ಯಾಸೀನ್ · 47/83
ಅನುವಾದ ಉಚ್ಚಾರಣೆ — ಸೂರಾ ಯಾಸೀನ್
وَإِذَا قِيلَ لَهُمْ أَنفِقُوا مِمَّا رَزَقَكُمُ اللَّهُ قَالَ الَّذِينَ كَفَرُوا لِلَّذِينَ آمَنُوا أَنُطْعِمُ مَن لَّوْ يَشَاءُ اللَّهُ أَطْعَمَهُ إِنْ أَنتُمْ إِلَّا فِي ضَلَالٍ مُّبِينٍ ۝٤٧
Wa izaa qeela lahum anfiqoo mimmaa razaqakumul laahu qaalal lazeena kafaroo lillazeena aamanooo anut`imu mal-law yashaaa`ul laahu at`amahooo in antum illaa fee dalaalim mubeen
📖 ಕನ್ನಡ ಅರ್ಥ
“ಅಲ್ಲಾಹನು ನಿಮಗೆ ನೀಡಿರುವ ಜೀವನಾಧಾರದಿಂದ ಖರ್ಚುಮಾಡಿರಿ ಎಂದು ಅವರೊಂದಿಗೆ ಹೇಳಲಾದರೆ ಈ ಸತ್ಯನಿಷೇಧಿಗಳು ಸತ್ಯವಿಶ್ವಾಸಿಗಳಿಗೆ ಅಲ್ಲಾಹನು ಇಚ್ಛಿಸುತ್ತಿದ್ದರೆ ಸ್ವತಃ ಆಹಾರಕೊಡುತ್ತಿದ್ದನು. 'ನಾವು ಏಕೆ ಅವರಿಗೆ ಆಹಾರ ನೀಡಬೇಕು? ಎಂದು ಹೇಳುತ್ತಾರೆ. ನೀವಂತೂ ಸ್ಪಷ್ಟ ಮಾರ್ಗ ಭ್ರಷ್ಟತೆಯಲ್ಲಿದ್ದೀರಿ'.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 45-49 — ಸೂರಾ ಯಾಸೀನ್

45وَإِذَا قِيلَ لَهُمُ اتَّقُوا مَا بَيْنَ أَيْدِيكُمْ وَمَا خَلْفَكُمْ لَعَلَّكُمْ تُرْحَمُونَ
“ನಿಮ್ಮ ಮುಂದೆ ಮತ್ತು ನಿಮ್ಮ ಹಿಂದೆಯಿರುವ ಯಾತನೆಯ ಬಗ್ಗೆ ಜಾಗೃತರಾಗಿರಿ” ನಿಮ್ಮ ಮೇಲೆ ಅವನು ಕರುಣೆತೋರಬಹುದು ಎಂದು ಅವರೊಂದಿಗೆ ಹೇಳಲಾದರೆ (ಅವರು ಮುಖ ತಿರುಗಿಸುತ್ತಾರೆ )
46وَمَا تَأْتِيهِم مِّنْ آيَةٍ مِّنْ آيَاتِ رَبِّهِمْ إِلَّا كَانُوا عَنْهَا مُعْرِضِينَ
ಮತ್ತು ಅವರ ಪ್ರಭುವಿನ ಕಡೆಯ ದೃಷ್ಟಾಂತಗಳ ಪÉÊಕಿ ಯಾವುದೇ ದೃಷ್ಟಾಂತವು ಅವರೆಡೆಗೆ ಬಂದರೂ ಅವರು ವಿಮುಖರಾಗದೇ ಇರುವುದಿಲ್ಲ.
47وَإِذَا قِيلَ لَهُمْ أَنفِقُوا مِمَّا رَزَقَكُمُ اللَّهُ قَالَ الَّذِينَ كَفَرُوا لِلَّذِينَ آمَنُوا أَنُطْعِمُ مَن لَّوْ يَشَاءُ اللَّهُ أَطْعَمَهُ إِنْ أَنتُمْ إِلَّا فِي ضَلَالٍ مُّبِينٍ
“ಅಲ್ಲಾಹನು ನಿಮಗೆ ನೀಡಿರುವ ಜೀವನಾಧಾರದಿಂದ ಖರ್ಚುಮಾಡಿರಿ ಎಂದು ಅವರೊಂದಿಗೆ ಹೇಳಲಾದರೆ ಈ ಸತ್ಯನಿಷೇಧಿಗಳು ಸತ್ಯವಿಶ್ವಾಸಿಗಳಿಗೆ ಅಲ್ಲಾಹನು ಇಚ್ಛಿಸುತ್ತಿದ್ದರೆ ಸ್ವತಃ ಆಹಾರಕೊಡುತ್ತಿದ್ದನು. 'ನಾವು ಏಕೆ ಅವರಿಗೆ ಆಹಾರ ನೀಡಬೇಕು? ಎಂದು ಹೇಳುತ್ತಾರೆ. ನೀವಂತೂ ಸ್ಪಷ್ಟ ಮಾರ್ಗ ಭ್ರಷ್ಟತೆಯಲ್ಲಿದ್ದೀರಿ'.
48وَيَقُولُونَ مَتَىٰ هَٰذَا الْوَعْدُ إِن كُنتُمْ صَادِقِينَ
ನೀವು ಸತ್ಯವಂತರಾಗಿದ್ದರೆ ಈ ವಾಗ್ದಾನವು ಯಾವಾಗ ಈಡೇರುವುದು ? ಎಂದು ಅವರು ಕೇಳುತ್ತಾರೆ.
49مَا يَنظُرُونَ إِلَّا صَيْحَةً وَاحِدَةً تَأْخُذُهُمْ وَهُمْ يَخِصِّمُونَ
ಅವರು ಒಂದು ಘೋರ ಆರ್ಭಟವನ್ನೇ ನಿರೀಕ್ಷಿಸುತ್ತಿದ್ದಾರೆ. ಅವರು ಪರಸ್ಪರ ಜಗಳವಾಡುತ್ತಿರುವಾಗಲೇ ಅದು ಅವರನ್ನು ಹಿಡಿದುಕೊಳ್ಳಲಿದೆ.
ಯಾಸೀನ್ಕುರಾನ್ ಸೂಚಿ
83ಆಯತ್
MeccanRevelation
47ಆಯತ್

ಅನುವಾದ — ಯಾಸೀನ್ 47

ಸೂರಾ ಯಾಸೀನ್ ಆಯತ್ 47 - ಓದಿ, ಆಲಿಸಿ, ಅನುವಾದ, ಕನ್ನಡ : “ಅಲ್ಲಾಹನು ನಿಮಗೆ ನೀಡಿರುವ ಜೀವನಾಧಾರದಿಂದ ಖರ್ಚುಮಾಡಿರಿ ಎಂದು ಅವರೊಂದಿಗೆ ಹೇಳಲಾದರೆ ಈ ಸತ್ಯನಿಷೇಧಿಗಳು…

ಸೂರಾ ಆಯತ್ 47/83 — ಸೂರಾ ಯಾಸೀನ್ يس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯಾಸೀನ್ ಆಲಿಸಿ, ಸೂರಾ ಯಾಸೀನ್ ಅನುವಾದ, ಸೂರಾ ಯಾಸೀನ್ mp3, ಸೂರಾ ಯಾಸೀನ್ pdf. ಆಯತ್ 45–49. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers