ಯಾಸೀನ್ · 53/83
ಅನುವಾದ ಉಚ್ಚಾರಣೆ — ಸೂರಾ ಯಾಸೀನ್
إِن كَانَتْ إِلَّا صَيْحَةً وَاحِدَةً فَإِذَا هُمْ جَمِيعٌ لَّدَيْنَا مُحْضَرُونَ ۝٥٣
In kaanat illaa saihatanw waahidatan fa-izaa hum jamee`ul ladainaa muhdaroon
📖 ಕನ್ನಡ ಅರ್ಥ
ಅದೊಂದು ಘೋರ ಆರ್ಭಟದ ಹೊರತು ಇನ್ನೇನೂ ಅಲ್ಲ. ಕೂಡಲೇ ಅವರೆಲ್ಲರೂ ನಮ್ಮ ಮುಂದೆ ಹಾಜರುಗೊಳಿಸಲಾಗುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 51-55 — ಸೂರಾ ಯಾಸೀನ್

51وَنُفِخَ فِي الصُّورِ فَإِذَا هُم مِّنَ الْأَجْدَاثِ إِلَىٰ رَبِّهِمْ يَنسِلُونَ
ಕಹಳೆ ಊದಲಾದಾಗ ಒಮ್ಮೇಲೆ ಅವರು ಗೋರಿಗಳಿಂದ ತಮ್ಮ ಪ್ರಭುವಿನಡೆದೆ ಧಾವಿಸುವರು.
52قَالُوا يَا وَيْلَنَا مَن بَعَثَنَا مِن مَّرْقَدِنَا ۜ ۗ هَٰذَا مَا وَعَدَ الرَّحْمَٰنُ وَصَدَقَ الْمُرْسَلُونَ
ಅವರು ಹೇಳುವರು: ಅಯ್ಯೋ ! ನಮ್ಮ ನಾಶವೇ ! ನಮ್ಮನ್ನು ನಮ್ಮ ಶಯನಗೃಹಗಳಿಂದ ಎಬ್ಬಿಸಿದವರಾರು ?ಇದುವೇ ಪರಮ ದಯಾಮಯನು ವಾಗ್ದಾನ ಮಾಡಿದುದಾಗಿದೆ ಮತ್ತು ಸಂದೇಶವಾಹಕರು ಸತ್ಯವನ್ನೇ ಹೇಳಿದ್ದರು.
53إِن كَانَتْ إِلَّا صَيْحَةً وَاحِدَةً فَإِذَا هُمْ جَمِيعٌ لَّدَيْنَا مُحْضَرُونَ
ಅದೊಂದು ಘೋರ ಆರ್ಭಟದ ಹೊರತು ಇನ್ನೇನೂ ಅಲ್ಲ. ಕೂಡಲೇ ಅವರೆಲ್ಲರೂ ನಮ್ಮ ಮುಂದೆ ಹಾಜರುಗೊಳಿಸಲಾಗುವರು.
54فَالْيَوْمَ لَا تُظْلَمُ نَفْسٌ شَيْئًا وَلَا تُجْزَوْنَ إِلَّا مَا كُنتُمْ تَعْمَلُونَ
ಇಂದು ಯಾರ ಮೇಲೂ ಒಂದಿಷ್ಟೂ ಅನ್ಯಾಯ ಮಾಡಲಾಗದು ಮತ್ತು ನೀವು ಮಾಡುತ್ತಿದ್ದ ಕರ್ಮಗಳ ಪ್ರತಿಫಲವನ್ನೇ ನಿಮಗೆ ನೀಡಲಾಗುವುದು.
55إِنَّ أَصْحَابَ الْجَنَّةِ الْيَوْمَ فِي شُغُلٍ فَاكِهُونَ
ಅಂದು ಸ್ವರ್ಗವಾಸಿಗಳು ಸುಖಲೋಲುಪತೆಯಲ್ಲಿ ನಿರತರಾಗಿರುವರು.
ಯಾಸೀನ್ಕುರಾನ್ ಸೂಚಿ
83ಆಯತ್
MeccanRevelation
53ಆಯತ್

ಅನುವಾದ — ಯಾಸೀನ್ 53

ಸೂರಾ ಯಾಸೀನ್ ಆಯತ್ 53 - ಓದಿ, ಆಲಿಸಿ, ಅನುವಾದ, ಕನ್ನಡ : ಅದೊಂದು ಘೋರ ಆರ್ಭಟದ ಹೊರತು ಇನ್ನೇನೂ ಅಲ್ಲ. ಕೂಡಲೇ ಅವರೆಲ್ಲರೂ ನಮ್ಮ ಮುಂದೆ…

ಸೂರಾ ಆಯತ್ 53/83 — ಸೂರಾ ಯಾಸೀನ್ يس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯಾಸೀನ್ ಆಲಿಸಿ, ಸೂರಾ ಯಾಸೀನ್ ಅನುವಾದ, ಸೂರಾ ಯಾಸೀನ್ mp3, ಸೂರಾ ಯಾಸೀನ್ pdf. ಆಯತ್ 51–55. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers