ಯಾಸೀನ್ · 49/83
ಅನುವಾದ ಉಚ್ಚಾರಣೆ — ಸೂರಾ ಯಾಸೀನ್
مَا يَنظُرُونَ إِلَّا صَيْحَةً وَاحِدَةً تَأْخُذُهُمْ وَهُمْ يَخِصِّمُونَ ۝٤٩
Maa yanzuroona illaa saihatanw waahidatan taa khuzuhum wa hum yakhissimoon
📖 ಕನ್ನಡ ಅರ್ಥ
ಅವರು ಒಂದು ಘೋರ ಆರ್ಭಟವನ್ನೇ ನಿರೀಕ್ಷಿಸುತ್ತಿದ್ದಾರೆ. ಅವರು ಪರಸ್ಪರ ಜಗಳವಾಡುತ್ತಿರುವಾಗಲೇ ಅದು ಅವರನ್ನು ಹಿಡಿದುಕೊಳ್ಳಲಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 47-51 — ಸೂರಾ ಯಾಸೀನ್

47وَإِذَا قِيلَ لَهُمْ أَنفِقُوا مِمَّا رَزَقَكُمُ اللَّهُ قَالَ الَّذِينَ كَفَرُوا لِلَّذِينَ آمَنُوا أَنُطْعِمُ مَن لَّوْ يَشَاءُ اللَّهُ أَطْعَمَهُ إِنْ أَنتُمْ إِلَّا فِي ضَلَالٍ مُّبِينٍ
“ಅಲ್ಲಾಹನು ನಿಮಗೆ ನೀಡಿರುವ ಜೀವನಾಧಾರದಿಂದ ಖರ್ಚುಮಾಡಿರಿ ಎಂದು ಅವರೊಂದಿಗೆ ಹೇಳಲಾದರೆ ಈ ಸತ್ಯನಿಷೇಧಿಗಳು ಸತ್ಯವಿಶ್ವಾಸಿಗಳಿಗೆ ಅಲ್ಲಾಹನು ಇಚ್ಛಿಸುತ್ತಿದ್ದರೆ ಸ್ವತಃ ಆಹಾರಕೊಡುತ್ತಿದ್ದನು. 'ನಾವು ಏಕೆ ಅವರಿಗೆ ಆಹಾರ ನೀಡಬೇಕು? ಎಂದು ಹೇಳುತ್ತಾರೆ. ನೀವಂತೂ ಸ್ಪಷ್ಟ ಮಾರ್ಗ ಭ್ರಷ್ಟತೆಯಲ್ಲಿದ್ದೀರಿ'.
48وَيَقُولُونَ مَتَىٰ هَٰذَا الْوَعْدُ إِن كُنتُمْ صَادِقِينَ
ನೀವು ಸತ್ಯವಂತರಾಗಿದ್ದರೆ ಈ ವಾಗ್ದಾನವು ಯಾವಾಗ ಈಡೇರುವುದು ? ಎಂದು ಅವರು ಕೇಳುತ್ತಾರೆ.
49مَا يَنظُرُونَ إِلَّا صَيْحَةً وَاحِدَةً تَأْخُذُهُمْ وَهُمْ يَخِصِّمُونَ
ಅವರು ಒಂದು ಘೋರ ಆರ್ಭಟವನ್ನೇ ನಿರೀಕ್ಷಿಸುತ್ತಿದ್ದಾರೆ. ಅವರು ಪರಸ್ಪರ ಜಗಳವಾಡುತ್ತಿರುವಾಗಲೇ ಅದು ಅವರನ್ನು ಹಿಡಿದುಕೊಳ್ಳಲಿದೆ.
50فَلَا يَسْتَطِيعُونَ تَوْصِيَةً وَلَا إِلَىٰ أَهْلِهِمْ يَرْجِعُونَ
ಆಗ ಅವರಿಗೆ ಉಯಿಲು ಮಾಡಲಿಕ್ಕಾಗಲಿ, ತಮ್ಮ ಕುಟುಂಬದೆಡೆಗೆ ಮರಳುವುದಕ್ಕಾಗಲಿ ಸಾಧ್ಯವಾಗದು.
51وَنُفِخَ فِي الصُّورِ فَإِذَا هُم مِّنَ الْأَجْدَاثِ إِلَىٰ رَبِّهِمْ يَنسِلُونَ
ಕಹಳೆ ಊದಲಾದಾಗ ಒಮ್ಮೇಲೆ ಅವರು ಗೋರಿಗಳಿಂದ ತಮ್ಮ ಪ್ರಭುವಿನಡೆದೆ ಧಾವಿಸುವರು.
ಯಾಸೀನ್ಕುರಾನ್ ಸೂಚಿ
83ಆಯತ್
MeccanRevelation
49ಆಯತ್

ಅನುವಾದ — ಯಾಸೀನ್ 49

ಸೂರಾ ಯಾಸೀನ್ ಆಯತ್ 49 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಒಂದು ಘೋರ ಆರ್ಭಟವನ್ನೇ ನಿರೀಕ್ಷಿಸುತ್ತಿದ್ದಾರೆ. ಅವರು ಪರಸ್ಪರ ಜಗಳವಾಡುತ್ತಿರುವಾಗಲೇ ಅದು ಅವರನ್ನು…

ಸೂರಾ ಆಯತ್ 49/83 — ಸೂರಾ ಯಾಸೀನ್ يس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯಾಸೀನ್ ಆಲಿಸಿ, ಸೂರಾ ಯಾಸೀನ್ ಅನುವಾದ, ಸೂರಾ ಯಾಸೀನ್ mp3, ಸೂರಾ ಯಾಸೀನ್ pdf. ಆಯತ್ 47–51. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers