ಯಾಸೀನ್ · 50/83
ಅನುವಾದ ಉಚ್ಚಾರಣೆ — ಸೂರಾ ಯಾಸೀನ್
فَلَا يَسْتَطِيعُونَ تَوْصِيَةً وَلَا إِلَىٰ أَهْلِهِمْ يَرْجِعُونَ ۝٥٠
Falaa yastatee`oona taw siyatanw-wa laaa ilaaa ahlihim yarji`oon
📖 ಕನ್ನಡ ಅರ್ಥ
ಆಗ ಅವರಿಗೆ ಉಯಿಲು ಮಾಡಲಿಕ್ಕಾಗಲಿ, ತಮ್ಮ ಕುಟುಂಬದೆಡೆಗೆ ಮರಳುವುದಕ್ಕಾಗಲಿ ಸಾಧ್ಯವಾಗದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 48-52 — ಸೂರಾ ಯಾಸೀನ್

48وَيَقُولُونَ مَتَىٰ هَٰذَا الْوَعْدُ إِن كُنتُمْ صَادِقِينَ
ನೀವು ಸತ್ಯವಂತರಾಗಿದ್ದರೆ ಈ ವಾಗ್ದಾನವು ಯಾವಾಗ ಈಡೇರುವುದು ? ಎಂದು ಅವರು ಕೇಳುತ್ತಾರೆ.
49مَا يَنظُرُونَ إِلَّا صَيْحَةً وَاحِدَةً تَأْخُذُهُمْ وَهُمْ يَخِصِّمُونَ
ಅವರು ಒಂದು ಘೋರ ಆರ್ಭಟವನ್ನೇ ನಿರೀಕ್ಷಿಸುತ್ತಿದ್ದಾರೆ. ಅವರು ಪರಸ್ಪರ ಜಗಳವಾಡುತ್ತಿರುವಾಗಲೇ ಅದು ಅವರನ್ನು ಹಿಡಿದುಕೊಳ್ಳಲಿದೆ.
50فَلَا يَسْتَطِيعُونَ تَوْصِيَةً وَلَا إِلَىٰ أَهْلِهِمْ يَرْجِعُونَ
ಆಗ ಅವರಿಗೆ ಉಯಿಲು ಮಾಡಲಿಕ್ಕಾಗಲಿ, ತಮ್ಮ ಕುಟುಂಬದೆಡೆಗೆ ಮರಳುವುದಕ್ಕಾಗಲಿ ಸಾಧ್ಯವಾಗದು.
51وَنُفِخَ فِي الصُّورِ فَإِذَا هُم مِّنَ الْأَجْدَاثِ إِلَىٰ رَبِّهِمْ يَنسِلُونَ
ಕಹಳೆ ಊದಲಾದಾಗ ಒಮ್ಮೇಲೆ ಅವರು ಗೋರಿಗಳಿಂದ ತಮ್ಮ ಪ್ರಭುವಿನಡೆದೆ ಧಾವಿಸುವರು.
52قَالُوا يَا وَيْلَنَا مَن بَعَثَنَا مِن مَّرْقَدِنَا ۜ ۗ هَٰذَا مَا وَعَدَ الرَّحْمَٰنُ وَصَدَقَ الْمُرْسَلُونَ
ಅವರು ಹೇಳುವರು: ಅಯ್ಯೋ ! ನಮ್ಮ ನಾಶವೇ ! ನಮ್ಮನ್ನು ನಮ್ಮ ಶಯನಗೃಹಗಳಿಂದ ಎಬ್ಬಿಸಿದವರಾರು ?ಇದುವೇ ಪರಮ ದಯಾಮಯನು ವಾಗ್ದಾನ ಮಾಡಿದುದಾಗಿದೆ ಮತ್ತು ಸಂದೇಶವಾಹಕರು ಸತ್ಯವನ್ನೇ ಹೇಳಿದ್ದರು.
ಯಾಸೀನ್ಕುರಾನ್ ಸೂಚಿ
83ಆಯತ್
MeccanRevelation
50ಆಯತ್

ಅನುವಾದ — ಯಾಸೀನ್ 50

ಸೂರಾ ಯಾಸೀನ್ ಆಯತ್ 50 - ಓದಿ, ಆಲಿಸಿ, ಅನುವಾದ, ಕನ್ನಡ : ಆಗ ಅವರಿಗೆ ಉಯಿಲು ಮಾಡಲಿಕ್ಕಾಗಲಿ, ತಮ್ಮ ಕುಟುಂಬದೆಡೆಗೆ ಮರಳುವುದಕ್ಕಾಗಲಿ ಸಾಧ್ಯವಾಗದು.

ಸೂರಾ ಆಯತ್ 50/83 — ಸೂರಾ ಯಾಸೀನ್ يس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯಾಸೀನ್ ಆಲಿಸಿ, ಸೂರಾ ಯಾಸೀನ್ ಅನುವಾದ, ಸೂರಾ ಯಾಸೀನ್ mp3, ಸೂರಾ ಯಾಸೀನ್ pdf. ಆಯತ್ 48–52. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers