ಯಾಸೀನ್ · 32/83
ಅನುವಾದ ಉಚ್ಚಾರಣೆ — ಸೂರಾ ಯಾಸೀನ್
وَإِن كُلٌّ لَّمَّا جَمِيعٌ لَّدَيْنَا مُحْضَرُونَ ۝٣٢
Wa in kullul lammaa jamee`ul-ladainaa muhdaroon
📖 ಕನ್ನಡ ಅರ್ಥ
ಅವರೆಲ್ಲರೂ(ಪುನರುತ್ಥಾನದ ದಿನ) ನಮ್ಮ ಮುಂದೆ ಒಟ್ಟಾಗಿ ಹಾಜರುಗೊಳಿಸಲಾಗುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 30-34 — ಸೂರಾ ಯಾಸೀನ್

30يَا حَسْرَةً عَلَى الْعِبَادِ ۚ مَا يَأْتِيهِم مِّن رَّسُولٍ إِلَّا كَانُوا بِهِ يَسْتَهْزِئُونَ
ಅಯ್ಯೋ ದಾಸರ ಅವಸ್ಥೆಯೇ ! ಅವರ ಬಳಿಗೆ ಯಾವ ಸಂದೇಶವಾಹಕನು ಬಂದರೂ ಅವರು ಅವನ ಅಪಹಾಸ್ಯ ಮಾಡದೇ ಬಿಡಲಿಲ್ಲ.
31أَلَمْ يَرَوْا كَمْ أَهْلَكْنَا قَبْلَهُم مِّنَ الْقُرُونِ أَنَّهُمْ إِلَيْهِمْ لَا يَرْجِعُونَ
ಇವರಿಗಿಂತ ಮುಂಚೆ ಅದೆಷ್ಟೋ ಜನಾಂಗಗಳನ್ನು ನಾವು ನಾಶಪಡಿಸಿದ್ದನ್ನು ಇವರು ಕಾಣಲಿಲ್ಲವೇ? ಅವರಾದರೋ ಇವರ ಬಳಿಗೆ ಮರಳಲಾರರು.
32وَإِن كُلٌّ لَّمَّا جَمِيعٌ لَّدَيْنَا مُحْضَرُونَ
ಅವರೆಲ್ಲರೂ(ಪುನರುತ್ಥಾನದ ದಿನ) ನಮ್ಮ ಮುಂದೆ ಒಟ್ಟಾಗಿ ಹಾಜರುಗೊಳಿಸಲಾಗುವರು.
33وَآيَةٌ لَّهُمُ الْأَرْضُ الْمَيْتَةُ أَحْيَيْنَاهَا وَأَخْرَجْنَا مِنْهَا حَبًّا فَمِنْهُ يَأْكُلُونَ
ಮತ್ತು ನಿರ್ಜೀವ ಭೂಮಿಯು ಅವರಿಗೊಂದು ದೃಷ್ಟಾಂತವಾಗಿದೆ. ಅದನ್ನು ನಾವು ಜೀವಂತಗೊಳಿಸಿ ಅದರಿಂದ ಧಾನ್ಯಗಳನ್ನು ಹೊರತರುತ್ತೇವೆ. ತರುವಾಯ ಅವರು ಅದರಿಂದ ತಿನ್ನುತ್ತಾರೆ.
34وَجَعَلْنَا فِيهَا جَنَّاتٍ مِّن نَّخِيلٍ وَأَعْنَابٍ وَفَجَّرْنَا فِيهَا مِنَ الْعُيُونِ
ಮತ್ತು ನಾವು ಅದರಲ್ಲಿ ಖರ್ಜೂರ ಹಾಗೂ ದ್ರಾಕ್ಷಿಗಳ ತೋಟಗಳನ್ನು ಉಂಟುಮಾಡಿದೆವು ಮತ್ತು ಅದರಲ್ಲಿ ಚಿಲುಮೆಗಳನ್ನು ಹರಿಸಿದೆವು.
ಯಾಸೀನ್ಕುರಾನ್ ಸೂಚಿ
83ಆಯತ್
MeccanRevelation
32ಆಯತ್

ಅನುವಾದ — ಯಾಸೀನ್ 32

ಸೂರಾ ಯಾಸೀನ್ ಆಯತ್ 32 - ಓದಿ, ಆಲಿಸಿ, ಅನುವಾದ, ಕನ್ನಡ : ಅವರೆಲ್ಲರೂ(ಪುನರುತ್ಥಾನದ ದಿನ) ನಮ್ಮ ಮುಂದೆ ಒಟ್ಟಾಗಿ ಹಾಜರುಗೊಳಿಸಲಾಗುವರು.

ಸೂರಾ ಆಯತ್ 32/83 — ಸೂರಾ ಯಾಸೀನ್ يس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯಾಸೀನ್ ಆಲಿಸಿ, ಸೂರಾ ಯಾಸೀನ್ ಅನುವಾದ, ಸೂರಾ ಯಾಸೀನ್ mp3, ಸೂರಾ ಯಾಸೀನ್ pdf. ಆಯತ್ 30–34. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers