ಯಾಸೀನ್ · 41/83
ಅನುವಾದ ಉಚ್ಚಾರಣೆ — ಸೂರಾ ಯಾಸೀನ್
وَآيَةٌ لَّهُمْ أَنَّا حَمَلْنَا ذُرِّيَّتَهُمْ فِي الْفُلْكِ الْمَشْحُونِ ۝٤١
Wa Aayatul lahum annaa hamalnaa zurriyatahum fil fulkil mashhoon
📖 ಕನ್ನಡ ಅರ್ಥ
ನಾವು ಅವರ ಸಂತತಿಗಳನ್ನು ತುಂಬಿದ ಹಡಗಿನಲ್ಲಿ ಹೊತ್ತು ಸಾಗಿಸಿದ್ದು ಅವರಿಗೊಂದು ದೃಷ್ಟಾಂತವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 39-43 — ಸೂರಾ ಯಾಸೀನ್

39وَالْقَمَرَ قَدَّرْنَاهُ مَنَازِلَ حَتَّىٰ عَادَ كَالْعُرْجُونِ الْقَدِيمِ
ಮತ್ತು ಚಂದ್ರನಿಗೆ ನಾವು ಹಂತಗಳನ್ನು ನಿಶ್ಚಯಿಸಿದ್ದೇವೆ. ಕೊನೆಗೆ ಅದು ಖರ್ಜೂರ ಮರದ ಹಳೆಯ ಗೊನೆಯಂತಾಗಿ ಬಿಡುತ್ತದೆ.
40لَا الشَّمْسُ يَنبَغِي لَهَا أَن تُدْرِكَ الْقَمَرَ وَلَا اللَّيْلُ سَابِقُ النَّهَارِ ۚ وَكُلٌّ فِي فَلَكٍ يَسْبَحُونَ
ಸೂರ್ಯನು ಚಂದ್ರನನ್ನು ಹಿಡಿಯಲಾರನು ಮತ್ತು ರಾತ್ರಿಯು ಹಗಲನ್ನು ದಾಟಿಹೋಗದು. ಸಕಲವೂ ತಮ್ಮ ಕಕ್ಷೆಯಲ್ಲಿ ತೇಲುತ್ತಿವೆ.
41وَآيَةٌ لَّهُمْ أَنَّا حَمَلْنَا ذُرِّيَّتَهُمْ فِي الْفُلْكِ الْمَشْحُونِ
ನಾವು ಅವರ ಸಂತತಿಗಳನ್ನು ತುಂಬಿದ ಹಡಗಿನಲ್ಲಿ ಹೊತ್ತು ಸಾಗಿಸಿದ್ದು ಅವರಿಗೊಂದು ದೃಷ್ಟಾಂತವಾಗಿದೆ.
42وَخَلَقْنَا لَهُم مِّن مِّثْلِهِ مَا يَرْكَبُونَ
ಮತ್ತು ಅವರು ಸವಾರಿಗಾಗಿ ಉಪಯೋಗಿಸುವ ಅದೇತರಹದ ಬೇರೆ ವಾಹನಗಳನ್ನು ನಾವು ಉಂಟುಮಾಡಿದೆವು.
43وَإِن نَّشَأْ نُغْرِقْهُمْ فَلَا صَرِيخَ لَهُمْ وَلَا هُمْ يُنقَذُونَ
ಮತ್ತು ನಾವು ಇಚ್ಛಿಸುತ್ತಿದ್ದರೆ ಅವರನ್ನು ಮುಳುಗಿಸಿ ಬಿಡುತ್ತಿದ್ದೆವು. ಆಗ ಅವರಿಗೆ ಯಾವ ಮೊರೆ ಕೇಳುವವನು ಇರುತ್ತಿರಲಿಲ್ಲ. ಅವರು ರಕ್ಷಣೆಯನ್ನೂ ಹೊಂದುತ್ತಿರಲಿಲ್ಲ.
ಯಾಸೀನ್ಕುರಾನ್ ಸೂಚಿ
83ಆಯತ್
MeccanRevelation
41ಆಯತ್

ಅನುವಾದ — ಯಾಸೀನ್ 41

ಸೂರಾ ಯಾಸೀನ್ ಆಯತ್ 41 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಅವರ ಸಂತತಿಗಳನ್ನು ತುಂಬಿದ ಹಡಗಿನಲ್ಲಿ ಹೊತ್ತು ಸಾಗಿಸಿದ್ದು ಅವರಿಗೊಂದು ದೃಷ್ಟಾಂತವಾಗಿದೆ.

ಸೂರಾ ಆಯತ್ 41/83 — ಸೂರಾ ಯಾಸೀನ್ يس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯಾಸೀನ್ ಆಲಿಸಿ, ಸೂರಾ ಯಾಸೀನ್ ಅನುವಾದ, ಸೂರಾ ಯಾಸೀನ್ mp3, ಸೂರಾ ಯಾಸೀನ್ pdf. ಆಯತ್ 39–43. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers