أَنزَلْنَا عَلَىٰ قَوْمِهِ مِن بَعْدِهِ مِن جُندٍ مِّنَ السَّمَاءِ وَمَا كُنَّا مُنزِلِينَ
ಅವನ ಬಳಿಕ ನಾವು ಅವನ ಜನಾಂಗದ ಮೇಲೆ ಆಕಾಶದಿಂದ ಯಾವುದೇ ಸÉÊನ್ಯವನ್ನು ಇಳಿಸಲಿಲ್ಲ ಮತ್ತು ನಾವು ಹೀಗೆ ಇಳಿಸುವುದೂ ಇಲ್ಲ.
29إِن كَانَتْ إِلَّا صَيْحَةً وَاحِدَةً فَإِذَا هُمْ خَامِدُونَ
ಅದು ಒಂದು ಘೋರ ಆರ್ಭಟವಾಗಿತ್ತು. ಒಮ್ಮೆಲೇ ಅವರೆಲ್ಲರೂ ನಂದಿ ಹೋದರು.
30يَا حَسْرَةً عَلَى الْعِبَادِ ۚ مَا يَأْتِيهِم مِّن رَّسُولٍ إِلَّا كَانُوا بِهِ يَسْتَهْزِئُونَ
ಅಯ್ಯೋ ದಾಸರ ಅವಸ್ಥೆಯೇ ! ಅವರ ಬಳಿಗೆ ಯಾವ ಸಂದೇಶವಾಹಕನು ಬಂದರೂ ಅವರು ಅವನ ಅಪಹಾಸ್ಯ ಮಾಡದೇ ಬಿಡಲಿಲ್ಲ.
31أَلَمْ يَرَوْا كَمْ أَهْلَكْنَا قَبْلَهُم مِّنَ الْقُرُونِ أَنَّهُمْ إِلَيْهِمْ لَا يَرْجِعُونَ
ಇವರಿಗಿಂತ ಮುಂಚೆ ಅದೆಷ್ಟೋ ಜನಾಂಗಗಳನ್ನು ನಾವು ನಾಶಪಡಿಸಿದ್ದನ್ನು ಇವರು ಕಾಣಲಿಲ್ಲವೇ? ಅವರಾದರೋ ಇವರ ಬಳಿಗೆ ಮರಳಲಾರರು.
32وَإِن كُلٌّ لَّمَّا جَمِيعٌ لَّدَيْنَا مُحْضَرُونَ
ಅವರೆಲ್ಲರೂ(ಪುನರುತ್ಥಾನದ ದಿನ) ನಮ್ಮ ಮುಂದೆ ಒಟ್ಟಾಗಿ ಹಾಜರುಗೊಳಿಸಲಾಗುವರು.
ಯಾಸೀನ್ಕುರಾನ್ ಸೂಚಿ
83ಆಯತ್
MeccanRevelation
30ಆಯತ್

ಅನುವಾದ — ಯಾಸೀನ್ 30

ಸೂರಾ ಯಾಸೀನ್ ಆಯತ್ 30 - ಓದಿ, ಆಲಿಸಿ, ಅನುವಾದ, ಕನ್ನಡ : ಅಯ್ಯೋ ದಾಸರ ಅವಸ್ಥೆಯೇ ! ಅವರ ಬಳಿಗೆ ಯಾವ ಸಂದೇಶವಾಹಕನು ಬಂದರೂ ಅವರು…

ಸೂರಾ ಆಯತ್ 30/83 — ಸೂರಾ ಯಾಸೀನ್ يس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯಾಸೀನ್ ಆಲಿಸಿ, ಸೂರಾ ಯಾಸೀನ್ ಅನುವಾದ, ಸೂರಾ ಯಾಸೀನ್ mp3, ಸೂರಾ ಯಾಸೀನ್ pdf. ಆಯತ್ 28–32. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers