ಯಾಸೀನ್ · 55/83
ಅನುವಾದ ಉಚ್ಚಾರಣೆ — ಸೂರಾ ಯಾಸೀನ್
إِنَّ أَصْحَابَ الْجَنَّةِ الْيَوْمَ فِي شُغُلٍ فَاكِهُونَ ۝٥٥
Inna Ashaabal jannatil Yawma fee shughulin faakihoon
📖 ಕನ್ನಡ ಅರ್ಥ
ಅಂದು ಸ್ವರ್ಗವಾಸಿಗಳು ಸುಖಲೋಲುಪತೆಯಲ್ಲಿ ನಿರತರಾಗಿರುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 53-57 — ಸೂರಾ ಯಾಸೀನ್

53إِن كَانَتْ إِلَّا صَيْحَةً وَاحِدَةً فَإِذَا هُمْ جَمِيعٌ لَّدَيْنَا مُحْضَرُونَ
ಅದೊಂದು ಘೋರ ಆರ್ಭಟದ ಹೊರತು ಇನ್ನೇನೂ ಅಲ್ಲ. ಕೂಡಲೇ ಅವರೆಲ್ಲರೂ ನಮ್ಮ ಮುಂದೆ ಹಾಜರುಗೊಳಿಸಲಾಗುವರು.
54فَالْيَوْمَ لَا تُظْلَمُ نَفْسٌ شَيْئًا وَلَا تُجْزَوْنَ إِلَّا مَا كُنتُمْ تَعْمَلُونَ
ಇಂದು ಯಾರ ಮೇಲೂ ಒಂದಿಷ್ಟೂ ಅನ್ಯಾಯ ಮಾಡಲಾಗದು ಮತ್ತು ನೀವು ಮಾಡುತ್ತಿದ್ದ ಕರ್ಮಗಳ ಪ್ರತಿಫಲವನ್ನೇ ನಿಮಗೆ ನೀಡಲಾಗುವುದು.
55إِنَّ أَصْحَابَ الْجَنَّةِ الْيَوْمَ فِي شُغُلٍ فَاكِهُونَ
ಅಂದು ಸ್ವರ್ಗವಾಸಿಗಳು ಸುಖಲೋಲುಪತೆಯಲ್ಲಿ ನಿರತರಾಗಿರುವರು.
56هُمْ وَأَزْوَاجُهُمْ فِي ظِلَالٍ عَلَى الْأَرَائِكِ مُتَّكِئُونَ
ಅವರು ಮತ್ತು ಅವರ ಪತ್ನಿಯರು ನೆರಳುಗಳಲ್ಲಿ ಅಲಂಕೃತವಾದ ಮಂಚಗಳ ಮೇಲೆ ದಿಂಬುಗಳಿಗೆ ಒರಗಿಕೊಂಡು ಕುಳಿತಿರುವರು.
57لَهُمْ فِيهَا فَاكِهَةٌ وَلَهُم مَّا يَدَّعُونَ
ಅಲ್ಲಿ ಅವರಿಗೆ ಹಣ್ಣು-ಹಂಪಲುಗಳಿರುವುವು ಮತ್ತು ಅವರು ಬಯಸುವುದೆಲ್ಲವೂ ಇರುವುದು.
ಯಾಸೀನ್ಕುರಾನ್ ಸೂಚಿ
83ಆಯತ್
MeccanRevelation
55ಆಯತ್

ಅನುವಾದ — ಯಾಸೀನ್ 55

ಸೂರಾ ಯಾಸೀನ್ ಆಯತ್ 55 - ಓದಿ, ಆಲಿಸಿ, ಅನುವಾದ, ಕನ್ನಡ : ಅಂದು ಸ್ವರ್ಗವಾಸಿಗಳು ಸುಖಲೋಲುಪತೆಯಲ್ಲಿ ನಿರತರಾಗಿರುವರು.

ಸೂರಾ ಆಯತ್ 55/83 — ಸೂರಾ ಯಾಸೀನ್ يس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯಾಸೀನ್ ಆಲಿಸಿ, ಸೂರಾ ಯಾಸೀನ್ ಅನುವಾದ, ಸೂರಾ ಯಾಸೀನ್ mp3, ಸೂರಾ ಯಾಸೀನ್ pdf. ಆಯತ್ 53–57. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers