ಯಾಸೀನ್ · 35/83
ಅನುವಾದ ಉಚ್ಚಾರಣೆ — ಸೂರಾ ಯಾಸೀನ್
لِيَأْكُلُوا مِن ثَمَرِهِ وَمَا عَمِلَتْهُ أَيْدِيهِمْ ۖ أَفَلَا يَشْكُرُونَ ۝٣٥
Liyaakuloo min samarihee wa maa `amilat-hu aideehim; afalaa yashkuroon
📖 ಕನ್ನಡ ಅರ್ಥ
ಅವರು ಅದರ ಫಲಗಳನ್ನು ತಿನ್ನಲೆಂದಾಗಿದೆ ಮತ್ತು ಅದನ್ನು ಅವರ ಕÉÊಗಳು ಮಾಡಿದುದಲ್ಲ. ಹಾಗಿದ್ದೂ ಅವರು ಕೃತಜ್ಞತೆ ಸಲ್ಲಿಸುವುದಿಲ್ಲವೇ ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 33-37 — ಸೂರಾ ಯಾಸೀನ್

33وَآيَةٌ لَّهُمُ الْأَرْضُ الْمَيْتَةُ أَحْيَيْنَاهَا وَأَخْرَجْنَا مِنْهَا حَبًّا فَمِنْهُ يَأْكُلُونَ
ಮತ್ತು ನಿರ್ಜೀವ ಭೂಮಿಯು ಅವರಿಗೊಂದು ದೃಷ್ಟಾಂತವಾಗಿದೆ. ಅದನ್ನು ನಾವು ಜೀವಂತಗೊಳಿಸಿ ಅದರಿಂದ ಧಾನ್ಯಗಳನ್ನು ಹೊರತರುತ್ತೇವೆ. ತರುವಾಯ ಅವರು ಅದರಿಂದ ತಿನ್ನುತ್ತಾರೆ.
34وَجَعَلْنَا فِيهَا جَنَّاتٍ مِّن نَّخِيلٍ وَأَعْنَابٍ وَفَجَّرْنَا فِيهَا مِنَ الْعُيُونِ
ಮತ್ತು ನಾವು ಅದರಲ್ಲಿ ಖರ್ಜೂರ ಹಾಗೂ ದ್ರಾಕ್ಷಿಗಳ ತೋಟಗಳನ್ನು ಉಂಟುಮಾಡಿದೆವು ಮತ್ತು ಅದರಲ್ಲಿ ಚಿಲುಮೆಗಳನ್ನು ಹರಿಸಿದೆವು.
35لِيَأْكُلُوا مِن ثَمَرِهِ وَمَا عَمِلَتْهُ أَيْدِيهِمْ ۖ أَفَلَا يَشْكُرُونَ
ಅವರು ಅದರ ಫಲಗಳನ್ನು ತಿನ್ನಲೆಂದಾಗಿದೆ ಮತ್ತು ಅದನ್ನು ಅವರ ಕÉÊಗಳು ಮಾಡಿದುದಲ್ಲ. ಹಾಗಿದ್ದೂ ಅವರು ಕೃತಜ್ಞತೆ ಸಲ್ಲಿಸುವುದಿಲ್ಲವೇ ?
36سُبْحَانَ الَّذِي خَلَقَ الْأَزْوَاجَ كُلَّهَا مِمَّا تُنبِتُ الْأَرْضُ وَمِنْ أَنفُسِهِمْ وَمِمَّا لَا يَعْلَمُونَ
ಭೂಮಿ ಉತ್ಪಾದಿಸುವುದರಲ್ಲಿಯು, ಸ್ವತಃ ಅವರ ವರ್ಗದಲ್ಲಿಯು ಮತ್ತು ಅವರು ಅರಿತೇ ಇಲ್ಲದಂತಹ ಸಕಲ ವಸ್ತುಗಳಲ್ಲಿಯು ಜೋಡಿಗಳನ್ನು ಸೃಷ್ಟಿಸಿದವನು ಪರಮಪಾವನನು!
37وَآيَةٌ لَّهُمُ اللَّيْلُ نَسْلَخُ مِنْهُ النَّهَارَ فَإِذَا هُم مُّظْلِمُونَ
ಮತ್ತÄ ರಾತ್ರಿಯು ಅವರಿಗೊಂದು ದೃಷ್ಟಾಂತವಾಗಿದೆ. ನಾವು ಅದರಿಂದ ಹಗಲನ್ನು ಸರಿಸುತ್ತೇವೆ. ಆಗ ಹಠಾತ್ತನೆ ಅವರು ಕತ್ತಲಲ್ಲಿ ಸಿಲುಕುತ್ತಾರೆ.
ಯಾಸೀನ್ಕುರಾನ್ ಸೂಚಿ
83ಆಯತ್
MeccanRevelation
35ಆಯತ್

ಅನುವಾದ — ಯಾಸೀನ್ 35

ಸೂರಾ ಯಾಸೀನ್ ಆಯತ್ 35 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಅದರ ಫಲಗಳನ್ನು ತಿನ್ನಲೆಂದಾಗಿದೆ ಮತ್ತು ಅದನ್ನು ಅವರ ಕÉÊಗಳು ಮಾಡಿದುದಲ್ಲ. ಹಾಗಿದ್ದೂ…

ಸೂರಾ ಆಯತ್ 35/83 — ಸೂರಾ ಯಾಸೀನ್ يس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯಾಸೀನ್ ಆಲಿಸಿ, ಸೂರಾ ಯಾಸೀನ್ ಅನುವಾದ, ಸೂರಾ ಯಾಸೀನ್ mp3, ಸೂರಾ ಯಾಸೀನ್ pdf. ಆಯತ್ 33–37. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers